ಬಸವರಾಜ ಬೊಮ್ಮಾಯಿ

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಮೆಣಸಿನಕಾಯಿ ಬೆಲೆ ಕುಸಿತ | ಒಣ ಮೆಣಸಿನಕಾಯಿ ಖರೀದಿಸುವಂತೆ ಬಸವರಾಜ ಬೊಮ್ಮಾಯಿ ಪತ್ರ

ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

1 month ago
ರೈತರಿಗೆ PMFBY ಯೋಜನೆಯಡಿ ಬೆಳೆ ವಿಮೆ ಪರಿಹಾರ | ಕೇಂದ್ರ ಕೃಷಿ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರರೈತರಿಗೆ PMFBY ಯೋಜನೆಯಡಿ ಬೆಳೆ ವಿಮೆ ಪರಿಹಾರ | ಕೇಂದ್ರ ಕೃಷಿ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ರೈತರಿಗೆ PMFBY ಯೋಜನೆಯಡಿ ಬೆಳೆ ವಿಮೆ ಪರಿಹಾರ | ಕೇಂದ್ರ ಕೃಷಿ ಸಚಿವರಿಗೆ ಸಂಸದ ಬಸವರಾಜ ಬೊಮ್ಮಾಯಿ ಪತ್ರ

ಹಾವೇರಿ ಜಿಲ್ಲೆಯ ರೈತರ ಬೆಳೆ ವಿಮೆಯನ್ನು PMFBY ಅಡಿಯಲ್ಲಿ ಶೀಘ್ರವಾಗಿ ಇತ್ಯರ್ಥ ಪಡಿಸುವಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ…

8 months ago
ನಾಳೆ ರಾಜ್ಯ ಬಜೆಟ್‌ | ಕೃಷಿಗೆ ಏನಿದೆ, ಗ್ರಾಮೀಣಾಭಿವೃದ್ಧಿಗೆ ಏನಿದೆ ?ನಾಳೆ ರಾಜ್ಯ ಬಜೆಟ್‌ | ಕೃಷಿಗೆ ಏನಿದೆ, ಗ್ರಾಮೀಣಾಭಿವೃದ್ಧಿಗೆ ಏನಿದೆ ?

ನಾಳೆ ರಾಜ್ಯ ಬಜೆಟ್‌ | ಕೃಷಿಗೆ ಏನಿದೆ, ಗ್ರಾಮೀಣಾಭಿವೃದ್ಧಿಗೆ ಏನಿದೆ ?

ರಾಜ್ಯ ಬಜೆಟ್‌ ಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ(ಫೆ.17) ಬಜೆಟ್‌ ಮಂಡಿಸಲಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಜನತೆ ಹಲವು ನಿರೀಕ್ಷೆಗಳನ್ನಿಟ್ಟಿದ್ದು,…

2 years ago
ರಾಜ್ಯದ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ | ಸಿಎಂ ಬೊಮ್ಮಾಯಿರಾಜ್ಯದ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ | ಸಿಎಂ ಬೊಮ್ಮಾಯಿ

ರಾಜ್ಯದ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ | ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ವಿದ್ಯಾರ್ಥಿನಿಯರಿಗೆ ಶಾಲೆಗೆ ಹೋಗಲು ಪ್ರತ್ಯೇಕ ಬಸ್ ಸೌಲಭ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶಿಗ್ಗಾಂವಿ ತಾಲೂಕಿನಲ್ಲಿ ವಿವಿಧ…

2 years ago
ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಘೋಷಣೆ |ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಘೋಷಣೆ |

ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಘೋಷಣೆ |

ಈಗಾಗಲೇ ರಾಜ್ಯ ಸರ್ಕಾರದಿಂದ ನೇಕಾರರಿಗೆ 2 ಲಕ್ಷದವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ, ಇದರ ಜೊತೆಗೆ ನೇಕಾರರಿಗೆ  ತಮಿಳುನಾಡಿನ ಮಾದರಿಯಲ್ಲಿಯೇ ರಾಜ್ಯದ ನೇಕಾರರಿಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ …

2 years ago
ವಿಕಲಚೇತನರಿಗೆ ವಿಶೇಷ ಆರೋಗ್ಯ ವಿಮೆ ಘೋಷಣೆವಿಕಲಚೇತನರಿಗೆ ವಿಶೇಷ ಆರೋಗ್ಯ ವಿಮೆ ಘೋಷಣೆ

ವಿಕಲಚೇತನರಿಗೆ ವಿಶೇಷ ಆರೋಗ್ಯ ವಿಮೆ ಘೋಷಣೆ

ರಾಜ್ಯದ ವಿಕಲಚೇತನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ವಿಶ್ವ ವಿಕಲಚೇತನರ ದಿನದಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ವಿಶೇಷ ಆರೋಗ್ಯ ವಿಮೆಯನ್ನು ಘೋಷಣೆ ಮಾಡಿದ್ದಾರೆ. ಈ ಮೂಲಕ ವಿಕಲಚೇತನರಿಗೆ 5 ಲಕ್ಷ…

2 years ago
ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಗಮನ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಗಮನ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹಾರಕ್ಕೆ ವಿಶೇಷ ಗಮನ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

ದೀರ್ಘಕಾಲದಿಂದ ಬಗೆಹರಿಯದ ಬಗರ್ ಹುಕುಂ ಸಾಗುವಳಿ ಸಮಸ್ಯೆ ಪರಿಹರಿಸಲು ಸರ್ಕಾರ ವಿಶೇಷ ಗಮನ ಹರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮ ಜೊತೆಗೆ ಮಾತನಾಡಿದ ಅವರು,…

2 years ago
ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ | ಸ್ಥಳ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ |ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ | ಸ್ಥಳ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ |

ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣ | ಸ್ಥಳ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ |

ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಾಳೆ ನಾಡಪ್ರಭು ಕೆಂಪೇಗೌಡರ ಪುತ್ಥಳಿ ಅನಾವರಣಗೊಳಿಸಲಿದ್ದಾರೆ. ಈ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣ ಆವರಣಕ್ಕೆ ಸಿಎಂ ಬಸವರಾಜ್…

2 years ago
ಪುನೀತ್ ರಾಜ್ ಕುಮಾರ್ ಪಾಠ ಹಂತಹಂತವಾಗಿ ಪಠ್ಯದಲ್ಲಿ ಸೇರಿಸುವ ನಿರ್ಧಾರ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |ಪುನೀತ್ ರಾಜ್ ಕುಮಾರ್ ಪಾಠ ಹಂತಹಂತವಾಗಿ ಪಠ್ಯದಲ್ಲಿ ಸೇರಿಸುವ ನಿರ್ಧಾರ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

ಪುನೀತ್ ರಾಜ್ ಕುಮಾರ್ ಪಾಠ ಹಂತಹಂತವಾಗಿ ಪಠ್ಯದಲ್ಲಿ ಸೇರಿಸುವ ನಿರ್ಧಾರ | ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ |

ನಟ ಪುನೀತ್ ರಾಜಕುಮಾರ್ ಕನ್ನಡ ಭಾಷೆ, ನಾಡಿಗೆ ದುಡಿದಿದ್ದಾರೆ. ಹೀಗಾಗಿ ಕನ್ನಡ ರಾಜ್ಯೋತ್ಸವದಂದೇ ಕರ್ನಾಟಕ ರತ್ನ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಪುನೀತ್ ರಾಜ್ ಕುಮಾರ್ ಪಾಠವನ್ನು ಪಠ್ಯದಲ್ಲಿ ಸೇರಿಸುವ…

2 years ago
ರಾಜ್ಯದಲ್ಲಿ ಯುವಶಕ್ತಿ ಯೋಜನೆ ಹಾಗೂ ಸ್ತ್ರೀ ಸಾಮರ್ಥ್ಯ ಯೋಜನೆ | ಉದ್ಯೋಗ ನೀಡುವ ಯೋಜನೆಗಳು ಇದು | 5 ಲಕ್ಷ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ |ರಾಜ್ಯದಲ್ಲಿ ಯುವಶಕ್ತಿ ಯೋಜನೆ ಹಾಗೂ ಸ್ತ್ರೀ ಸಾಮರ್ಥ್ಯ ಯೋಜನೆ | ಉದ್ಯೋಗ ನೀಡುವ ಯೋಜನೆಗಳು ಇದು | 5 ಲಕ್ಷ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ |

ರಾಜ್ಯದಲ್ಲಿ ಯುವಶಕ್ತಿ ಯೋಜನೆ ಹಾಗೂ ಸ್ತ್ರೀ ಸಾಮರ್ಥ್ಯ ಯೋಜನೆ | ಉದ್ಯೋಗ ನೀಡುವ ಯೋಜನೆಗಳು ಇದು | 5 ಲಕ್ಷ ಯುವಕರಿಗೆ ಹಾಗೂ ಮಹಿಳೆಯರಿಗೆ ಉದ್ಯೋಗ |

ರಾಜ್ಯದಲ್ಲಿ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಿದ್ದೇವೆ. ಈ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರಿಗೆ ಹಾಗೂ ಮಹಿಳೆಯರಿಗೆ…

3 years ago