ಪುತ್ತೂರು

ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ – ಸಂರಕ್ಷಣೆ ಮಾಹಿತಿ ಕಾರ್ಯಾಗಾರ

ಪುತ್ತೂರು: ಪುತ್ತೂರಿನ ಹೆಸರಾಂತ ಜ್ಯುವೆಲ್ಲರಿಯಾದ ಮುಳಿಯ ಜ್ಯುವೆಲ್ಲರಿ ಮಳಿಗೆಯಲ್ಲಿ ಬೆಂಕಿ ಸಂರಕ್ಷಣೆ ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕತೆಯನ್ನು ನಡೆಸಲಾಯಿತು. Malsi Tech – Fire safety solutionನ…

5 years ago

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮ

ಪುತ್ತೂರು: ಡಿ. 26 ರಂದು ನಡೆಯುವ ಸೂರ್ಯಗ್ರಹಣದ ಮಾಹಿತಿ ಕಾರ್ಯಕ್ರಮವು ವಿವೇಕಾನಂದ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ…

5 years ago

ಜ.4 -5 : ಪುತ್ತೂರಿನಲ್ಲಿ ಸಾವಯವ ಹಬ್ಬ

ಪುತ್ತೂರು: ನವಚೇತನ ಸ್ನೇಹಸಂಗಮ ಹಾಗೂ ಜೇಸೀಐ ಪುತ್ತೂರು ಇದರ ಆಶ್ರಯದಲ್ಲಿ ಜ.4 ಹಾಗೂ 5 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸಾವಯವ ಹಬ್ಬ ನಡೆಯಲಿದೆ…

5 years ago
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಸಂಭ್ರಮಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ ಸಂಭ್ರಮ

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಲಕ್ಷದೀಪೋತ್ಸವ ಸಂಭ್ರಮ , ಸಡಗರದಿಂದ ನಡೆಯಿತು.

5 years ago

ಸಾಮಾಜಿಕ ಕಾಳಜಿ ತೋರಿದ ಪುತ್ತೂರು ಮಹಿಳಾ ಠಾಣೆಯ ಎಸ್.ಐ

ಪುತ್ತೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಅಲೆದಾಡುತ್ತಿದ್ದ ಮಾನಸಿಕ ವಿಕಲಚೇತ‌ರೊಬ್ಬರನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆ ಎಸ್.ಐ ಸೇಸಮ್ಮ ಅವರು ಪೋಷಕರಿಗೆ ಒಪ್ಪಿಸಿ ಸಾಮಾಜಿಕ ಕಾಳಜಿ ತೋರಿದ್ದಾರೆ. ಮಹಿಳಾ ಪೊಲೀಸ್…

5 years ago

ನ.30 ರಿಂದ ಪುತ್ತೂರಿನಲ್ಲಿ ಕೃಷಿ ಸಂಬಂಧಿತ ಆವಿಷ್ಕಾರಗಳ ವಿನೂತನ ಸ್ಪರ್ಧಾ ಉತ್ಸವ “ಅಗ್ರಿ ಟಿಂಕರಿಂಗ್ ಫೆಸ್ಟ್”

ಪುತ್ತೂರು: ಕೃಷಿ ಪೂರಕ ನವೀನ ಆವಿಷ್ಕಾರಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ ನ.30 ರಿಂದ ಡಿ.1 ರವರೆಗೆ ಅನ್ವೇಷಣಾ- 2019 ಅಗ್ರಿ ಟಿಂಕರಿಂಗ್ ಫೆಸ್ಟ್ ಪುತ್ತೂರು ವಿವೇಕಾನಂದ…

5 years ago

ಪುತ್ತೂರು ಬಿಜೆಪಿ ಹಮ್ಮಿಕೊಂಡಿದ್ದ ಗಾಂಧಿ ಸಂಕಲ್ಪ ಯಾತ್ರೆ ಸಮಾರೋಪ

ಪುತ್ತೂರು: ಪುತ್ತೂರು ಬಿಜೆಪಿ ಮಂಡಲ ವತಿಯಿಂದ, ಮಹಾತ್ಮ ಗಾಂಧೀಜಿಯವರ 150ನೇ ಜನ್ಮದಿನೋತ್ಸವದ ಪ್ರಯುಕ್ತ ಹಮ್ಮಿಕೊಂಡಿದ್ದ ಗಾಂಧಿ ಸಂಕಲ್ಪ ಯಾತ್ರೆಯ ಸಮಾರೋಪ   ಕಾರ್ಯಕ್ರಮ ಬುಧವಾರ ಪುತ್ತೂರಿನ ಕಲ್ಲೇಗ…

5 years ago

ವಿಕಲಚೇತನರಿಗೆ ಅವಕಾಶಗಳು ಬೇಕೇ ಹೊರತು ಕನಿಕರವಲ್ಲ: ವಿಶ್ವಾಸ್ ಕೆ. ಎಸ್.

ಪುತ್ತೂರು: ದೇಹದ ಆಕಾರ ಯಾವ ಸಾಧನೆಗೂ ಅಡ್ಡಿಯಾಗುವುದಿಲ್ಲ. ಕೀಳರಿಮೆಯನ್ನು ಮೆಟ್ಟಿ ನಿಂತು ಮುನ್ನಡೆದರೆ ಏನನ್ನು ಬೇಕಾದರೂ ಸಾಧಿಸಬಹುದು. ವಿಕಲಚೇತನರನ್ನು ಎಲ್ಲರೂ ಅನುಕಂಪದಿಂದ ನೋಡುತ್ತಾರೆ. ಆದರೆ ಅವರಿಗೆ ಅವಕಾಶಗಳು…

5 years ago
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ ಜಾಮೀನುಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ ಜಾಮೀನು

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಆರೋಪಿಗೆ ಜಾಮೀನು

ಪುತ್ತೂರು: ಸುಳ್ಯ ತಾಲೂಕು ಏನೆಕಲ್ಲು ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಮನೆಯಲ್ಲಿ ಯಾರು ಇಲ್ಲದ ಸಮಯ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಿ ಸುಳ್ಯ ತಾಲೂಕು ಚತ್ರಪ್ಪಾಡಿಯ ಯತೀಶ…

6 years ago

ಕ್ಯಾಂಪಸ್ ಫ್ರಂಟ್ ಸಂಸ್ಥಾಪನಾ ದಿನಾಚರಣೆ: ‌ಬೆಳ್ಳಾರೆ ಏರಿಯಾ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

ಪುತ್ತೂರು: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಇದರ ಹತ್ತನೇ ವರ್ಷಾಚರಣೆ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಕ್ಯಾಂಪಸ್ ಫ್ರಂಟ್ ಬೆಳ್ಳಾರೆ ಏರಿಯಾ ವತಿಯಿಂದ ಬೆಳ್ಳಾರೆ ಜಂಕ್ಷನ್ ನಲ್ಲಿ ಧ್ವಜಾರೋಹಣ…

6 years ago