Advertisement

ಪಾರಂಪರಿಕ ಬೀಜೋತ್ಸವ

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ ಬೀಜ, ಕೃಷಿ ಬದುಕಿನ ಭಾಗವಾಗಿ, ಸಂಸ್ಕೃತಿಯ(Culture) ಜೊತೆಯಾಗಿ ಬೆಸೆದುಕೊಂಡು ಬಂದಿದೆ. ರೈತರು(Farmer) ತಳಿ(Breed)…

9 months ago