ಪ್ರವಾಹ ಬಂದಾಗ, ರಾಜ್ಯದಲ್ಲಿ ಸಂಕಷ್ಟ ಎದುರಾದಾಗ ಸರಳ ಕಾರ್ಯಕ್ರಮ , ಸರಳ ರೀತಿಯ ಆಚರಣೆಗಳು ನಡೆಯುತ್ತವೆ. ಅಂತಹದ್ದೇ ಒಂದು ಕಾರ್ಯಕ್ಕೆ ಒಂದು ಸಾವಿರ ಮಂದಿ ನಿರ್ಧಾರ ಕೈಗೊಂಡಿದ್ದಾರೆ.…
ಪ್ರವಾಹಕ್ಕೆ ಸಿಲುಕಿ ಕೊಚ್ಚಿ ಹೋದ ಎಲ್ಲಾ ಸೇತುವೆಗಳನ್ನು ಪದ್ಮಶ್ರೀ ಪ್ರಶಸ್ತಿ ವಿಜೇತ ಸುಳ್ಯದ ಇಂಜಿನಿಯರ್ ಗಿರೀಶ್ ಭಾರದ್ವಾಜ್ ವೀಕ್ಷಿಸುತ್ತಾರಂತೆ. ಕರ್ನಾಟಕ- ಕೇರಳದಲ್ಲಿ ಒಟ್ಟು 137 ತೂಗುಸೇತುವೆ ನಿರ್ಮಾಣ…
ಜೋಡುಪಾಲ..... ಈ ಹೆಸರು ನಾಡಿನಾದ್ಯಂತ ಕಳೆದ ವರ್ಷ ಸುದ್ದಿಯಾಯಿತು. ಆ ದಿನಕ್ಕೆ ವರ್ಷವಾಗಿದೆ. ಹಾಗಿದ್ದರೂ ಮತ್ತೆ ಅಂತಹದ್ದೇ ಸುಂದರ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗಿಲ್ಲ ಅಲ್ಲಿನ ಮಂದಿಗೆ.ಹಾಗಂತ ನೆಮ್ಮದಿ…
ಮಳೆಯೊಂದಿಗೆ ಮಾತುಕತೆ..!. ಈ ಮಾತುಕತೆಯಲ್ಲಿ ನಾವೆಲ್ಲರೂ ಮೊನ್ನೆ ಮೊನ್ನೆ ಭಾಗಿಯಾಗಿದ್ದೆವು.ಈಗ ಮತ್ತೆ ಮಳೆಯ ಜೊತೆಗಿನ ಮಾತುಕತೆಯ ಸಾರಾಂಶವನ್ನು ಬಾಳಿಲದ ಪಿ ಜಿ ಎಸ್ ಎನ್ ಪ್ರಸಾದ್ ತಿಳಿಸಿದ್ದಾರೆ.…
ಸ್ವಾತಂತ್ರ್ಯದಿನ ಶುಭಾಶಯ. ಎಲ್ಲರಿಗೂ ಶುಭಾಶಯವನ್ನು ತಿಳಿಸುತ್ತಾ, ಈ ಸಂದರ್ಭ ನಮ್ಮ ಜವಾಬ್ದಾರಿ ಏನು ಎಂಬುದರ ಬಗ್ಗೆಯೂ ಅರಿಯಬೇಕಿದೆ. ಈ ಕಾರಣದಿಂದ ರಾಕೇಶ್ ಕುಮಾರ್ ಕಮ್ಮಜೆ ಅವರು ಲೇಖನವನ್ನು…
ಕಳೆದ ಬಾರಿಯ ಮೇಘಸ್ಫೋಟಕ್ಕೆ ಸಂಪಾಜೆ- ಮಡಿಕೇರಿ ಸಂಪರ್ಕ ಕಡಿತಗೊಂಡಿತ್ತು. ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ವಿವಿದೆಡೆ ರಸ್ತೆ ಕುಸಿತಗೊಂಡು ಒಂದು ವರ್ಷದ ಅವಧಿಗೆ ರಸ್ತೆ ಸಂಚಾರವೇ ಕಷ್ಟ…
ಆಡಳಿತ , ಅಧಿಕಾರಿ ಎಂದರೆ ಸುಲಭವಲ್ಲ. ಯಾವ ಹೆಜ್ಜೆ ಇರಿಸಿದರೆ ಏನಾದೀತು ಹಾಗೂ ಏನಾಗಬೇಕು ಎಂಬ ಪಾಠ ಅಗತ್ಯ. ಈ ಪಾಠ ಪ್ರಾಯೋಗಿಕವಾದರೆ ಮಾತ್ರಾ ಯಶಸ್ವಿ ಅಧಿಕಾರಿಯಾಗಲು…
ಸಮಾಜಮುಖಿಯಾಗಿ ಯೋಚಿಸಿದರೆ, ಜನಪ್ರತಿನಿಧಿಗಳು ಸಹಕಾರ ನೀಡಿದರೆ ಹೇಗೆ ಬದಲಾವಣೆ ಮಾಡಬಹುದು ಎಂಬುದಕ್ಕೆ ಇದೊಂದು ಉದಾಹರಣೆ.ಕುರಂಜಿಗುಡ್ಡೆಗೆ ಹೋಗುವ ರಸ್ತೆಯಲ್ಲಿ ಬಿಸಿಎಂ ಹಾಸ್ಟೆಲ್ ಮುಂದುಗಡೆಯಲ್ಲಿ ಕಸದ ರಾಶಿ. ಎಷ್ಟೇ ಪ್ರಯತ್ನ…
ವಾರದಿಂದ ಸುರಿಯುವ ಮಳೆ ಇನ್ನೂ ಮಳೆ ನಿಂತಿಲ್ಲ. ಗ್ರಾಮೀಣ ಭಾಗವಂತೂ ಯಾವುದೇ ಸಂಪರ್ಕವಿಲ್ಲದೆ ಕಂಗೆಟ್ಟಿತು. ಯಾವುದೇ ಸಹಾಯವಾಣಿಯೂ ಸಂಪರ್ಕವಾಗಲಿಲ್ಲ, ಶಾಲೆಗೆ ರಜೆ ಇದ್ದರೂ ತಿಳಿಯಲಿಲ್ಲ. ತುರ್ತು ಸಂಪರ್ಕಕ್ಕೂ…
ಮಳೆ....ಮಳೆ..... ಮಳೆ..... ಈಗ ಇದಿಷ್ಟೇ. ಈಗ ಗುಜರಾತ್ ಪ್ರದೇಶದಲ್ಲಿ ವಾಯುಭಾರ ಕುಸಿತದ ಲಕ್ಷಣ ಕಾಣುತ್ತಿದೆ.ಹೀಗಾಗಿ ಮತ್ತೆ 2 ದಿನ ಮಳೆ ಕಾಡಲಿದೆ. ಹೀಗಾಗಿ ಏನೇನಾಗುತ್ತೋ ಏನೋ ಆತಂಕ…