ಸುಳ್ಯ: ಕಾಯರ್ತೋಡಿ ಮಿತ್ರ ಬಳಗದ ವತಿಯಿಂದ ವನಮಹೋತ್ಸವ ಆಚರಣೆ ಕಾರ್ಯಕ್ರಮ ಶ್ರೀ ಮಹಾವಿಷ್ಣು ದೇವಸ್ಥಾನ ಕಾಯರ್ತೋಡಿ ಇದರ ವಠಾರದಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಿತ್ರ ಬಳಗದ ಅಧ್ಯಕ್ಷ…
ಸಂಪಾಜೆ: ಮಡಿಕೇರಿ ವಿಭಾಗದ ಸಂಪಾಜೆ ವಲಯದ ದಬ್ಬಡ್ಕ ಉಪವಲಯ ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳಿಗೆ ಪರಿಸರದ ಮೇಲೆ ಹೆಚ್ಚಿನ ಆಸಕ್ತಿಯನ್ನು ಬೆಳೆಸುವ…
ಪುತ್ತೂರು: ಪುತ್ತೂರು ತಾಲೂಕಿನ ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಶ್ರೀ ಮಹಾವಿಷ್ಣು ದೇವಸ್ಥಾನದ ವಠಾರದಲ್ಲಿ ಶ್ರೀ ಬಾಲಾಜಿ ಧರ್ಮ ಜಾಗೃತಿ ಸಮಿತಿ ವತಿಯಿಂದ ಗಿಡ ನೆಡುವ ಮತ್ತು ಪರಿಸರ…
ಸವಣೂರು: ಶ್ರೀ ಷಣ್ಮುಖ ಯುವಕ ಮಂಡಲ ಸರ್ವೆ ವತಿಯಿಂದ ಸರ್ವೆ ಗ್ರಾಮದಲ್ಲಿ ನಡೆಯುತ್ತಿರುವ "ನೀರಿಂಗಿಸೋಣ ಬನ್ನಿ"ಅಭಿಯಾನದ 5 ನೆಯ ಕಾರ್ಯಕ್ರಮವಾಗಿ ಸರ್ವೆ ಕಂಚರಮೂಲೆ ಸತೀಶ್ ಮರಡಿತ್ತಾಯ ಅವರ ಜಮೀನಿನಲ್ಲಿ…
ಸುಳ್ಯ: ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ ಕಾರ್ಯಕ್ರಮ ಭಾನುವಾರ ಸುಳ್ಯದ ಶಾಂತಿನಗರ ಕ್ರೀಡಾಂಗಣದ ಬಳಿಯಲ್ಲಿ ನಡೆಯಿತು. ಸಮರ್ಥ ಭಾರತ ಕೋಟಿ ವೃಕ್ಷ ಆಂದೋಲನ ಸಮಿತಿಯ…
ಕಳಂಜ : ಕಳಂಜದ ವಿದ್ಯಾನಿಕೇತನ ಶಿಶುಮಂದಿರದ ಬಳಿಯಲ್ಲಿ ಶಿಶುಮಂದಿರದ ಪುಟಾಣಿಗಳು ಹಾಗೂ ಬಾಲಗೋಕುಲದ ಮಕ್ಕಳಿಂದ ಗಿಡ ನೆಡುವ ಕಾರ್ಯಕ್ರಮ ಭಾನುವಾರ ಜರುಗಿತು. ಈ ಸಂದರ್ಭ ಪುಟಾಣಿಗಳಿಗೆ ಗಿಡ ನೆಡುವ…
ಪುತ್ತೂರು: ನೆಲ, ಜಲವೇ ಮುಂತಾದ ನೈಸರ್ಗಿಕ ಸಂಪನ್ಮೂಲಗಳು ಮನುಷ್ಯನ ದುರಾಸೆಗೆ ಬಲಿಯಾಗಿ ಇನ್ನೆಂದೂ ಸರಿಪಡಿಸಲಾರದಷ್ಟು ಮಟ್ಟಿಗೆ ಹಾನಿಯನ್ನು ಹೊಂದಿವೆ ಎಂದು ಪರಿಸರ ತಜ್ಞ ಹಾಗೂ ಸಾಮಾಜಿಕ ಕಾರ್ಯಕರ್ತ…
ಪುತ್ತೂರು : ಪರಿಸರ ಸಂರಕ್ಷಣೆಯ ಬಗ್ಗೆ ಮುಳಿಯ ಜ್ಯುವೆಲ್ಸ್ ಚಿಣ್ಣರಿಗೆ ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯು ಮುಳಿಯ ಜ್ಯುವೆಲ್ಲರ್ಸ್ ನಲ್ಲಿ ನಡೆಯಿತು. ದೀಪ ಬೆಳಗುವ ಮೂಲಕ ಸಂಸ್ಥೆಯ ಹಿರಿಯರಾದ…
ಸುಳ್ಯ: ಕೇರಳ-ಕರ್ನಾಟಕ ರಾಜ್ಯಗಳ ಗಡಿ ಪ್ರದೇಶವಾದ ರಾಣಿಪುರಂನ ಸೌಂದರ್ಯ ವರ್ಣನಾತೀತ. ಸುತ್ತಲೂ ಪೋಣಿಸಿದಂತೆ ಕಾಣುವ ಹಸಿರು ಬೆಟ್ಟಗಳ ಸಾಲುಗಳು. ಅದರ ಮೇಲೆ ಮೊಲದ ಮರಿಗಳಂತೆ ಓಡಾಡುವ ಬಿಳಿ…
ಶಾಲಾ ಬಾಲಕನೊಬ್ಬ ಮನೆಯಿಂದ ಹೊರಡುವಾಗ ಎರಡು ಬಾಟಲ್ ನೀರು ಹಿಡಿದುಕೊಂಡು ಹೊರಡುತ್ತಿದ್ದ. ಅಮ್ಮನಿಗೆ ಕುತೂಹಲ. ಮಗ ಯಾಕೆ ಎರಡು ಬಾಟಲ್ ಗಳನ್ನು ಹಿಡಿದುಕೊಂಡು ಹೋಗುತ್ತಾನೆ ? ಅಮ್ಮ…