ಅನೇಕ ಸಂದರ್ಭಗಳಲ್ಲಿ ನೆಲ, ಜಲ, ನಾಡು, ನುಡಿ ಅಂದಾಗ ಸರ್ಕಾರಗಳು(Govt) ಮಾರುದ್ದ ನಿಲ್ಲುವುದನ್ನೇ ನಾವು ಕಾಣ್ತೀವಿ. ಅಂಥ ಉದಾಹರಣೆಗಳು ಬೇಕಾದಷ್ಟಿವೆ. ಅದರಲ್ಲೂ ಆಧುನೀಕರಣಕ್ಕೆ(Modernization) ನಮ್ಮ ಭೂಮಿ(Land), ಪರಿಸರ(Nature)…
ಕಾಡಿಗೆ ಬೆಂಕಿಯಿಂದ ಹೆಚ್ಚಿನ ಹಾನಿ ಆಗದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲು ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಸಚಿವ ಈಶ್ವರ ಖಂಡ್ರೆ ಇಲಾಖೆಗೆ ಸೂಚಿಸಿದ್ದಾರೆ.
ಹವಾಮಾನ ಬದಲಾವಣೆಯಿಂದ ಮಲೆನಾಡು ಭಾಗಗಳಲ್ಲಿ ಆಗಿರುವ ವಿಶೇಷ ಬದಲಾವಣೆಗಳು ಹಾಗೂ ಕೃಷಿಯ ಮೇಲಿನ ಪರಿಣಾಮಗಳ ಬಗ್ಗೆ ಚಿಂತನೆ ನಡೆಸಲು ಆರಂಭವಾಗಿದೆ.
ವನ್ಯಜೀವಿಗಳ ಸಂರಕ್ಷಣಾ ಕಾಯಿದೆ(Wild Life Conservation) 1972ರ ಪ್ರಕಾರ ಕಠಿಣ ಕ್ರಮಗಳ ಬಗ್ಗೆ ಸರ್ಕಾರ ಸಮಿತಿ ರಚಿಸಲು ಮುಂದಾಗಿದೆ.
ಪ್ಲಾಸ್ಟಿಕ್ ಮುಕ್ತ ಭಾರತದ ಕನಸು ಕಂಡಿರುವ ಕೇಂದ್ರ ಸರ್ಕಾರ, ಅಕ್ಟೋಬರ್ 2ರ ಬಳಿಕ ಸಿಂಗಲ್ ಯೂಸ್ ಪ್ಲಾಸ್ಟಿಕ್ ಅನ್ನು ಪೂರ್ಣವಾಗಿ ನಿಷೇಧಿಸಿದೆ.
ಹಸಿರು ಪಟಾಕಿಗಳು ಶೆಲ್ ಗಾತ್ರಕ್ಕಿಂತಲೂ ಕಡಿಮೆ ಗಾತ್ರದಲ್ಲಿ ಮಾಡಲಾಗಿರುತ್ತದೆ. ಪಟಾಕಿಗಳ ಪ್ಯಾಕ್ ಮೇಲೆ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ (CSIR), ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್…
ಹೊಗೆಯುಗುಳುತ್ತಾ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬಗ್ಗೆ ರೂರಲ್ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದೀಗ ಇಲಾಖೆ ಪ್ರತಿಕ್ರಿಯೆ ನೀಡಿದೆ.
ಗ್ರಾಮೀಣ ಭಾಗ ಅದರಲ್ಲೂ ಮಲೆನಾಡು ತಪ್ಪಲಿನ ಭಾಗದಲ್ಲೂ ನೀರಿನ ಮಟ್ಟ ಕುಸಿತವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಿಶಿಲದಂತಹ ಪ್ರದೇಶದಲ್ಲೂ ನದಿಯ ನೀರಿನ ಮಟ್ಟ ಇಳಿಕೆಯಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕರ ಆಯಸ್ಸು ಹೆಚ್ಚಿಸಲು ಪ್ರಮುಖ ಸಲಹೆಯೊಂದು ಇಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ ದೇಶದ ಜನರ ಆಯಸ್ಸು ಹೆಚ್ಚಿಸಲು ಮಹತ್ವದ ಸೂಚನೆಯೊಂದನ್ನು ಬಿಡುಗಡೆ…
ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.