ಫೋಕಸ್

ಸುಳ್ಯ-ಗುತ್ತಿಗಾರು ರಸ್ತೆಯಲ್ಲಿ ಅಪಾಯದ ಕೆರೆ ಇದೆ : ಮುಂಜಾಗ್ರತಾ ಕ್ರಮದ ಕಡೆಗೆ ಚಿಂತನೆ ನಡೆಯಬೇಕಿದೆ…ಸುಳ್ಯ-ಗುತ್ತಿಗಾರು ರಸ್ತೆಯಲ್ಲಿ ಅಪಾಯದ ಕೆರೆ ಇದೆ : ಮುಂಜಾಗ್ರತಾ ಕ್ರಮದ ಕಡೆಗೆ ಚಿಂತನೆ ನಡೆಯಬೇಕಿದೆ…

ಸುಳ್ಯ-ಗುತ್ತಿಗಾರು ರಸ್ತೆಯಲ್ಲಿ ಅಪಾಯದ ಕೆರೆ ಇದೆ : ಮುಂಜಾಗ್ರತಾ ಕ್ರಮದ ಕಡೆಗೆ ಚಿಂತನೆ ನಡೆಯಬೇಕಿದೆ…

ಇತ್ತೀಚೆಗೆ ಸುಳ್ಯ-ಪುತ್ತೂರು ರಸ್ತೆಯ ಬದಿಯ ಕೆರೆಗೆ ಕಾರೊಂದು ಉರುಳಿ ಬಿದ್ದು 4 ಜನರು ಮೃತರಾದರು. ಈ ದಾರುಣ ಘಟನೆ ಬಳಿಕ ಹಲವು ಕಡೆಗಳಲ್ಲಿ  ಇಂತಹ ಕೆರೆಗಳು ಇರುವುದರ…

6 years ago
ಇಸ್ರೋ ವಿಜ್ಞಾನಿಗಳ ಜೊತೆ ಭಾರತವಿದೆ : ಇದು ಮುಂದೆ ಹಾಕಿರುವ ಗೆಲುವಷ್ಟೇ….ಇಸ್ರೋ ವಿಜ್ಞಾನಿಗಳ ಜೊತೆ ಭಾರತವಿದೆ : ಇದು ಮುಂದೆ ಹಾಕಿರುವ ಗೆಲುವಷ್ಟೇ….

ಇಸ್ರೋ ವಿಜ್ಞಾನಿಗಳ ಜೊತೆ ಭಾರತವಿದೆ : ಇದು ಮುಂದೆ ಹಾಕಿರುವ ಗೆಲುವಷ್ಟೇ….

ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದ್ದ ಕ್ಷಣ ಅದು.ಇನ್ನೇನು ಯಶಸ್ಸು ಹತ್ತಿರವಾಗಿತ್ತು. ಕೇವಲ 2.1 ಕಿಮೀ ದೂರ ಇರುವಾಗ ಅರ್ಬಿಟರ್ ನಿಂದ ಬೇರ್ಪಟ್ಟಿದ್ದ ವಿಕ್ರಂ ಲ್ಯಾಂಡರ್ ನಿಂದ ಡೇಟಾಗಳನ್ನುಸ್ವೀಕರಿಸುವುದನ್ನು…

6 years ago
ಭಾರತಕ್ಕಿಂದು ಹೆಮ್ಮೆಯ ದಿನ : ಚಂದ್ರಯಾನ-2 ನೌಕೆ ಚಂದ್ರನ ಒಡಲು ಸೇರಲಿದೆ ಇಂದುಭಾರತಕ್ಕಿಂದು ಹೆಮ್ಮೆಯ ದಿನ : ಚಂದ್ರಯಾನ-2 ನೌಕೆ ಚಂದ್ರನ ಒಡಲು ಸೇರಲಿದೆ ಇಂದು

ಭಾರತಕ್ಕಿಂದು ಹೆಮ್ಮೆಯ ದಿನ : ಚಂದ್ರಯಾನ-2 ನೌಕೆ ಚಂದ್ರನ ಒಡಲು ಸೇರಲಿದೆ ಇಂದು

ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಮಹತ್ವದ ಮೈಲುಗಲ್ಲು ನಿರ್ಮಿಸುವ ಭಾರತದ ಬೃಹತ್ ಯೋಜನೆ ಸಾಕಾರಗೊಳ್ಳುವ ಕ್ಷಣ ಸಮೀಪಿಸಿದೆ. ಈ ಮೂಲಕ ಅಮೆರಿಕಾ, ರಷ್ಯಾ, ಚೀನಾ ರಾಷ್ಟ್ರಗಳ ಸಾಧನೆಯನ್ನು ಸರಿಗಟ್ಟಲಿದೆ…

6 years ago
ಈ ಗುರುಗಳ ನೆನಪಿಲ್ಲದ ವಿದ್ಯಾರ್ಥಿಗಳಿಲ್ಲ….. ಗುರುಗಳಿಗೆ ವಿದ್ಯಾರ್ಥಿಗಳೆಲ್ಲರ ಹೆಸರು ಸದಾ ನೆನಪು…!ಈ ಗುರುಗಳ ನೆನಪಿಲ್ಲದ ವಿದ್ಯಾರ್ಥಿಗಳಿಲ್ಲ….. ಗುರುಗಳಿಗೆ ವಿದ್ಯಾರ್ಥಿಗಳೆಲ್ಲರ ಹೆಸರು ಸದಾ ನೆನಪು…!

ಈ ಗುರುಗಳ ನೆನಪಿಲ್ಲದ ವಿದ್ಯಾರ್ಥಿಗಳಿಲ್ಲ….. ಗುರುಗಳಿಗೆ ವಿದ್ಯಾರ್ಥಿಗಳೆಲ್ಲರ ಹೆಸರು ಸದಾ ನೆನಪು…!

ಶಿಕ್ಷಕರ ದಿನಾಚರಣೆ. ಗುರುವಿನ ಮಾರ್ಗದರ್ಶನ ಸರಿಯಾಗಿದ್ದರೆ ಶಿಷ್ಯ ಗುರಿ ತಲಪುವುದು ನಿಶ್ಚಿತ. ಅಂತಹ ಗುರುವೆಲ್ಲೇ ಸಿಗಲಿ, ಅವರಿಗೆ ಶರಣು.. ಶರಣು ಎನ್ನುವ ಶಿಷ್ಯಂದಿರು ಇದ್ದೇ ಇದ್ದಾರೆ. ಅಂತಹ…

6 years ago
ಹೆಚ್ಚಾದ ಮಳೆ, ತುಂಬಿದ ಜಲಾಶಯಗಳು, ಈ ಬಾರಿ ವಿದ್ಯುತ್ ಅಭಾವ ಇರದು…!ಹೆಚ್ಚಾದ ಮಳೆ, ತುಂಬಿದ ಜಲಾಶಯಗಳು, ಈ ಬಾರಿ ವಿದ್ಯುತ್ ಅಭಾವ ಇರದು…!

ಹೆಚ್ಚಾದ ಮಳೆ, ತುಂಬಿದ ಜಲಾಶಯಗಳು, ಈ ಬಾರಿ ವಿದ್ಯುತ್ ಅಭಾವ ಇರದು…!

ಕಳೆದ ವರ್ಷಕ್ಕೆ ಹೋಲಿಸಿದರೆ ಮಳೆ ಬಿದ್ದ ಪ್ರಮಾಣ ಕಡಿಮೆ. ವಾಡಿಕೆಗಿಂತಲೂ ಕಡಿಮೆ ಮಳೆಯಾಗಿದೆ. ಆದರೆ ಒಮ್ಮೆಲೇ ಭಾರೀ ಮಳೆ, ಪ್ರವಾಹ ಬಂದ ಹಿನ್ನೆಲೆಯಲ್ಲಿ  ನೀರು ಸಾಕಷ್ಟು ಬಂದು…

6 years ago
ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ

ಕ್ಷಯರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ

ಕ್ಷಯ ರೋಗದ ವಿರುದ್ಧದ ಹೋರಾಟದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ವಿವಿಧ ಕ್ರಮ ಕೈಗೊಳ್ಳುತ್ತಿದೆ. 2025 ರ ವೇಳೆಗೆ ಭಾರತದಲ್ಲಿ ಕ್ಷಯ ರೋಗ ನಿರ್ಮೂಲನೆಗೆ ಇನ್ನಿಲ್ಲದ ಪ್ರಯತ್ನ ನಡೆಯುತ್ತಿದೆ.…

6 years ago
ಶಿಕ್ಷಕನ ಕೈಯಲ್ಲಿ ಮುದ್ದಾಗಿ ಅರಳುವ ವಿಘ್ನವಿನಾಶಕನಿಗೆ ಇಂದು ಶರಣು ಶರಣು….ಶಿಕ್ಷಕನ ಕೈಯಲ್ಲಿ ಮುದ್ದಾಗಿ ಅರಳುವ ವಿಘ್ನವಿನಾಶಕನಿಗೆ ಇಂದು ಶರಣು ಶರಣು….

ಶಿಕ್ಷಕನ ಕೈಯಲ್ಲಿ ಮುದ್ದಾಗಿ ಅರಳುವ ವಿಘ್ನವಿನಾಶಕನಿಗೆ ಇಂದು ಶರಣು ಶರಣು….

ನಾಡಿನೆಲ್ಲೆಡೆ ಗಣೇಶ ಹಬ್ಬದ ಸಡಗರ. ಪ್ರತೀ ಊರಿನಲ್ಲಿ ಸಾರ್ವಜನಿಕ ಗಣೇಶ ಉತ್ಸವಗಳು ಸಂಭ್ರಮದಿಂದ ನಡೆಯುತ್ತದೆ. ಇಂತಹ ಸಂದರ್ಭದಲ್ಲಿ ಪೂಜೆ, ಭಕ್ತಿಗೆ ಇಂಬು ನೀಡುವುದು  ಗಣೇಶ ಮೂರ್ತಿ. ಇಂತಹ…

6 years ago
ಸುಳ್ಯ ನಗರದಲ್ಲಿ ಇನ್ನು ಪ್ಲಾಸ್ಟಿಕ್ ಬಳಕೆ ಇಲ್ಲ… ಪೇಟೆಗೆ ಬರುವಾಗ ಬಟ್ಟೆ ಚೀಲ ತನ್ನಿರಿ…ಸುಳ್ಯ ನಗರದಲ್ಲಿ ಇನ್ನು ಪ್ಲಾಸ್ಟಿಕ್ ಬಳಕೆ ಇಲ್ಲ… ಪೇಟೆಗೆ ಬರುವಾಗ ಬಟ್ಟೆ ಚೀಲ ತನ್ನಿರಿ…

ಸುಳ್ಯ ನಗರದಲ್ಲಿ ಇನ್ನು ಪ್ಲಾಸ್ಟಿಕ್ ಬಳಕೆ ಇಲ್ಲ… ಪೇಟೆಗೆ ಬರುವಾಗ ಬಟ್ಟೆ ಚೀಲ ತನ್ನಿರಿ…

ಇಂದಿನಿಂದ  ಸುಳ್ಯನಗರ  ಪ್ಲಾಸ್ಟಿಕ್ ಮುಕ್ತ. ಜನರು ಪೇಟೆಗೆ ಬರುವಾಗ ಕೈಚೀಲ ತರಬೇಕು ಇಲ್ಲದೇ ಇದ್ದರೆ ಅಂಗಡಿಯವರು ಬಟ್ಟೆಯ ಚೀಲವನ್ನೇ ಉಪಯೋಗ ಮಾಡಬೇಕು. ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವುದು …

6 years ago

ಈ ಬಾರಿ ‘ಪರಿಸರ ಸ್ನೇಹಿ’ ಹಸಿರು ಗಣಪನ ಕಡೆಗೆ ಚಿತ್ತ……

ಗಣೇಶನ ಹಬ್ಬ ಬಂದಿದೆ. ಈ ಬಾರಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಕಡೆಗೆ ಗಮನಹರಿಸಬೇಕಿದೆ. ಜಿಲ್ಲಾಡಳಿತ ಈಗಾಗಲೇ ಸೂಚನೆ ನೀಡಿದೆ. ಗಣೇಶೋತ್ಸವಗಳಲ್ಲಿ  ಡಿಜೆ ಹಾಡು ನೃತ್ಯ, ಭಜನೆ…

6 years ago

ಗ್ರಾಮೀಣ ಭಾಗದ ಸುಂದರ ತಾಣ :ಹಾಲ್ನೊರೆಯಂತೆ ತುಂಬಿ ಹರಿಯುವ ಚಾಮಡ್ಕ ಜಲಪಾತ…!

ಗ್ರಾಮೀಣ ಭಾಗದ ಪ್ರಕೃತಿ ಸೌಂದರ್ಯಗಳು ನೋಡಲು ಖುಷಿ. ಇಂದಿಗೂ ಸಹಜತೆಯನ್ನು ಕಾಯ್ದುಕೊಂಡಿರುವ ಜಲಪಾತಗಳು, ಪ್ರಕೃತಿ ತಾಣಗಳು ಮನಸ್ಸಿಗೆ ಹೆಚ್ಚು ಖುಷಿ ಕೊಡುತ್ತವೆ. ಇದರ ಜೊತೆಗೆ ಎಚ್ಚರಿಕೆಯೂ ಇದೆ.…

6 years ago