ಮಾರುಕಟ್ಟೆಯಲ್ಲಿ(Market) ನಮಗೆ ಟೊಮ್ಯಾಟೊ(Tomato) ಕೆಜಿಗೆ ಯಾವುದೇ ಕಾಲಕ್ಕೂ ಹತ್ತೇ ಹತ್ತು ರೂಪಾಯಿಗೆ ಸಿಗಬೇಕು. ಹಾಲಿಗೆ(Milk) ಲೀಟರ್ ಗೆ ಕೇವಲ ಐವತ್ತು ಪೈಸೆ ಆದರೂ ನಾವು ಗಲಾಟೆ ಮಾಡಿ…