ಫೋಕಸ್

ಕುಮಾರಪರ್ವತ ಟ್ರಕ್ಕಿಂಗ್ ಮಾಡುವವರಿಗೆ ಬೇಕು ಸರಿಯಾದ ಮಾಹಿತಿ….ಕುಮಾರಪರ್ವತ ಟ್ರಕ್ಕಿಂಗ್ ಮಾಡುವವರಿಗೆ ಬೇಕು ಸರಿಯಾದ ಮಾಹಿತಿ….

ಕುಮಾರಪರ್ವತ ಟ್ರಕ್ಕಿಂಗ್ ಮಾಡುವವರಿಗೆ ಬೇಕು ಸರಿಯಾದ ಮಾಹಿತಿ….

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವೇ ಕೆಲವು ಟ್ರಕ್ಕಿಂಗ್ ಜಾಗಗಳು ಇವೆ. ಇದರಲ್ಲಿ ಕುಮಾರಪರ್ವತವೂ ಒಂದು. ಆದರೆ ಕುಮಾರಪರ್ವತಕ್ಕೆ ಟ್ರಕ್ಕಿಂಗ್ ಮಾಡಲು ಮಳೆಗಾಲದ ಅವಧಿ ಸೂಕ್ತವಲ್ಲ. ಈಗಂತೂ ಭಾರೀ…

6 years ago
ಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗ

ಈ ಬಾರಿಯೂ ಅಡಿಕೆ ಬೆಳೆಗಾರರನ್ನು ಕಾಡಿತು ಕೊಳೆರೋಗ

ಅಡಿಕೆಗೆ ಕೊಳೆರೋಗ ಬಾಧಿಸಿದೆ. ಕೆಲವು ಕಡೆಗಳಲ್ಲಿ ವಿಪರೀತವಾದ ಕೊಳೆರೋಗ ಕಂಡುಬಂದಿದೆ. ಸುಳ್ಯ , ಪುತ್ತೂರು, ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ  ಕೊಳೆರೋಗ ಈಗ ಸದ್ದು ಮಾಡುತ್ತಿದೆ. ಎರಡು…

6 years ago
ಶಾಲೆಯಂಗಳದಲ್ಲಿ ಹಣ್ಣಿನ ಗಿಡ : ಪುಣ್ಚಪ್ಪಾಡಿ ಶಾಲೆಯ ಮಕ್ಕಳಿಗೆ ಬೆಣ್ಣೆ ಹಣ್ಣು ತಿನ್ನುವ ಸಂಭ್ರಮ…!ಶಾಲೆಯಂಗಳದಲ್ಲಿ ಹಣ್ಣಿನ ಗಿಡ : ಪುಣ್ಚಪ್ಪಾಡಿ ಶಾಲೆಯ ಮಕ್ಕಳಿಗೆ ಬೆಣ್ಣೆ ಹಣ್ಣು ತಿನ್ನುವ ಸಂಭ್ರಮ…!

ಶಾಲೆಯಂಗಳದಲ್ಲಿ ಹಣ್ಣಿನ ಗಿಡ : ಪುಣ್ಚಪ್ಪಾಡಿ ಶಾಲೆಯ ಮಕ್ಕಳಿಗೆ ಬೆಣ್ಣೆ ಹಣ್ಣು ತಿನ್ನುವ ಸಂಭ್ರಮ…!

ಶಾಲೆಯಂಗಳದಲ್ಲಿ ಹಣ್ಣಿನ ಗಿಡ, ತರಕಾರಿ ಗಿಡ ಬೆಳೆಯಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.ಅನೇಕರಿಗೆ ಇದೊಂದು ಸಿಲ್ಲಿ ವಿಷಯ, ಆಗದ ಕೆಲಸ ಅಂತ ಅನಿಸಿಬಿಡುತ್ತದೆ. ಬಿಹಾರದಂತಹ ರಾಜ್ಯದಲ್ಲಿ ಮಕ್ಕಳಿಗೆ ಶಾಲೆಯಲ್ಲಿಯೇ…

6 years ago
ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನ ಇಂದು : ಈ ದಿನ “ಇಂಜಿನಿಯರ್ ದಿನ”ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನ ಇಂದು : ಈ ದಿನ “ಇಂಜಿನಿಯರ್ ದಿನ”

ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನ ಇಂದು : ಈ ದಿನ “ಇಂಜಿನಿಯರ್ ದಿನ”

ಸೆ.15 ರಂದು ಮೋಕ್ಷಗುಂಡಂ ವಿಶ್ವೇಶ್ವರಯ್ಯನವರ ಜನ್ಮ ದಿನ. ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಅಪಾರ ಸೇವೆಯ ನೆನಪಿಗಾಗಿ ಇವರ ಜನ್ಮ ದಿನವನ್ನು ಇಂಜಿನಿಯರ್ ದಿನವಾಗಿ ಆಚರಿಸಲಾಗುತ್ತದೆ. ಇಂಜಿನಿಯರ್…

6 years ago
ಪಿತೃಪಕ್ಷ ಆರಂಭವಾಗುತ್ತಿದೆ : ಪಿತೃ ಪಕ್ಷ ಮಹತ್ವ ಏಕೆ ?ಪಿತೃಪಕ್ಷ ಆರಂಭವಾಗುತ್ತಿದೆ : ಪಿತೃ ಪಕ್ಷ ಮಹತ್ವ ಏಕೆ ?

ಪಿತೃಪಕ್ಷ ಆರಂಭವಾಗುತ್ತಿದೆ : ಪಿತೃ ಪಕ್ಷ ಮಹತ್ವ ಏಕೆ ?

ಪ್ರತಿವರ್ಷವು ಬಾಧ್ರಪದ ಮಾಸದ ಪೂರ್ಣಿಮೆಯ ನಂತರ ಕೃಷ್ಣ ಪಕ್ಷದ ಪ್ರಥಮದಿಂದ ಪಿತೃಪಕ್ಷ ಆರಂಭವಾಗುತ್ತದೆ.ಪಿತೃಪಕ್ಷದಲ್ಲಿ ತೀರಿಹೋದ ನಮ್ಮ ಹಿರಿಯರಿಗೆ ಪಿಂಡ ಪ್ರಧಾನ ಮಾಡುವುದು ಎಡೆ ಇಡುವುದಕ್ಕೆ ಸೂಕ್ತ ಸಮಯವೆಂದು…

6 years ago
ಮಹಾಮಳೆಗೊಂದು ಪ್ರಾರ್ಥನೆ : ದೇವರೇ ಮಳೆ ದೂರ ಮಾಡು….ಅನಾಹುತ ತಪ್ಪಿಸಲು ತಲಕಾವೇರಿಯಲ್ಲಿ ವಿಶೇಷ ಪೂಜೆಮಹಾಮಳೆಗೊಂದು ಪ್ರಾರ್ಥನೆ : ದೇವರೇ ಮಳೆ ದೂರ ಮಾಡು….ಅನಾಹುತ ತಪ್ಪಿಸಲು ತಲಕಾವೇರಿಯಲ್ಲಿ ವಿಶೇಷ ಪೂಜೆ

ಮಹಾಮಳೆಗೊಂದು ಪ್ರಾರ್ಥನೆ : ದೇವರೇ ಮಳೆ ದೂರ ಮಾಡು….ಅನಾಹುತ ತಪ್ಪಿಸಲು ತಲಕಾವೇರಿಯಲ್ಲಿ ವಿಶೇಷ ಪೂಜೆ

ಮಹಾಮಳೆ  ಎಲ್ಲೆಡೆ ಆತಂಕ ಸೃಷ್ಟಿಸಿದೆ. ಇದೀಗ ಜನರೆಲ್ಲಾ ದೇವರ ಮೊರೆ ಹೋಗುವಂತೆ ಮಾಡಿದೆ. ತಲಕಾವೇರಿಯಲ್ಲಿ  ವಿಶೇಷ ಪ್ರಾರ್ಥನೆ ನಡೆದಿದೆ.. ಕಳೆದ ಎರಡು ವರ್ಷಗಳ ಮಹಾಮಳೆಯಿಂದ ಕಂಗೆಟ್ಟಿರುವ ಕೊಡಗನ್ನು…

6 years ago
ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಂಗ್ರಹ ಗುರಿ 76,046 ಕೋಟಿ ರೂ : ಅಬಕಾರಿಯಲ್ಲಿ 20,950 ಕೋಟಿ ರೂಪಾಯಿ ಗುರಿ..!ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಂಗ್ರಹ ಗುರಿ 76,046 ಕೋಟಿ ರೂ : ಅಬಕಾರಿಯಲ್ಲಿ 20,950 ಕೋಟಿ ರೂಪಾಯಿ ಗುರಿ..!

ರಾಜ್ಯದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಂಗ್ರಹ ಗುರಿ 76,046 ಕೋಟಿ ರೂ : ಅಬಕಾರಿಯಲ್ಲಿ 20,950 ಕೋಟಿ ರೂಪಾಯಿ ಗುರಿ..!

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಗಳಾದ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಸಾರಿಗೆ ಇಲಾಖೆ ಮತ್ತು ನೋಂದಣಿ ಮತ್ತು ಮುದ್ರಾಂಕ…

6 years ago
ಓಣಂ ಹಬ್ಬದ ಸಂಭ್ರಮ, ಸಮೃದ್ಧಿ ಸದಾ ಬದುಕಿನ ಭಾಗವಾಗಲಿಓಣಂ ಹಬ್ಬದ ಸಂಭ್ರಮ, ಸಮೃದ್ಧಿ ಸದಾ ಬದುಕಿನ ಭಾಗವಾಗಲಿ

ಓಣಂ ಹಬ್ಬದ ಸಂಭ್ರಮ, ಸಮೃದ್ಧಿ ಸದಾ ಬದುಕಿನ ಭಾಗವಾಗಲಿ

ಜಾತಿ, ಧರ್ಮ, ರಾಜಕೀಯ, ಮೇಲು ಕೀಳು ಎಂಬ ಭೇದ ಭಾವದ ಅಡ್ಡಗೋಡೆ ಇಲ್ಲದೆ ಎಲ್ಲರೂ ಒಟ್ಟಾಗಿ ಆಚರಿಸುವ, ನಾಡಿಗೆ ನಾಡೇ ಸಂಭ್ರಮಿಸುವ, ಸಮೃದ್ಧಿ, ಸಂತೋಷದ ಹಬ್ಬ ಓಣಂ…

6 years ago

ಮತ್ತೆ ಸುದ್ದಿಯಾಗುತ್ತಿದೆ ಕಿದು ಸಂಶೋಧನಾ ಕೇಂದ್ರ : ಸರಕಾರ ಕಿದು ಉಳಿಸುತ್ತಾ…?

ಕೃಷಿಕರಿಗೆ ನೆರವಾಗುವ ಹಾಗೂ ಭಾರತದ ಅದರಲ್ಲೂ ಕರ್ನಾಟಕದ ಏಕೈಕ ತೆಂಗು ಅಭಿವೃದ್ಧಿ ಸಂಶೋಧನಾ ಕೇಂದ್ರಕ್ಕೆ ಕಾಟ ಶುರುವಾಗಿದೆ. ಈಚೆಗೆ ಅರಣ್ಯ ಇಲಾಖೆ ನೋಟೀಸ್ ಮಾಡಿ ಸುದ್ದಿಯಾಗಿದ್ದರೆ ಇದೀಗ…

6 years ago
ಟ್ರಾಫಿಕ್ ಜಾಂನಿಂದ ಐಟಿ-ಬಿಟಿ ಕಂಪನಿಗಳಿಗೆ 30 ಸಾವಿರ ಕೋಟಿ ನಷ್ಟ…..! : ಗ್ರಾಮೀಣ ಭಾಗದ ರಸ್ತೆ ಸರಿ ಇಲ್ಲದೇ ಇದ್ದರೆ….?ಟ್ರಾಫಿಕ್ ಜಾಂನಿಂದ ಐಟಿ-ಬಿಟಿ ಕಂಪನಿಗಳಿಗೆ 30 ಸಾವಿರ ಕೋಟಿ ನಷ್ಟ…..! : ಗ್ರಾಮೀಣ ಭಾಗದ ರಸ್ತೆ ಸರಿ ಇಲ್ಲದೇ ಇದ್ದರೆ….?

ಟ್ರಾಫಿಕ್ ಜಾಂನಿಂದ ಐಟಿ-ಬಿಟಿ ಕಂಪನಿಗಳಿಗೆ 30 ಸಾವಿರ ಕೋಟಿ ನಷ್ಟ…..! : ಗ್ರಾಮೀಣ ಭಾಗದ ರಸ್ತೆ ಸರಿ ಇಲ್ಲದೇ ಇದ್ದರೆ….?

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬೆಂಗಳೂರು ನಗರ ಪ್ರದಕ್ಷಿಣೆ ಹಾಕಿದ್ದರು. ಇಡೀ ನಗರದ ಸಮಸ್ಯೆ ಆಲಿಸಿದ್ದರು. ಈ ಸಂದರ್ಭ ಐಟಿ-ಬಿಟಿ ಕಂಪನಿಗಳ ಸಂಘದ ಪದಾಧಿಕಾರಿಗಳೊಂದಿಗೆ ಸಭೆ…

6 years ago