ಸಾರ್ವಜನಿಕರಿಗೆ ಅಪಾಯ ತಂದೊಡ್ಡುವ ಮರಗಳನ್ನು ಅಗತ್ಯದಷ್ಟೇ ತೆಗೆಯಬಹುದು. ಆದರೆ ಯಾವುದೇ ಕಾರಣವಿಲ್ಲದೆ ಮರಗಳನ್ನು ಕಡಿಯುವುದು ನಮ್ಮ ಮಾತೃಭೂಮಿಯ ಪ್ರಕೃತಿ ಮತ್ತು ಪರಿಸರದ ಹತ್ಯಾಕಾಂಡ.
ಪರಿಸರ, ನೀರು, ಪಶ್ಚಿಮ ಘಟ್ಟದ ಬಗ್ಗೆ ಜನರು ಎಚ್ಚೆತ್ತುಕೊಳ್ಳದೇ ಇದ್ದರೆ ಭವಿಷ್ಯ ಇನ್ನಷ್ಟು ಅಪಾಯ. ಮಕ್ಕಳಿಗೆ ಎಲ್ಲವೂ ಮಾಡಿಟ್ಟು ನೀರು ಇಲ್ಲದೇ ನೀರಿಗಾಗಿ ಕಣ್ಣೀರು ಹಾಕಬೇಕಾದ ದಿನ…
ಫೋಟೊಗ್ರಾಫರ್ ವಿವೇಕ್ ಗೌಡ ಅವರು ತೆಗೆದಿರುವ ಛಾಯಾಚಿತ್ರ ಪ್ರದರ್ಶನ ಪುತ್ತೂರಿನ ಪರ್ಪುಂಜದ ಸೌಗಂಧಿಕಾದಲ್ಲಿ ನಡೆಯುತ್ತಿದೆ. ಏಪ್ರಿಲ್ 28ರವರೆಗೆ ಚಿತ್ರ ಪ್ರದರ್ಶನ ನಡೆಯಲಿದೆ.
ದೇಶದ ಮುಕುಟಮಣಿಯಂತಿರುವ ಲಡಾಖ್(save Ladakh) ರಕ್ಷಣೆಗೆ ಖ್ಯಾತ ಪರಿಸರವಾದಿ(social reformist) ಸೋನಮ್ ವಾಂಗ್ಚುಕ್(Sonam Wangchuk) ನೇತೃತ್ವದಲ್ಲಿ ನಡೆಯುತ್ತಿರುವ ಕಠಿಣ ಉಪವಾಸ ಸತ್ಯಾಗ್ರಹಕ್ಕೆ(climate fast) ಬೆಂಬಲ ಸೂಚಿಸೋಣ. ಮಾರ್ಚ್…