ಪ್ರವಾಸೋದ್ಯಮ

ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಸರ್ಕಾರ ಚಿಂತನೆಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಸರ್ಕಾರ ಚಿಂತನೆ

ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ಸರ್ಕಾರ ಚಿಂತನೆ

ಯುವಕರಿಗೆ ಉದ್ಯೋಗ ಸೃಷ್ಟಿಸಲು ಅನುಕೂಲವಾಗುವಂತೆ ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕರಾವಳಿ ಜಿಲ್ಲೆಯ…

6 months ago
ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಕ್ರಮಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಕ್ರಮ

ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಕ್ರಮ

ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು ಸಮುದ್ರಗಳ ಸಮ್ಮಿಲನವಾಗಿರುವ ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು…

7 months ago
ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ ಸುಂದರ ಗ್ರಾಮಕ್ಕೆ ಇದೀಗ ಪ್ರಶಸ್ತಿಯ ಗರಿ ಲಭ್ಯವಾಗಿದೆ. ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ…

7 months ago
ಪ್ರವಾಸೋದ್ಯಮ ಮತ್ತು ಪ್ರಕೃತಿಯ ಅವಘಡಗಳು | ಪರಿಸರದ ಹಾನಿಗಷ್ಟೇ ಸೀಮಿತವಾಯ್ತೇ ಈ ಉದ್ಯಮ..?ಪ್ರವಾಸೋದ್ಯಮ ಮತ್ತು ಪ್ರಕೃತಿಯ ಅವಘಡಗಳು | ಪರಿಸರದ ಹಾನಿಗಷ್ಟೇ ಸೀಮಿತವಾಯ್ತೇ ಈ ಉದ್ಯಮ..?

ಪ್ರವಾಸೋದ್ಯಮ ಮತ್ತು ಪ್ರಕೃತಿಯ ಅವಘಡಗಳು | ಪರಿಸರದ ಹಾನಿಗಷ್ಟೇ ಸೀಮಿತವಾಯ್ತೇ ಈ ಉದ್ಯಮ..?

ಭಾರತದಾದ್ಯಂತ ಬೃಹತ್ ಜನಸಂಖ್ಯೆಯ ದೇಶದಲ್ಲಿ ಪ್ರವಾಸೋದ್ಯಮ(Tourism) ಒಂದು ದೊಡ್ಡ ಉದ್ಯಮವಾಗಬೇಕೆ ? ನಿರುದ್ಯೋಗ(Unemployment) ನಿವಾರಣೆಗೆ ಪ್ರವಾಸೋದ್ಯಮವು ಒಂದು ಉತ್ತಮ ಮಾರ್ಗವೇ ? ಕೇರಳದ(Kerala) ವೈನಾಡಿನ(Wayanad) ಮಂಡಕೈ ಭೂಕುಸಿತ(Land…

9 months ago
ಮಾಲ್ಡೀವ್ಸ್‌ಗೆ ಗುನ್ನ ಕೊಟ್ಟ ಕೇಂದ್ರ ಬಜೆಟ್‌ | ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುವುದಾಗಿ ಘೋಷಣೆಮಾಲ್ಡೀವ್ಸ್‌ಗೆ ಗುನ್ನ ಕೊಟ್ಟ ಕೇಂದ್ರ ಬಜೆಟ್‌ | ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುವುದಾಗಿ ಘೋಷಣೆ

ಮಾಲ್ಡೀವ್ಸ್‌ಗೆ ಗುನ್ನ ಕೊಟ್ಟ ಕೇಂದ್ರ ಬಜೆಟ್‌ | ಲಕ್ಷದ್ವೀಪ ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡುವುದಾಗಿ ಘೋಷಣೆ

ಸುಮ್ಮನಿರಲಾರದೆ ಮೈಮೇಲೆ ಇರುವೆ ಬಿಟ್ಟುಕೊಂಡ್ರಂತೆ.. ಈ ಪರಿಸ್ಥಿತಿ ಬಂದಿದ್ದು ಮಾಲ್ಡಿವ್ಸ್‌ಗೆ(Maldives). ಪ್ರಧಾನಿ ನರೇಂದ್ರ ಮೋದಿ( PM Narendra Modi)ಹೋಗಿ ಬಂದಿದ್ದೇ ಈ ಮಾಲ್ಡೀವ್ಸ್‌ಗೆ ದೊಡ್ಡ ಹೊಡೆತ ನೀಡಿದೆ.…

1 year ago