ಪೈಂಬೆಚ್ಚಾಲು: ತ್ಯಾಗ ಬಲಿದಾನಗಳ ಮಹಾ ಸಂಕೇತವಾದ ಬಕ್ರೀದ್ ಹಬ್ಬವನ್ನು , ಪೈಂಬೆಚ್ಚಾಲಿನಲ್ಲಿ ಸರ್ಕಾರದ ನಿಯಮಗಳನ್ನೂ, ಉಲಮಾಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಹಳ ಸರಳ ಸಂಭ್ರಮದಿಂದ ಆಚರಿಸಲಾಯಿತು. ಪೆರ್ನಾಳ್…