ಪುತ್ತೂರು ವಿವೇಕಾನಂದ ಕಾಲೇಜು

#Chess | ಚೆಸ್‌ ಸ್ಫರ್ಧೆ | ವಿವೇಕಾನಂದ ಪದವಿಪೂರ್ವ ಕಾಲೇಜಿನ ತಂಡಕ್ಕೆ ದ್ವಿತೀಯ ಸ್ಥಾನ | ಧನುಷ್ ರಾಮ್ ರಾಜ್ಯ ಮಟ್ಟಕ್ಕೆ ಆಯ್ಕೆ |

ಪುತ್ತೂರಿನ ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ತಂಡ ದ್ವಿತೀಯ ಪ್ರಶಸ್ತಿಯನ್ನು ಪಡೆದಿರುತ್ತದೆ.

2 years ago

ವಿವೇಕಾನಂದಕಾಲೇಜಿನಲ್ಲಿ ‘ಪಥ’ ಕಿರುಚಿತ್ರ ಬಿಡುಗಡೆ | ಅವಕಾಶಗಳನ್ನು ಸದುಪಯೋಗಿಸಿಕೊಳ್ಳಬೇಕು- ರೂಪೇಶ್ ಶೆಟ್ಟಿ

ಪ್ರಸ್ತುತ ದಿನಗಳಿಗೆ ಹೋಲಿಸಿದರೆ ಅಂದಿನ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಅವಕಾಶಗಳು ಇರಲಿಲ್ಲ.ಆದರೆ ಈಗ ವಿದ್ಯಾರ್ಜನೆಗೈಯುವ ವಿದ್ಯಾರ್ಥಿಗಳು ಓಡುತ್ತಿರುವ ಕಾಲದ ಜೊತೆ ಸೇರಿಕೊಂಡಿದ್ದಾರೆ. ವಿದ್ಯಾರ್ಥಿಗಳು ಮನಸ್ಸು ಮಾಡಿದರೆ ವಿಪುಲವಾದ ಅವಕಾಶಗಳಿವೆ.…

2 years ago

ಪುತ್ತೂರಿನಲ್ಲಿ ಕೃಷಿ ಯಂತ್ರ ಮೇಳ | ರೈತರೊಂದಿಗೆ ಸಂವಾದ | ರೈತರ ನಿರೀಕ್ಷೆಗಳ ಕಡೆಗೆ ಲಕ್ಷ್ಯ |

ಕೃಷಿಕನ ಬದುಕು ದೇಶವನ್ನು ಬದುಕಿಸುವುದು. ಕೃಷಿಕನನ್ನು ಸಮಾಜವು ಬದುಕಿಸಬೇಕಾಗಿದೆ. ಇದಕ್ಕಾಗಿ ಒಂದಾಗಿ ಮಾತನಾಡಬೇಕಿದೆ, ಹೊಸ ಹೊಸ ತಂತ್ರಜ್ಞಾನಗಳನ್ನು, ಯಂತ್ರಗಳ ಪರಿಚಯವನ್ನು ಮಾಡಬೇಕಿದೆ. ಈ ಕೆಲಸ ಯಂತ್ರ ಮೇಳದ…

2 years ago

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಭಾರತ ಸಂವಿಧಾನದ ಪ್ರಾಮುಖ್ಯತೆ ಮತ್ತು ಶ್ರೇಷ್ಠತೆಯನ್ನು ಮೂಡಿಸಲು ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಕಲಾ ವಿಭಾಗದ ಮುಖ್ಯಸ್ಥೆ ಮೋನಿಷಾ ಅವರು…

2 years ago

ಪುತ್ತೂರು | ಡಾ. ನಾ. ಸೋಮೇಶ್ವರ ಜೊತೆ ವಿವೇಕಾನಂದದಲ್ಲಿ ವಿಶೇಷ ಸಂವಾದ

ಮಗು ಹುಟ್ಟಿದ ಕ್ಷಣದಿಂದ ಹೊಸ ಹೊಸ ವಿಚಾರಗಳನ್ನು ಕಲಿತುಕೊಂಡು ಹೋಗುತ್ತದೆ. ಬಾಲ್ಯದಿಂದಲೇ ಒಳ್ಳೆಯದು ಹಾಗೂ ಕೆಟ್ಟದನ್ನು, ಹಿತಕರ ಮತ್ತುಅಹಿತಕರವಾದ ಸೂಕ್ಷ್ಮ ವಿಚಾರಗಳನ್ನು ಗ್ರಹಿಸುವ ಸಾಮರ್ಥ್ಯ  ಮಗುವಿಗೆ ಇರುತ್ತದೆ.ವಿದ್ಯಾರ್ಥಿಗಳು…

2 years ago

ಕೇಶದಾನ ಶಿಬಿರ ಮತ್ತು ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

ಎನ್‌.ಎಸ್‌.ಎಸ್ ಮತ್ತು ವೈ.ಆರ್‌.ಸಿ, ಐ.ಎಸ್‌.ಟಿ.ಇ ಅಧ್ಯಕ್ಷರು ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಮತ್ತು ಸೀಡ್ಸ್ ಆಫ್ ಹೋಪ್ ಸಹಯೋಗದಲ್ಲಿ  ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಏಂಡ್ ಟೆಕ್ನಾಲಜಿಯಲ್ಲಿ ಕೇಶದಾನ…

2 years ago

ಪುತ್ತೂರು ತಾಲೂಕಿನ 21 ನೇ ತಾಲೂಕು ಸಾಹಿತ್ಯ ಸಮ್ಮೇಳನ | ಸಮ್ಮೇಳನಾಧ್ಯಕ್ಷ ಡಾ.ಶ್ರೀಧರ ಎಚ್.ಜಿ ಅವರಿಗೆ ಅಭಿನಂದನೆ |

ಸಾಹಿತ್ಯ ಎನ್ನುವುದು ಒಂದು ಸಂಶೋಧನೆ ಇದ್ದಂತೆ. ಸಾಹಿತಿಯಾಗಬೇಕಾದರೆ ಆತ ನಿರಂತರವಾಗಿ ಸಂಶೋಧನೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಬೇಕಾಗುತ್ತದೆ. ಸಾಹಿತಿಗೆ ಇರುವಷ್ಟು ಜ್ಞಾನ ಬೇರೆ ಯಾರಿಗೂ ಇರಲು ಸಾಧ್ಯವಿಲ್ಲ. ಅಲ್ಲದೇ…

3 years ago

ಸೆ.24 | ವಿವೇಕಾನಂದದಲ್ಲಿ ಹಿರಿಯ ವಿದ್ಯಾರ್ಥಿ ವೃಂದದ ವತಿಯಿಂದ ‘ಪ್ರೇರಣಾಗುರು’ವಂದನೆ ಕಾರ್ಯಕ್ರಮ

ಪುತ್ತೂರು ನೆಹರೂನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ವೃಂದದ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾದ ಕಾಲೇಜಿನ ಭೌತಶಾಸ್ತ್ರ ವಿಭಾಗದ…

3 years ago

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ | ವಿವೇಕಾನಂದ ಪದವಿಪೂರ್ವ ಕಾಲೇಜಿನ ಕುಸುಮ ಪ್ರಥಮ

ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ದಿಶಾ ಭಾರತ ಆಯೋಜಿಸಿದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಪಿಯುಸಿ ವಿದ್ಯಾರ್ಥಿಗಳ ವಿಭಾಗದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ…

3 years ago

ವಿವೇಕಾನಂದ ಕಾಲೇಜಿನಲ್ಲಿ ಸಾವರ್ಕರ್‌ ಜಯಂತಿ ಆಚರಣೆ | ಸಾವರ್ಕರ್ ಹಿಂದೂರಾಷ್ಟ್ರದ ಕನಸು ಹೊತ್ತವರು | ಮಹೇಶ್‌ ವಿಕ್ರಂ ಹೆಗ್ಡೆ ಅಭಿಮತ |

ಸಾವರ್ಕರ್ ಅವರಂತಹ ದೇಶಭಕ್ತನನ್ನು ಪ್ರಸ್ತುತ ದಿನಗಳಲ್ಲಿ ಹೇಡಿ ಎಂದು ಬಿಂಬಿಸುತ್ತಿರುವುದು ಅಪರಾಧ. ಸಾವರ್ಕರ್  ಜೀವಮಾನದಲ್ಲಿ ಅನುಭವಿಸಿದ ನೋವಿನ ಬಗ್ಗೆ ಕಿಂಚಿತ್ತೂ ಅರಿವಿಲ್ಲದ ವ್ಯಕ್ತಿಗಳ ನಡೆ ನಿಜಕ್ಕೂ ವಿಷಾದನೀಯ.ಸಾವರ್ಕರ್…

3 years ago