ವನ್ಯಜೀವಿಗಳ ಸಂರಕ್ಷಣಾ ಕಾಯಿದೆ(Wild Life Conservation) 1972ರ ಪ್ರಕಾರ ಕಠಿಣ ಕ್ರಮಗಳ ಬಗ್ಗೆ ಸರ್ಕಾರ ಸಮಿತಿ ರಚಿಸಲು ಮುಂದಾಗಿದೆ.
ಪ್ಲಾಸ್ಟಿಕ್ ಮುಕ್ತ ಭಾರತದ ಕನಸು ಕಂಡಿರುವ ಕೇಂದ್ರ ಸರ್ಕಾರ, ಅಕ್ಟೋಬರ್ 2ರ ಬಳಿಕ ಸಿಂಗಲ್ ಯೂಸ್ ಪ್ಲಾಸ್ಟಿಕ್ ಅನ್ನು ಪೂರ್ಣವಾಗಿ ನಿಷೇಧಿಸಿದೆ.
ಹಸಿರು ಪಟಾಕಿಗಳು ಶೆಲ್ ಗಾತ್ರಕ್ಕಿಂತಲೂ ಕಡಿಮೆ ಗಾತ್ರದಲ್ಲಿ ಮಾಡಲಾಗಿರುತ್ತದೆ. ಪಟಾಕಿಗಳ ಪ್ಯಾಕ್ ಮೇಲೆ ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಸಮಿತಿ (CSIR), ರಾಷ್ಟ್ರೀಯ ಪರಿಸರ ಮತ್ತು ಎಂಜಿನಿಯರಿಂಗ್…
ಹೊಗೆಯುಗುಳುತ್ತಾ ಹೋಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ಬಗ್ಗೆ ರೂರಲ್ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದೀಗ ಇಲಾಖೆ ಪ್ರತಿಕ್ರಿಯೆ ನೀಡಿದೆ.
ಗ್ರಾಮೀಣ ಭಾಗ ಅದರಲ್ಲೂ ಮಲೆನಾಡು ತಪ್ಪಲಿನ ಭಾಗದಲ್ಲೂ ನೀರಿನ ಮಟ್ಟ ಕುಸಿತವಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಿಶಿಲದಂತಹ ಪ್ರದೇಶದಲ್ಲೂ ನದಿಯ ನೀರಿನ ಮಟ್ಟ ಇಳಿಕೆಯಾಗಿದೆ.
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಸಾರ್ವಜನಿಕರ ಆಯಸ್ಸು ಹೆಚ್ಚಿಸಲು ಪ್ರಮುಖ ಸಲಹೆಯೊಂದು ಇಲ್ಲಿದೆ. ವಿಶ್ವ ಆರೋಗ್ಯ ಸಂಸ್ಥೆ ದೇಶದ ಜನರ ಆಯಸ್ಸು ಹೆಚ್ಚಿಸಲು ಮಹತ್ವದ ಸೂಚನೆಯೊಂದನ್ನು ಬಿಡುಗಡೆ…
ಸುಳ್ಯ ತಾಲೂಕಿನ ಮರಕತ ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಬಟ್ಟೆ ಚೀಲಗಳನ್ನು ಸಂಜೀವಿನಿ ಸಂಘದ ಸದಸ್ಯರು ನೀಡಿದ್ದಾರೆ.
ಪ್ರತಿದಿನವೂ ಉತ್ಪಾದನೆಯಾಗುತ್ತಿರುವ ಪ್ಲಾಸ್ಟಿಕ್ ಪ್ರಮಾಣವನ್ನು ನೋಡಿದರೆ ಭಯ ಹುಟ್ಟಿಸುವಂತಿದೆ. ಇದೇ ರೀತಿ ಮುಂದುವರಿದರೆ, ಭೂಖಂಡಗಳ ಜತೆಗೆ ಜಲಗೋಳ, ವಾಯುಗೋಳವೂ ಪ್ಲಾಸ್ಟಿಕ್ಮಯವಾಗುವುದರಲ್ಲಿ ಆಶ್ಚರ್ಯವಿಲ್ಲ. ಇದಕ್ಕಾಗಿ ಈಗಲೇ ಎಚ್ಚರಿಕೆ ಅಗತ್ಯ…
ಕರಾವಳಿಯ ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣಕ್ಕೆ 840 ಕೋಟಿ ರೂ.ಯೋಜನೆಯ ಬಗ್ಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಪರಿಸರ ಸಚಿವರು ಸೂಚಿಸಿದ್ದಾರೆ. ವಿಶ್ವಬ್ಯಾಂಕ್ ತಜ್ಞರ ತಂಡದಿಂದ ಸಚಿವ ಈಶ್ವರ…
ಎಷ್ಟೇ ಜಾಗೃತಿ ಮಾಡಿದರೂ ಜನರಿಗೆ ಅರಿವು ಬಾರದೇ ಇದ್ದಾಗ ದಂಡ ವಿಧಿಸುವುದು ಅನಿವಾರ್ಯ ಸ್ಥಿತಿ ಆಡಳಿತಕ್ಕೆ. ನಮ್ಮಲ್ಲಿ ಸ್ವಚ್ಛತೆಯೂ ಅದೇ ಕತೆಯಾಗಿದೆ. ಸಣ್ಣ ದಂಡ ವಿಧಿಸಿದಾಗಲೇ ಎಚ್ಚರವಾಗುತ್ತದೆ.…