ಫೋಕಸ್

ಪುತ್ತೂರಿನಲ್ಲಿ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶಪುತ್ತೂರಿನಲ್ಲಿ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ

ಪುತ್ತೂರಿನಲ್ಲಿ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರ ಹಕ್ಕೊತ್ತಾಯ ಸಮಾವೇಶ ವಿಜಯಕರ್ನಾಟಕ ಪತ್ರಿಕೆಯ ಆಶ್ರಯದಲ್ಲಿ ಪುತ್ತೂರಿನಲ್ಲಿ ನಡೆಯಿತು. ವಿಜಯಕರ್ನಾಟಕ ವತಿಯಿಂದ ಆಯೋಜನೆಗೊಂಡ ಸಮಾವೇಶವನ್ನು ಒಡಿಯೂರು ಶ್ರೀಶ್ರೀ ಗುರುದೇವಾನಂದ…

6 years ago
ಜೋಡುಪಾಲದಲ್ಲಿ ಕಾಡಾನೆಗಳ ಕಾಟ : ಸಹಾಯಕ್ಕೆ ಗ್ರಾಮಸ್ಥರ ಮೊರೆ : ಅರಣ್ಯ ಇಲಾಖೆಗೆ ಮನವಿ…ಜೋಡುಪಾಲದಲ್ಲಿ ಕಾಡಾನೆಗಳ ಕಾಟ : ಸಹಾಯಕ್ಕೆ ಗ್ರಾಮಸ್ಥರ ಮೊರೆ : ಅರಣ್ಯ ಇಲಾಖೆಗೆ ಮನವಿ…

ಜೋಡುಪಾಲದಲ್ಲಿ ಕಾಡಾನೆಗಳ ಕಾಟ : ಸಹಾಯಕ್ಕೆ ಗ್ರಾಮಸ್ಥರ ಮೊರೆ : ಅರಣ್ಯ ಇಲಾಖೆಗೆ ಮನವಿ…

ಮಡಿಕೇರಿ : ರಾಷ್ಟ್ರೀಯ ಹೆದ್ದಾರಿ ಸಮೀಪವೇ ಇರುವ ಮಡಿಕೇರಿಯ ಜೋಡುಪಾಲ ಗ್ರಾಮದಲ್ಲಿ ಕಳೆದ ಹತ್ತು ದಿನಗಳಿಂದ ಕಾಡಾನೆಗಳ ಉಪಟಳ ಮಿತಿ ಮೀರಿದೆ. ಸುಮಾರು ನಾಲ್ಕರಿಂದ ಐದು ಕಾಡಾನೆಗಳ…

6 years ago
ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಅಡಿಕೆ ಮೇಲೆ ಸದ್ಯ ಪರಿಣಾಮ ಬೀರದು……. ಆದರೆ….?ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಅಡಿಕೆ ಮೇಲೆ ಸದ್ಯ ಪರಿಣಾಮ ಬೀರದು……. ಆದರೆ….?

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ ಅಡಿಕೆ ಮೇಲೆ ಸದ್ಯ ಪರಿಣಾಮ ಬೀರದು……. ಆದರೆ….?

ಕಳೆದೊಂದು ವಾರದಿಂದ R C E P  ( Regional Comprehensive Economic Partnership ) ಅಂದರೆ ಪ್ರಾದೇಶಿಕ ಸಮಗ್ರ ಆರ್ಥಿಕ  ಪಾಲುದಾರಿಕೆ ಅಥವಾ ಮುಕ್ತ ವ್ಯಾಪಾರ…

6 years ago
ಸುಳ್ಯದಲ್ಲಿ ಮತ್ತೆ ಕಸದ ತಲೆನೋವು : ನಗರ ಪಂಚಾಯತ್ ಪರಿಸರ ತ್ಯಾಜ್ಯಮಯ….!ಸುಳ್ಯದಲ್ಲಿ ಮತ್ತೆ ಕಸದ ತಲೆನೋವು : ನಗರ ಪಂಚಾಯತ್ ಪರಿಸರ ತ್ಯಾಜ್ಯಮಯ….!

ಸುಳ್ಯದಲ್ಲಿ ಮತ್ತೆ ಕಸದ ತಲೆನೋವು : ನಗರ ಪಂಚಾಯತ್ ಪರಿಸರ ತ್ಯಾಜ್ಯಮಯ….!

ಸುಳ್ಯ: ತ್ಯಾಜ್ಯ ಹಾಕಲು, ವಿಲೇವಾರಿ ಮಾಡಲು ಸ್ಥಳವಿಲ್ಲ ಎಂದು ನಗರ ಪಂಚಾಯತ್ ಆವರಣದಲ್ಲಿಯೇ ಕಸ ಹಾಕಿರುವ ವಿಚಿತ್ರ ಪ್ರಸಂಗ ಸುಳ್ಯ ನಗರದಲ್ಲಿ ಕಂಡು ಬರುತಿದೆ. ಕಳೆದ ಒಂದು…

6 years ago
ಕೃಷಿ ಕೊಳದಲ್ಲಿ ಮೀನು ಸಾಕಾಣಿಕೆ ಸುಲಭ ಸಾಧ್ಯ…ಕೃಷಿ ಕೊಳದಲ್ಲಿ ಮೀನು ಸಾಕಾಣಿಕೆ ಸುಲಭ ಸಾಧ್ಯ…

ಕೃಷಿ ಕೊಳದಲ್ಲಿ ಮೀನು ಸಾಕಾಣಿಕೆ ಸುಲಭ ಸಾಧ್ಯ…

ಕೃಷಿಕರು ಅಡಿಕೆ, ಮಾವು, ಪೇರಳೆ, ಕೊಕೋ, ಲವಂಗ, ತೆಂಗು ಇತ್ಯಾದಿಗಳ ಜೊತೆಗೆ ಕೃಷಿ ನೀರುಣಿಸುವ ಕೃಷಿ ಕೊಳಗಳ ಮೂಲಕವೂ ಮೀನು ಸಾಕಾಣಿಕೆ ಮಾಡಿ ಆದಾಯ ಗಳಿಸಬಹುದಾಗಿದೆ.  ಈ…

6 years ago
ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದರೆ  ಕ್ರಿಮಿನಲ್ ಕೇಸು ದಾಖಲಿಸಲು ….ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದರೆ  ಕ್ರಿಮಿನಲ್ ಕೇಸು ದಾಖಲಿಸಲು ….

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದರೆ  ಕ್ರಿಮಿನಲ್ ಕೇಸು ದಾಖಲಿಸಲು ….

ಬಡ ಕುಟುಂಬಗಳಿಗೆ ವಿತರಿಸಲಾಗುತ್ತಿರುವ ಬಿಪಿಎಲ್ ಪಡಿತರ ಚೀಟಿಗಳನ್ನು ಸುಳ್ಳು ಮಾಹಿತಿ ನೀಡಿ ಕಾರ್ಡು ಪಡೆದು, ಸರಕಾರಕ್ಕೆ ವಂಚನೆ ಮಾಡಿರುವವರ ವಿರುದ್ಧ ಐಪಿಸಿ 420 ಅಡಿ ಕ್ರಿಮಿನಲ್  ಕೇಸು…

6 years ago

ಗ್ರಾಮೀಣ ಜನರಿಗೆ ಸಂತಸದ ಸುದ್ದಿ : ಬಿ ಎಸ್ ಎನ್ ಎಲ್ ಪುನರುಜ್ಜೀವನದ ನಿರೀಕ್ಷೆ……

ಗ್ರಾಮೀಣ ಭಾಗದ ಜನರ ಪ್ರಮುಖವಾದ ಸಂಪರ್ಕ ವ್ಯವಸ್ಥೆ ಬಿ ಎಸ್ ಎನ್ ಎಲ್ ಪುನರುಜ್ಜೀವನಗೊಳ್ಳುವ ನಿರೀಕ್ಷೆ ಇದೆ. ಹಣಕಾಸು ಸಚಿವಾಲಯ ಮತ್ತು ಪ್ರಧಾನ ಮಂತ್ರಿ ಕಚೇರಿ 50,000…

6 years ago
ಶಾಲಾ ಕಾಲೇಜುಗಳ ಸಮೀಪ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣ – ಜಿಲ್ಲಾಧಿಕಾರಿ ಸೂಚನೆಶಾಲಾ ಕಾಲೇಜುಗಳ ಸಮೀಪ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣ – ಜಿಲ್ಲಾಧಿಕಾರಿ ಸೂಚನೆ

ಶಾಲಾ ಕಾಲೇಜುಗಳ ಸಮೀಪ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣ – ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಜಿಲ್ಲೆಯ ಶಾಲಾ ಕಾಲೇಜುಗಳು ಸೇರಿದಂತೆ ಶೈಕ್ಷಣಿಕ ಕೇಂದ್ರಗಳ ಸುತ್ತಮುತ್ತಲಿನಲ್ಲಿ ಯಾವುದೇ ರೀತಿಯ ತಂಬಾಕು ಉತ್ಪನ್ನಗಳ ಮಾರಾಟ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸಿಂಧು ಬಿ…

6 years ago
9500 ಕ್ಕೂ ಅಧಿಕ ಯುವಕರಿಗೆ ದೇಶದ ಗಡಿ ಕಾಯುವ ಉತ್ಸಾಹ…..9500 ಕ್ಕೂ ಅಧಿಕ ಯುವಕರಿಗೆ ದೇಶದ ಗಡಿ ಕಾಯುವ ಉತ್ಸಾಹ…..

9500 ಕ್ಕೂ ಅಧಿಕ ಯುವಕರಿಗೆ ದೇಶದ ಗಡಿ ಕಾಯುವ ಉತ್ಸಾಹ…..

ಮಡಿಕೇರಿ: ಜಮ್ಮು, ಕಾಶ್ಮೀರ ಮತ್ತು ಪುಲ್ವಾಮದಲ್ಲಿ ಉಗ್ರರ ದಾಳಿ ನಡೆದು ಸೈನಿಕರು ಹುತಾತ್ಮರಾದ ಬಳಿಕ ಯುವ ಸಮೂಹದಲ್ಲಿ ಸೇನೆಗೆ ಸೇರುವ ಕಿಚ್ಚು ಹೆಚ್ಚಾಗಿದೆ. ಇದಕ್ಕೆ ಪೂರಕ ಎಂಬಂತೆ…

6 years ago
ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸರಣಿ- ಮೂರು ತಿಂಗಳಲ್ಲಿ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವುರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸರಣಿ- ಮೂರು ತಿಂಗಳಲ್ಲಿ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವು

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಗಳ ಸರಣಿ- ಮೂರು ತಿಂಗಳಲ್ಲಿ ನಡೆದ ಭೀಕರ ಅಪಘಾತದಲ್ಲಿ 14 ಮಂದಿ ಸಾವು

ಸುಳ್ಯ: ಸುಳ್ಯ ನಗರ ಸಮೀಪ ಅರಂಬೂರಿನಲ್ಲಿ ಕಾರು ಮತ್ತು ಕೆಎಸ್‍ಆರ್‍ಟಿಸಿ ಬಸ್ ಮಧ್ಯೆ ಅಪಘಾತದಲ್ಲಿ ಮೂರು ಮಂದಿ ಸಾವು, ಪುತ್ತೂರು ಅರಿಯಡ್ಕ ಗ್ರಾಮದ ಮಡ್ಯಂಗಳ ಎಂಬಲ್ಲಿ ರಸ್ತೆ…

6 years ago