Advertisement

ಪರಿಸರ

ಸಾವಯವ ಕೃಷಿ ಇಂದಿನ ಅವಶ್ಯಕತೆ : ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್

ಸಾವಯವ ಕೃಷಿ ಇಂದಿನ ಅವಶ್ಯಕತೆ ಎಂದು ‘ಭಾರತದ ಗ್ರೀನ್ ಹೀರೋ’ ಆರ್.ಕೆ. ನಾಯರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಪಾರಂಪರಿಕ ಆಹಾರ ಹಾಗೂ ಆರೋಗ್ಯದ ಮಹತ್ವದ ಕುರಿತು ಜಾಗೃತಿ.

6 months ago

ಗುಡ್ಡಗಾಡು ಪ್ರದೇಶಗಳ ಕೃಷಿ ಮತ್ತು ಗ್ರಾಮೀಣ ಆರ್ಥಿಕತೆಗೆ ದೊಡ್ಡ ಸವಾಲು | ಮಧ್ಯವರ್ತಿಗಳ ಅವಲಂಬನೆ ಕಡಿಮೆ ಮಾಡಲು ರೈತರ ಹೊಸ ಮಾರ್ಗ

ಡಾರ್ಜಿಲಿಂಗ್–ಸಿಕ್ಕಿಂ ಹಿಮಾಲಯಗಳಲ್ಲಿ ಮಾರುಕಟ್ಟೆ ಸಂಪರ್ಕದ ಕೊರತೆಯಿಂದ ಕೃಷಿ ಆದಾಯ ಕುಸಿತವಾಗಿದೆ. ಕಳಪೆ ರಸ್ತೆ, ಬೆಲೆ ಅಸ್ಥಿರತೆ ಮತ್ತು ಮಧ್ಯವರ್ತಿಗಳ ಅವಲಂಬನೆ ರೈತರನ್ನು ಸಂಕಷ್ಟಕ್ಕೆ ತಳ್ಳುತ್ತಿದೆ. ಎಫ್‌ಪಿಒಗಳು, ಮೌಲ್ಯವರ್ಧನೆ…

6 months ago

ಪಶ್ಚಿಮ ಘಟ್ಟವನ್ನು ಉಳಿಸಲು ಹೋರಾಡಿದ ಪರಿಸರವಾದಿ ಮಾಧವ ಗಾಡ್ಗೀಲ್ ಇನ್ನಿಲ್ಲ

ದೇಶದ ಪಶ್ಚಿಮ ಘಟ್ಟಗಳ ಜೀವವೈವಿಧ್ಯತೆಯ ರಕ್ಷಣೆಗಾಗಿ ವರದಿ ನೀಡಿದ್ದ ಮಾಧವ್ ಗಾಡ್ಗೀಳ್ ಇಂದು ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಭಾರತದ ಅಗ್ರಗಣ್ಯ…

6 months ago

2026 ರಲ್ಲಿ ಕೃಷಿ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ದಿ ಹಾಗೂ ಪರಿಸರ

2025 ಮುಗಿಯಿತು.... 2026 ರಲ್ಲಿ ಜಾಗತಿಕ ವ್ಯವಸ್ಥೆಗಳಾಗಿರುವ ತಂತ್ರಜ್ಞಾನ, ಆರ್ಥಿಕತೆ, ಪರಿಸರ ಮತ್ತು ಸಮಾಜದಲ್ಲಿ ಗಣನೀಯ ಬದಲಾವಣೆಗಳನ್ನು ಬಯಸುವ ಕ್ಷೇತ್ರಗಳಾದರೆ, ನಾವು ಕೃಷಿ - ಶಿಕ್ಷಣ ಹಾಗೂ…

6 months ago

ಪಶ್ಚಿಮಘಟ್ಟದಲ್ಲಿ ಕಾಣಸಿಗುವ ಸಿಂಗಳೀಕ | ಕೆನೋಪಿ ಬ್ರಿಡ್ಜ್ ವ್ಯವಸ್ಥೆ ಪೂರ್ಣ

ವನ್ಯಜೀವಿಗಳನ್ನು ಹೊಂದಿದ ನಾಡು ಇದು. ಪಶ್ಚಿಮ ಘಟ್ಟದ ಸಿದ್ದಾಪುರ ಮತ್ತು ಹೊನ್ನಾವರ ಭಾಗದಲ್ಲಿ ವಿಶೇಷ ತಳಿಯ ಕಾಡುಪ್ರಾಣಿಗಳಿವೆ. ಅಪರೂಪದಲ್ಲಿ ಅಪರೂಪದ ಪ್ರಾಣಿ ಸಿಂಗಳೀಕ ತಳಿ ಇದ್ದು, ಅವುಗಳ…

7 months ago

ಹಬ್ಬಗಳ ಸಮಯದಲ್ಲಿ ಪರಿಸರಕ್ಕೆ ಹಾನಿ ಮಾಡುವುದು, ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನಿಂದ ರಕ್ಷಿಸಲ್ಪಡದ ಧಾರ್ಮಿಕ ಆಚರಣೆಯಾಗಿದೆ: ನ್ಯಾಯಮೂರ್ತಿ ಓಕಾ

ನಮ್ಮ ದೇಶದಲ್ಲಿ ಹಬ್ಬ, ಧಾರ್ಮಿಕ ಸಮಾರಂಭಗಳ ಸಮಯದಲ್ಲಿ ಪರಿಸರದ ಮೇಲೆ ಯಾವ ರೀತಿ ಪರಿಣಾಮಗಳನ್ನು ಬೀರುತ್ತವೆ ಎಂಬುದನ್ನು ಯಾರೂ ಗಮನವಿಟ್ಟುಕೊಳ್ಳುವುದಿಲ್ಲ. ನದಿಗಳನ್ನು ಕಲುಷಿತಗೊಳಿಸುವುದು, ಪ್ರಾಣಿಬಲಿ, ವಾಯುಮಾಲಿನ್ಯ, ಶಬ್ದ…

7 months ago

ಕುಕ್ಕೆ ಸುಬ್ರಹ್ಮಣ್ಯ | ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿದ ಪಂಚಾಯತ್

ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಗೆ ತ್ಯಾಜ್ಯ ಎಸೆದ ಕಾರಣದಿಂದ ರವಿಕಿರಣ ಎಂಬವರಿಗೆ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್‌ 1500 ರೂಪಾಯಿ ದಂಡ ವಿಧಿಸಿದ ಘಟನೆ ನಡೆದಿದೆ. ನಾಡಿನ ಪ್ರಸಿದ್ಧ…

8 months ago

ಪಶ್ಚಿಮಘಟ್ಟಗಳಲ್ಲಿ ಹೊಸ ಸಸ್ಯ ಪ್ರಭೇದಗಳು ಪತ್ತೆ | ಸೊನೆರೆಲಾ ಜಾತಿಯ   ಮೂರು  ಪ್ರಭೇದಗಳು

ಪಶ್ಚಿಮ ಘಟ್ಟದ ಉಷ್ಣ ವಲಯ ಮಳೆ ಕಾಡುಗಳಲ್ಲಿ,  ಸೊನೆರೆಲಾ ಎಂಬ ವರ್ಗದ   ಮೂರು  ಹೊಸ ಸಸ್ಯ ಪ್ರಭೇದಗಳನ್ನು  ದಾವಣಗೆರೆ  ವಿಶ್ವವಿದ್ಯಾಲಯದ  ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ತಂಡ  ಪತ್ತೆ…

8 months ago

ಪರಿಸರ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ

ಪರಿಸರ ಸಂರಕ್ಷಣೆಯಲ್ಲಿ ರಾಜ್ಯ ಪ್ರಥಮ ಸ್ಥಾನದಲ್ಲಿದೆ ಎಂದು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಮೈಸೂರಿಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ 50 ನೇ ವರ್ಷದ…

9 months ago

ಅರಣ್ಯ ಉಳಿದರೆ ಮಾತ್ರ ಭೂಮಿ ಉಳಿಯಲು ಸಾಧ್ಯ – ವನ್ಯಜೀವಿ ಸಪ್ತಾಹ ಸಮಾರೋಪದಲ್ಲಿ ಮುಖ್ಯಮಂತ್ರಿ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ 71 ನೇ ವನ್ಯಜೀವಿ ಸಪ್ತಾಹದ…

9 months ago