ಪುತ್ತೂರು: ಪುತ್ತೂರು ನಗರದ ಹಾರಾಡಿಯಿಂದ ಸೇಡಿಯಾಪು ತನಕ ಚತುಷ್ಪಥ ರಸ್ತೆ ನಿರ್ಮಾಣ ಸಂದರ್ಭದಲ್ಲಿ ರಸ್ತೆಗಳ ಇಕ್ಕೆಲಗಳ ಮರಗಳನ್ನು ಕಡಿದು ನಾಶಗೊಳಿಸಲಾಗಿರುವುದಕ್ಕೆ ಪರ್ಯಾಯವಾಗಿ ಒಂದೇ ಒಂದು ಮರಗಳನ್ನು ನೆಡದೆ…