Advertisement

ಪಯಸ್ವಿನಿ

ಕುಡಿಯುವ ನೀರು ಸರಬರಾಜಿಗೆ ಪಯಸ್ವಿನಿಯಲ್ಲಿ ತಾತ್ಕಾಲಿಕ ಕಟ್ಟ

ಸುಳ್ಯ: ಬೇಸಿಗೆ ಉರಿ ಏರುತ್ತಿದ್ದಂತೆ ಎಲ್ಲೆಡೆ ನೀರಿನ ಹರಿವು ಮತ್ತು ಲಭ್ಯತೆ ಕಡಿಮೆಯಾಗುತ್ತಿದೆ. ಸುಳ್ಯಕ್ಕೆ ನೀರುಣಿಸುವ ಪಯಸ್ವಿನಿ ನದಿಯಲ್ಲಿಯೂ ನೀರಿನ ಹರಿವು ಕಡಿಮೆಯಾಗಿದೆ. ಈ ಹಿನ್ನಲೆಯಲ್ಲಿ ಸುಳ್ಯ…

4 years ago

ಜ.26 : ಜೀವಜಲದ ಉಳಿವು: ಪಯಸ್ವಿನಿಯಲ್ಲಿ ನೀರಿನ ನಿರಂತರ ಹರಿವು – ಸಂವಾದ ಕಾರ್ಯಕ್ರಮ

ಸುಳ್ಯ: ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ.) ಪುತ್ತೂರು ಹಾಗೂ ಸ್ನೇಹ ಶಿಕ್ಷಣ ಸಂಸ್ಥೆ (ರಿ.) ಸುಳ್ಯ ಇದರ ಸಹಯೋಗದೊಂದಿಗೆ ಸುಳ್ಯದ ಸ್ನೇಹ ಶಾಲೆಯ ಬಯಲು ರಂಗಮಂದಿರ…

4 years ago

ಪಯಸ್ವಿನಿ ಉಳಿಸಲು ಮಕ್ಕಳಿಂದಲೂ ಅಳಿಲ ಪ್ರಯತ್ನ : ಚಿತ್ರದ ಮೂಲಕ ದಾಖಲೀಕರಣ ಮಾಡಿದ ಸ್ನೇಹ ಶಾಲೆಯ ವಿದ್ಯಾರ್ಥಿಗಳು

ಸುಳ್ಯ: ಜೀವನದಿ ಪಯಸ್ವಿನಿ ಮಳೆಗಾಲ ತುಂಬಿ ಹರಿಯುತ್ತದೆ. ಬೇಸಗೆಯಾದಂತೆ ಈಚೆಗೆ ಬತ್ತಲು ಶುರುವಾಗಿದೆ. ಹಿಂದೆಲ್ಲಾ ಹೀಗೆ ಇರಲಿಲ್ಲ. ಸುಳ್ಯದ ಜನರಿಗೆ ಕುಡಿಯುವ ನೀರು ಲಭ್ಯವಾಗುತ್ತಿತ್ತು, ಕೃಷಿಗೂ ಸಾಕಷ್ಟು…

4 years ago

ಜೀವನದಿ ಪಯಸ್ವಿನಿ ಉಳಿಸಲು ಜಾಗೃತಿ ಅಭಿಯಾನ

ಸುಳ್ಯ:  ಪ್ರತಿ ವರ್ಷ 4,000 ದಿಂದ 4,500 ಮಿ.ಮಿ.ಮಳೆ ಸುರಿಯುವ ನಾಡಿನಲ್ಲಿ ಮಳೆ ನಿಂತು ಕೆಲವೇ ತಿಂಗಳಲ್ಲಿ ಬರ ಬಡಿಯತ್ತದೆ. ಮಳೆಗಾಲದಲ್ಲಿ ತುಂಬಿ ತುಳುಕಿ ಭೋರ್ಗರೆದು ಹರಿಯುವ…

4 years ago

ನದಿಗಳ ರಕ್ಷಣೆಯಲ್ಲಿ ವಿದೇಶಿಯರನ್ನು ಮಾದರಿಯಾಗಿಸಬೇಕು- ಡಾ.ಪ್ರಭಾಕರ ಶಿಶಿಲ

ಸುಳ್ಯ: ವಿದೇಶಿ ಸಂಸ್ಕೃತಿಯ ಕೆಟ್ಟ ಅಂಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸುವುದು ಬೇಡ. ಆದರೆ ವಿದೇಶಿಯರ ಅಭಿವೃದ್ಧಿ ಚಿಂತನೆಯನ್ನು ಸ್ವೀಕರಿಸಬೇಕು. ನದಿಗಳ ಮತ್ತು ಜಲ ಮೂಲಗಳ ರಕ್ಷಣೆಗೆ ಯುರೂಪ್…

4 years ago

ಪಯಸ್ವಿನಿ ಉತ್ಸವ : ಪೂರ್ವಭಾವಿ ಸಭೆ

ಸುಳ್ಯ : ಇಲ್ಲಿನ ಜೀವನದಿ ಪಯಸ್ವಿನಿ ಕುರಿತು ಅರಿವು ಕಾಳಜಿ ಕುರಿತಂತೆ ಸಂವಾದ, ಕಾರ್ಯಯೋಜನೆ, ಚರ್ಚೆ, ಅನುಷ್ಠಾನದ ಬಗ್ಗೆ ಜ. 12ರಂದು ಸುಳ್ಯದ ಶ್ರೀ ಗುರು ರಾಘವೇಂದ್ರ…

4 years ago

ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ ನದಿ ಆಂದೋಲನ

ಸುಳ್ಯ: ಯುವ ಬ್ರಿಗೇಡ್ ವತಿಯಿಂದ #ಸ್ವಚ್ಛಪಯಸ್ವಿನಿ  ಎಂಬ ನದಿ ಸ್ವಚ್ಛತಾ ಆಂದೋಲನ ಭಾನುವಾರ ಸುಳ್ಯದಲ್ಲಿ ನಡೆಯಿತು. ಕಾಂತಮಂಗಲ ಸೇತುವೆ ಬಳಿ ಪಯಸ್ವಿನಿ ತಟದಲ್ಲಿ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು.…

5 years ago

ಜೀವನದಿ ಬರಿದಾದ ಮೇಲೆ ನರೇಂದ್ರ ಮೋದಿಜೀ ಏನು ಮಾಡಲು ಸಾಧ್ಯ ?

ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಜೀವನದಿ ಬರಿದಾಗುತ್ತಿದೆ, ಬರಿದಾಗಿದೆ. ಎರಡು ವರ್ಷಗಳಿಂದ ಈ ಎಚ್ಚರಿಕೆಯನ್ನು ಪರಿಸರ ಪ್ರೇಮಿಗಳಿಂದ ತೊಡಗಿ ಎಲ್ಲರೂ ಹೇಳುತ್ತಲೇ ಬಂದಿದ್ದರು. ಈ ಬಾರಿ ವಿಪರೀತ…

5 years ago

ಪಯಸ್ವಿನಿಯಲ್ಲಿ ನೀರೆಲ್ಲಿ…. ನೀರೆಲ್ಲಿ….; ಗಡಿ ಗ್ರಾಮದ ಜನರ ಹುಡುಕಾಟ

ಸುಳ್ಯ: ಪಯಸ್ವಿನಿ ನದಿ ಆಶ್ರಯಿಸಿಕೊಂಡಿರುವ ಗಡಿ ಗ್ರಾಮಗಳಲ್ಲಿ ನೀರಿನ ಸಮಸ್ಯೆ ತೀವ್ರಗೊಂಡಿದೆ. ಜನರು ನೀರಿಗಾಗಿ ಹಾಹಾಕಾರ ಪಡುವ ಸ್ಥಿತಿ ನಿರ್ಮಾಣವಾಗಿದೆ. ಸುಳ್ಯ ಮತ್ತು ಕಾಸರಗೋಡು ಜಿಲ್ಲೆಯ ಗಡಿ…

5 years ago