ಚುನಾವಣೆಯ ವೇಳೆ ಕೃಷಿಕರು ಕೋವಿ ಡಿಪಾಸಿಟ್ ಇರಿಸುವ ಪ್ರಕ್ರಿಯೆಗೆ ತಡೆಯಾಗಬೇಕು ಎಂದು ಕೃಷಿಕರು ಒತ್ತಾಯ ಮಾಡುತ್ತಿದ್ದಾರೆ. ಈ ಬಗ್ಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಚುನಾವಣೆ ಘೋಷಣೆಯಾದ ತಕ್ಷಣವೇ ಕೃಷಿ ರಕ್ಷಣೆಯ ಬಂದೂಕು ಡಿಪಾಸಿಟ್ ಇಡಲು ಪೊಲಿಸ್ ಇಲಾಖೆಯಿಂದ ಕೃಷಿಕರಿಗೆ ಸೂಚನೆ ಬರುತ್ತಿದೆ. ಕೃಷಿ ರಕ್ಷಣೆಯ ಬಂದೂಕುಗಳನ್ನು ಠೇವಣಿ ಇಡುವುದಕ್ಕೆ ವಿನಾಯಿತಿ ನೀಡಬೇಕು…