ಪಾಕಿಸ್ತಾನ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ

ನಮ್ಮ ವೀರ ಯೋಧರಿಗೆ(Soldier) ಹೆಮ್ಮೆಯಿಂದ ಹೃದಯ ಪೂರ್ವಕ ಪ್ರಣಾಮಗಳನ್ನು ಸಮರ್ಪಣೆ ಗೈದು ಜೈ ಜವಾನ್(Jai jawan) ಅಂತ ಹೇಳೋಣ ಬನ್ನಿ.. ಇಂದು ನಮ್ಮ ದೇಶಕ್ಕಾಗಿ ಅನೇಕ ಸೈನಿಕರು…

9 months ago
ಹಿಂದೂ ಸಂಸ್ಕೃತಿ ಎಂಥವರನ್ನೂ ಸೆಳೆಯುತ್ತೆ | ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು | ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್ಹಿಂದೂ ಸಂಸ್ಕೃತಿ ಎಂಥವರನ್ನೂ ಸೆಳೆಯುತ್ತೆ | ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು | ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

ಹಿಂದೂ ಸಂಸ್ಕೃತಿ ಎಂಥವರನ್ನೂ ಸೆಳೆಯುತ್ತೆ | ನಿಯಂತ್ರಣವಿಲ್ಲದ ಮನಸ್ಸೇ ದೊಡ್ಡ ಶತ್ರು | ಭಗವದ್ಗೀತೆಯ ಸಂದೇಶ ಹಂಚಿಕೊಂಡ ಅಖ್ತರ್

ಅಂತಾರಾಷ್ಟ್ರೀಯ ಕ್ರಿಕೆಟ್‍ನಲ್ಲಿ(International cricket) ಅತೀ ವೇಗದ ಬೌಲಿಂಗ್ ದಾಖಲೆ(bowling recorder) ಬರೆದ ಪಾಕ್ ತಂಡದ(Pakistana) ಆಟಗಾರ ಶೊಯೇಬ್ ಅಖ್ತರ್ (Shoaib Akhtar) ಅವರು ಭಗವದ್ಗೀತೆಯಲ್ಲಿ ಉಲ್ಲೇಖಿಸಲಾದ `ನಿಯಂತ್ರಣವಿಲ್ಲದ…

10 months ago
ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ ಎಂದು ಪಾಕ್ ಆಡಳಿತ ವ್ಯವಸ್ಥೆ ಬಗ್ಗೆ ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್ ಪಾಕಿಸ್ತಾನ್…

12 months ago
ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತವನ್ನು ಹೊಗಳಿದ ಪಾಕ್‌ ನಾಯಕ | ಭಾರತ ಸೂಪರ್ ಪವರ್ ಆಗುವ ಕನಸು ಕಾಣುತ್ತಿದ್ರೆ, ನಾವು ಭಿಕ್ಷೆ ಬೇಡುತ್ತಿದ್ದೇವೆ – ಫಜ್ಲುರ್ ರೆಹಮಾನ್

ಭಾರತ(India) ನೆರೆಯ ರಾಷ್ಟ್ರ ಪಾಕಿಸ್ತಾನ(Pakistana) ಸದಾ ಒಂದಲ್ಲ ಒಂದು ಕಿರಿಕ್‌ ಮಾಡುತ್ತಲೇ ಇರುತ್ತದೆ. ಅದೇ ವೇಳೆಗೆ ಪಾಕಿಸ್ತಾನ ಕೆಲ ನಾಯಕರು ಭಾರತದ ಬೆಳವಣಿಗೆ ಬಗ್ಗೆ, ಆಡಳಿತದ ಬಗ್ಗೆ…

12 months ago
ಉಗ್ರರ ಅಟ್ಟಹಾಸಕ್ಕೆ ಕೊನೆ ಹಾಡಿದೆ ಬಿಜೆಪಿ ಸರ್ಕಾರ | ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ | ನರೇಂದ್ರ ಮೋದಿಉಗ್ರರ ಅಟ್ಟಹಾಸಕ್ಕೆ ಕೊನೆ ಹಾಡಿದೆ ಬಿಜೆಪಿ ಸರ್ಕಾರ | ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ | ನರೇಂದ್ರ ಮೋದಿ

ಉಗ್ರರ ಅಟ್ಟಹಾಸಕ್ಕೆ ಕೊನೆ ಹಾಡಿದೆ ಬಿಜೆಪಿ ಸರ್ಕಾರ | ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ | ನರೇಂದ್ರ ಮೋದಿ

ಒಂದು ಕಾಲದಲ್ಲಿ ಭಾರತದಲ್ಲಿ(India) ಉಗ್ರರ(Terrorist) ಅಟ್ಟಹಾಸಕ್ಕೆ ಕೊನೆಯೇ ಇರಲಿಲ್ಲ. ಆದರೆ  ಇದೀಗ  ಉಗ್ರರು ಅವರ ನೆಲದಲ್ಲೇ ಹತ್ಯೆಯಾಗುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಋಷಿಕೇಶದಲ್ಲಿ ನಡೆದ…

1 year ago
ಸೌದಿ ರಾಜನ ಜೊತೆ ಕಾಶ್ಮೀರ ಗಡಿ ಸಮಸ್ಯೆ ಪ್ರಸ್ತಾಪಿಸಿದ ಪಾಕಿಸ್ತಾನ | ಪಾಕ್‌ ನರಿ ಬುದ್ಧಿಗೆ ಎಚ್ಚರಿಕೆಯ ಉತ್ತರ ನೀಡಿದ ಭಾರತಸೌದಿ ರಾಜನ ಜೊತೆ ಕಾಶ್ಮೀರ ಗಡಿ ಸಮಸ್ಯೆ ಪ್ರಸ್ತಾಪಿಸಿದ ಪಾಕಿಸ್ತಾನ | ಪಾಕ್‌ ನರಿ ಬುದ್ಧಿಗೆ ಎಚ್ಚರಿಕೆಯ ಉತ್ತರ ನೀಡಿದ ಭಾರತ

ಸೌದಿ ರಾಜನ ಜೊತೆ ಕಾಶ್ಮೀರ ಗಡಿ ಸಮಸ್ಯೆ ಪ್ರಸ್ತಾಪಿಸಿದ ಪಾಕಿಸ್ತಾನ | ಪಾಕ್‌ ನರಿ ಬುದ್ಧಿಗೆ ಎಚ್ಚರಿಕೆಯ ಉತ್ತರ ನೀಡಿದ ಭಾರತ

ಭಾರತದಲ್ಲಿ ಲೋಕಸಭಾ ಚುನಾವಣೆ (Lok Sabha Elections) ಸಮೀಪಿಸುತ್ತಿದ್ದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ(Jammu&Kashmir) ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ವಿಷಯ ಚರ್ಚೆಯಲ್ಲಿದೆ. ಈ ನಡುವೆ ಪಾಕ್‌ ಪ್ರಧಾನಿ…

1 year ago
ರಾಜಧಾನಿ ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರ ಪಟ್ಟ | ಪಾಕಿಸ್ತಾನ ನಂತರ ಅತ್ಯಂತ ವಿಷಕಾರಿ ಗಾಳಿ ಹೊಂದಿರುವ ದೇಶ ಭಾರತ..!ರಾಜಧಾನಿ ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರ ಪಟ್ಟ | ಪಾಕಿಸ್ತಾನ ನಂತರ ಅತ್ಯಂತ ವಿಷಕಾರಿ ಗಾಳಿ ಹೊಂದಿರುವ ದೇಶ ಭಾರತ..!

ರಾಜಧಾನಿ ದೆಹಲಿಗೆ ಮತ್ತೆ ವಿಶ್ವದ ಅತ್ಯಂತ ಕಲುಷಿತ ನಗರ ಪಟ್ಟ | ಪಾಕಿಸ್ತಾನ ನಂತರ ಅತ್ಯಂತ ವಿಷಕಾರಿ ಗಾಳಿ ಹೊಂದಿರುವ ದೇಶ ಭಾರತ..!

ಪರಿಸರದ(Nature) ಕಲುಷಿತ ಪ್ರಮಾಣ(Contaminant quantity) ತಾರಕ್ಕೇರುತ್ತಿದೆ. ಇದನ್ನು ಕಾಪಾಡಬೇಕಾದ ಮನುಷ್ಯ(Human) ಗಲೀಜಿನೊಂಂದಿಗೆ ಕೆಟ್ಟ ವಾತಾವರಣದಲ್ಲಿ(Bad Environment) ಕೆಟ್ಟ ಗಾಳಿ(Bad Air) ಸೇವಿಸುತ್ತಾ ರೋಗಗ್ರಸ್ಥನಾಗಿ ಬದುಕುತ್ತಿದ್ದಾನೆ. ಆದರೂ ಪರಿಸರವನ್ನು…

1 year ago
ಬಾಂಬಿನ ಸ್ಪೋಟ ಮತ್ತು ಪಾಕಿಸ್ತಾನದ ಪರ ಘೋಷಣೆ | ಪ್ರೀತಿಯ ಸಮಾಜ ಸೃಷ್ಟಿ, ಮಾನವೀಯ ಧರ್ಮ, ಮನುಷ್ಯತ್ವದ ಸಂಬಂಧಗಳನ್ನು ಹೆಚ್ಚಿಸುವ ಅಗತ್ಯವಿದೆ..ಬಾಂಬಿನ ಸ್ಪೋಟ ಮತ್ತು ಪಾಕಿಸ್ತಾನದ ಪರ ಘೋಷಣೆ | ಪ್ರೀತಿಯ ಸಮಾಜ ಸೃಷ್ಟಿ, ಮಾನವೀಯ ಧರ್ಮ, ಮನುಷ್ಯತ್ವದ ಸಂಬಂಧಗಳನ್ನು ಹೆಚ್ಚಿಸುವ ಅಗತ್ಯವಿದೆ..

ಬಾಂಬಿನ ಸ್ಪೋಟ ಮತ್ತು ಪಾಕಿಸ್ತಾನದ ಪರ ಘೋಷಣೆ | ಪ್ರೀತಿಯ ಸಮಾಜ ಸೃಷ್ಟಿ, ಮಾನವೀಯ ಧರ್ಮ, ಮನುಷ್ಯತ್ವದ ಸಂಬಂಧಗಳನ್ನು ಹೆಚ್ಚಿಸುವ ಅಗತ್ಯವಿದೆ..

ವಿಧಾನಸೌಧದ(Vidhana Soudha) ಮೊಗಸಾಲೆಯಲ್ಲಿ ಕೇಳಿ ಬಂದ ಪಾಕಿಸ್ತಾನ(Pakistan) ಪರ ಘೋಷಣೆ ಮತ್ತು ಬೆಂಗಳೂರಿನ(Bengaluru) ರಾಮೇಶ್ವರಂ ಹೋಟೆಲಿನಲ್ಲಿ ಸಿಡಿದ ಬಾಂಬು(Bomb Blast) ಚರ್ಚೆಯ ವಿಷಯವೂ ಅಲ್ಲ, ಪರ ವಿರೋಧಗಳ…

1 year ago
ಭಾರತದಲ್ಲಿ ಹೆಚ್ಚಿದ ನಿರುದ್ಯೋಗ | ಪಾಕಿಸ್ತಾನ, ಬಾಂಗ್ಲದೇಶಕ್ಕಿಂತ ಭಾರತದಲ್ಲೇ ನಿರುದ್ಯೋಗ ಜಾಸ್ತಿ – ವಿಶ್ವಬ್ಯಾಂಕ್ಭಾರತದಲ್ಲಿ ಹೆಚ್ಚಿದ ನಿರುದ್ಯೋಗ | ಪಾಕಿಸ್ತಾನ, ಬಾಂಗ್ಲದೇಶಕ್ಕಿಂತ ಭಾರತದಲ್ಲೇ ನಿರುದ್ಯೋಗ ಜಾಸ್ತಿ – ವಿಶ್ವಬ್ಯಾಂಕ್

ಭಾರತದಲ್ಲಿ ಹೆಚ್ಚಿದ ನಿರುದ್ಯೋಗ | ಪಾಕಿಸ್ತಾನ, ಬಾಂಗ್ಲದೇಶಕ್ಕಿಂತ ಭಾರತದಲ್ಲೇ ನಿರುದ್ಯೋಗ ಜಾಸ್ತಿ – ವಿಶ್ವಬ್ಯಾಂಕ್

2022ರಲ್ಲಿ ಭಾರತದಲ್ಲಿನ ಯುವಕರ ನಿರುದ್ಯೋಗ ದರವು 23.22% ರಷ್ಟಿದೆ. ಪಾಕಿಸ್ತಾನದಲ್ಲಿನ ನಿರುದ್ಯೋಗ ದರವು 11.3%ರಷ್ಟಿದೆ.. ಬಾಂಗ್ಲಾದೇಶದಲ್ಲಿ 12.9% ಮತ್ತು ಭೂತಾನ್‌ನಲ್ಲಿ ನಿರುದ್ಯೋಗ ದರವು 14.4% ಇದೆ ಎಂದು…

2 years ago
#ICC World Cup | ಟೀಂ ಇಂಡಿಯಾ ಬೌಲಿಂಗ್‌ಗೆ ತತ್ತರಿಸಿದ ಪಾಕ್ | ಬ್ಲೂ ಬಾಯ್ಸ್‌ಗೆ 192 ರನ್​​ಗಳ ಟಾರ್ಗೆಟ್#ICC World Cup | ಟೀಂ ಇಂಡಿಯಾ ಬೌಲಿಂಗ್‌ಗೆ ತತ್ತರಿಸಿದ ಪಾಕ್ | ಬ್ಲೂ ಬಾಯ್ಸ್‌ಗೆ 192 ರನ್​​ಗಳ ಟಾರ್ಗೆಟ್

#ICC World Cup | ಟೀಂ ಇಂಡಿಯಾ ಬೌಲಿಂಗ್‌ಗೆ ತತ್ತರಿಸಿದ ಪಾಕ್ | ಬ್ಲೂ ಬಾಯ್ಸ್‌ಗೆ 192 ರನ್​​ಗಳ ಟಾರ್ಗೆಟ್

ಟಾಸ್ ಸೋತು ಬ್ಯಾಟಿಂಗ್​ಗೆ ಇಳಿದ ಪಾಕಿಸ್ತಾನ ತಂಡ ಟೀಮ್ ಇಂಡಿಯಾ ಬೌಲಿಂಗ್ ದಾಳಿಗೆ ತತ್ತರಿಸಿ ಕೇವಲ 191 ರನ್​ಗೆ ಆಲೌಟ್ ಆಗಿದೆ. ಒಂದು ಹಂತದಲ್ಲಿ ದೊಡ್ಡ ಸ್ಕೋರ್…

2 years ago