ಪಶ್ಚಿಮ ಘಟ್ಟ

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನ

ಅರಣ್ಯ ನಾಶ, ಗಣಿಗಾರಿಕೆ ಸೇರಿದಂತೆ ಹಲವು ಸವಾಲುಗಳ ಮೂಲಕ  ಆತಂಕದ  ಭವಿಷ್ಯವನ್ನು ಎದುರಿಸುತ್ತಿರುವ ಪಶ್ಚಿಮ ಘಟ್ಟಗಳ ಸಂರಕ್ಷಣೆಗೆ  ಜನಜಾಗೃತಿ ಮೂಡಿಸುವ  ವಿನೂತನ ಪ್ರಯತ್ನವೊಂದು  ಕಲಾತ್ಮಕವಾಗಿ ಅನಾವರಣಗೊಂಡಿದೆ. ಶಿವಮೊಗ್ಗ…

1 day ago
ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…

4 weeks ago
ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ

ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆ ಉತ್ತರ ಕನ್ನಡ ಜಿಲ್ಲೆಯಲ್ಲಿದೆ

ದೇಶದಲ್ಲೇ ಅಪರೂಪವಾದ ಜೀವ ವೈವಿಧ್ಯತೆಯು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದು, ಈ ಜೀವ ವೈವಿಧ್ಯತೆಯನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೆನರಾ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ವಿ.ವಸಂತ…

6 months ago
ಪಶ್ಚಿಮ ಘಟ್ಟ ಸೂಕ್ಷ್ಮ ಪರಿಸರ ಪ್ರದೇಶ | ವಿವೇಚನಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯ | ಅರಣ್ಯ ಸಚಿವ ಈಶ್ವರ್ ಖಂಡ್ರೆಪಶ್ಚಿಮ ಘಟ್ಟ ಸೂಕ್ಷ್ಮ ಪರಿಸರ ಪ್ರದೇಶ | ವಿವೇಚನಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ಪಶ್ಚಿಮ ಘಟ್ಟ ಸೂಕ್ಷ್ಮ ಪರಿಸರ ಪ್ರದೇಶ | ವಿವೇಚನಾತ್ಮಕ ನಿರ್ಧಾರ ಕೈಗೊಳ್ಳುವ ಅಗತ್ಯ | ಅರಣ್ಯ ಸಚಿವ ಈಶ್ವರ್ ಖಂಡ್ರೆ

ರಾಜ್ಯದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ  16 ಸಾವಿರದ 114 ಚದರ ಕಿಲೋಮೀಟರ್ ಸೂಕ್ಷ್ಮ ಪರಿಸರ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದೆ ಎಂದು ಹೇಳಿದರು. ಈ…

9 months ago
ಮೈಸೂರಿನಲ್ಲಿ ಪ್ರತಿಭಟನೆ | ಗಾಡ್ಗೀಳ್‌ ವರದಿ ಜಾರಿಗೆ ಬರಲಿ | ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಸರ್ಕಾರಕ್ಕೆ ಮನವಿಮೈಸೂರಿನಲ್ಲಿ ಪ್ರತಿಭಟನೆ | ಗಾಡ್ಗೀಳ್‌ ವರದಿ ಜಾರಿಗೆ ಬರಲಿ | ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

ಮೈಸೂರಿನಲ್ಲಿ ಪ್ರತಿಭಟನೆ | ಗಾಡ್ಗೀಳ್‌ ವರದಿ ಜಾರಿಗೆ ಬರಲಿ | ಪಶ್ಚಿಮ ಘಟ್ಟಗಳ ರಕ್ಷಣೆಗಾಗಿ ಸರ್ಕಾರಕ್ಕೆ ಮನವಿ

ಪಶ್ಚಿಮ ಘಟ್ಟಗಳಲ್ಲಿ ವಿವಿಧ ಯೋಜನೆಯಡಿ ಪ್ರಗತಿಯಲ್ಲಿರುವ, ರಸ್ತೆ, ವಿದ್ಯುತ್, ರೈಲ್ವೆ ಸೇರಿದಂತೆ ವಿವಿಧ ಕಾಮಗಾರಿಯನ್ನು ಮೈಸೂರಿನಲ್ಲಿ ಖಂಡಿಸಲಾಯಿತು.

10 months ago
ಕಸ್ತೂರಿರಂಗನ್ ವರದಿ ಕನ್ನಡಕ್ಕೆ ತರ್ಜುಮೆ ಅಗತ್ಯ | ವರದಿ ಅರ್ಥ ಮಾಡಿಕೊಳ್ಳದೆ ವಿರೋಧ ಸಲ್ಲ | ಮಾಫಿಯಾಗಳಿಗೆ ಪರಿಸರವನ್ನು ಬಲಿಕೊಡಲು ಸಾಧ್ಯವಿಲ್ಲ-ನಾಪಂಡ ಮುತ್ತಪ್ಪಕಸ್ತೂರಿರಂಗನ್ ವರದಿ ಕನ್ನಡಕ್ಕೆ ತರ್ಜುಮೆ ಅಗತ್ಯ | ವರದಿ ಅರ್ಥ ಮಾಡಿಕೊಳ್ಳದೆ ವಿರೋಧ ಸಲ್ಲ | ಮಾಫಿಯಾಗಳಿಗೆ ಪರಿಸರವನ್ನು ಬಲಿಕೊಡಲು ಸಾಧ್ಯವಿಲ್ಲ-ನಾಪಂಡ ಮುತ್ತಪ್ಪ

ಕಸ್ತೂರಿರಂಗನ್ ವರದಿ ಕನ್ನಡಕ್ಕೆ ತರ್ಜುಮೆ ಅಗತ್ಯ | ವರದಿ ಅರ್ಥ ಮಾಡಿಕೊಳ್ಳದೆ ವಿರೋಧ ಸಲ್ಲ | ಮಾಫಿಯಾಗಳಿಗೆ ಪರಿಸರವನ್ನು ಬಲಿಕೊಡಲು ಸಾಧ್ಯವಿಲ್ಲ-ನಾಪಂಡ ಮುತ್ತಪ್ಪ

ಈಗಾಗಲೇ ಮತ್ತೆ ಸುದ್ದಿಯಲ್ಲಿರುವ ಕಸ್ತೂರಿರಂಗನ್ ವರದಿ(Kasturirangan report) ಅನುಷ್ಠಾನ ಬಗ್ಗೆ ಪರ ವಿರೋಧ ಮತ್ತೊಮ್ಮೆ ಬಲವಾದ ಅಭಿಪ್ರಾಯ ವ್ಯಕ್ತಪಡಿಸಿರುವ ಚಿಂತಕ ಹಾಗು ಕಾಂಗ್ರೆಸ್ ಮುಖಂಡ ನಾಪಂಡ ಮುತ್ತಪ್ಪ…

10 months ago
ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

ಪರಿಸರಕ್ಕೆ ದಕ್ಕೆಯಾಗದಂತೆ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಜಾರಿ | ಅರಣ್ಯ ಇಲಾಖೆ, ಇಂಧನ ಸಚಿವರ ಸಮಾಲೋಚನೆ

ವಯನಾಡ್‌(Wayanad), ಶಿರೂರು ಹಾಗೂ ಪಶ್ಚಿಮ ಘಟ್ಟಗಳ(Western Ghat) ಅನಾಹುತದ ನಂತರ ಸರ್ಕಾರ(Govt) ಅನೇಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ನಿರ್ಧಾರ ಮಾಡಿದೆ. ಇದೀಗ ಅರಣ್ಯ(Forest) ಮತ್ತು ಪರಿಸರಕ್ಕೆ(Environment) ಹಾನಿಯಾಗದಂತೆ…

11 months ago
ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯ

ಕೇಂದ್ರ, ರಾಜ್ಯ ಸರ್ಕಾರಗಳ ನಡೆ ಮಲೆನಾಡಿಗರ ನಿದ್ದೆಗೆಡಿಸಿದೆ | ಇಲ್ಲಿನ ಎಂಪಿ, ಎಂಎಲ್‌ಎಗಳು ಒಗ್ಗಟ್ಟಾಗಿ ಹೋರಾಡಲಿ | ಅನಿಲ್ ಹೊಸಕೊಪ್ಪ ಒತ್ತಾಯ

ಅರಣ್ಯ ಕಾಯ್ದೆಯಿಂದ(Forest Act) ಮಲೆನಾಡು(Malenadu) ಮತ್ತು ಕರಾವಳಿಯ(Coastal) ಕೃಷಿಕರು(Farmers) ಭಯದಲ್ಲಿ ಬದುಕು ಸಾಗಿಸುತ್ತಿದ್ದರು. ಇತ್ತೀಚಿಗೆ ಸದನದಲ್ಲಿ ಅರಣ್ಯವಾಸಿಗಳ ಬಗ್ಗೆ ತೆಗೆದುಕೊಂಡ ನಿರ್ಣಯದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದರು.…

11 months ago
ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಇಂದಿನಿಂದಲೇ ಆರಂಭ | ರಾಜ್ಯ ಸರ್ಕಾರ ರಚಿಸಿದ ಕಾರ್ಯಪಡೆ ಕಾರ್ಯಪ್ರವೃತ್ತ |ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಇಂದಿನಿಂದಲೇ ಆರಂಭ | ರಾಜ್ಯ ಸರ್ಕಾರ ರಚಿಸಿದ ಕಾರ್ಯಪಡೆ ಕಾರ್ಯಪ್ರವೃತ್ತ |

ಪಶ್ಚಿಮಘಟ್ಟ ಅರಣ್ಯ ಒತ್ತುವರಿ ತೆರವು ಇಂದಿನಿಂದಲೇ ಆರಂಭ | ರಾಜ್ಯ ಸರ್ಕಾರ ರಚಿಸಿದ ಕಾರ್ಯಪಡೆ ಕಾರ್ಯಪ್ರವೃತ್ತ |

ಪಶ್ಚಿಮ ಘಟ್ಟವನ್ನು ಕಳೆದುಕೊಂಡರೆ ಮನುಷ್ಯ ಕುಲವೇ ವಿನಾಶದತ್ತ ಸಾಗಲಿದೆ. ಜೊತೆಗೆ ಪ್ರಾಣಿ-ಪಕ್ಷಿಗಳ ಸಂಕುಲಕ್ಕೂ ಅಪಾಯ ಕಾಡಲಿದೆ. ಹಾಗಾಗಿ ಪಶ್ಚಿಮ ಘಟ್ಟವನ್ನು ಉಳಿಸಿ ಎಂದು ಪರಿಸರವಾದಿಗಳು ಹೋರಾಡುತ್ತಲೇ ಇದ್ದಾರೆ.…

11 months ago
ಮುಳ್ಳಯ್ಯನ ಗಿರಿ ತಪ್ಪಲಿನ ಗ್ರಾಮವೊಂದರಲ್ಲಿ 45 ದಿನದಿಂದ ಕರೆಂಟ್ ಇಲ್ಲ | ಮೂಲೆ ಸೇರಿದ ಮೊಬೈಲ್‌ಗಳು..!ಮುಳ್ಳಯ್ಯನ ಗಿರಿ ತಪ್ಪಲಿನ ಗ್ರಾಮವೊಂದರಲ್ಲಿ 45 ದಿನದಿಂದ ಕರೆಂಟ್ ಇಲ್ಲ | ಮೂಲೆ ಸೇರಿದ ಮೊಬೈಲ್‌ಗಳು..!

ಮುಳ್ಳಯ್ಯನ ಗಿರಿ ತಪ್ಪಲಿನ ಗ್ರಾಮವೊಂದರಲ್ಲಿ 45 ದಿನದಿಂದ ಕರೆಂಟ್ ಇಲ್ಲ | ಮೂಲೆ ಸೇರಿದ ಮೊಬೈಲ್‌ಗಳು..!

ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಇದರ ಆರ್ಭಟಕ್ಕೆ ಮಲೆನಾಡು  ಹಾಗೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಹೊಡೆತಕ್ಕೆ ಕೆಲವು ಗ್ರಾಮಗಳು ನೆರೆಯ ಹೊಡೆತಕ್ಕೆ ನಲುಗಿವೆ.…

11 months ago