ಸವಣೂರು : ಪುಣ್ಚಪ್ಪಾಡಿ ಶಾಲೆ ಸಾಮುದಾಯಿಕ ಕೇಂದ್ರವಾಗಿ ಬೆಳೆಯುತ್ತಿದೆ ಎಂದು ಜಿ.ಪಂ.ಸದಸ್ಯೆ ಪ್ರಮೀಳಾ ಜನಾರ್ಧನ ಹೇಳಿದರು. ಅವರು ಪುಣ್ಚಪ್ಪಾಡಿ ಶಾಲೆಯ 92ನೇ ವರ್ಷದ ವಾರ್ಷಿಕ ಹಬ್ಬ ದ್ವಾನವತಿ…