ಅಡಿಕೆ ದಾಸ್ತಾನು ಮಾಡುವ ಹಾಗೂ ಹಣ್ಣಡಿಕೆ ಒಣಗಿಸುವ ಹೊಸ ವಿಧಾನವನ್ನು ವಿಟ್ಲದ ಪಿಂಗಾರ ಸಂಸ್ಥೆ ಪರಿಚಯಿಸುತ್ತಿದೆ. ಕೃಷಿಕರಿಗೆ ಬಹು ಉಪಯೋಗಿ ಆಗುವ ತಂತ್ರಜ್ಞಾನ ಇದಾಗಿದೆ.
ಅಡಿಕೆ ಹಾಳಾಗದಂತೆ ದಾಸ್ತಾನು ಮಾಡುವುದು ಹೇಗೆ? ಈ ಬಗ್ಗೆ ಅಡಿಕೆ ಬೆಳೆಗಾರರಲ್ಲಿ ಇರುವ ಬಹುವಾದ ಚರ್ಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಪಿಂಗಾರ ರೈತ ಉತ್ಪಾದಕ ಸಂಸ್ಥೆ…
ವಿಟ್ಲದ ಪಿಂಗಾರ ತೋಟಗಾರಿಕಾ ರೈತ ಉತ್ಪಾದಕ ಕಂಪನಿ (FPO) ತೆಂಗು ಬೆಳೆಗಾರರಿಗೆ ಸಮಸ್ಯೆ ನಿವಾರಣೆಗೆ ಹೆಜ್ಜೆ ಇರಿಸಿದೆ. ತೆಂಗು ಕೊಯ್ಲು ಮಾಡುವ ತಂಡವನ್ನು ರಚನೆ ಮಾಡಿದ್ದು ಸೋಮವಾರ…
ಅಡಿಕೆಗೆ ಔಷಧಿ ಸಿಂಪಡಣೆ ಬಹುದೊಡ್ಡ ಸವಾಲು. ಕಾರಣ ನುರಿತ ಕಾರ್ಮಿಕರ ಕೊರತೆ ಹಾಗೂ ಮಳೆಗಾಲ ಮರ ಏರುವ ಸಮಸ್ಯೆ. ಇದಕ್ಕೆ ಪರಿಹಾರವಾಗಿ ಪೈಬರ್ ದೋಟಿ ಬಳಕೆಗೆ ಬಂದಿತು.…