ಬೆಳಗಾವಿ ಉತ್ತರ ವಿಧಾನಸಭಾ ಮತಕ್ಷೇತ್ರದ ಹಲವು ವಾರ್ಡ್ ಗಳಲ್ಲಿ ಬಸ್ ಪ್ರಯಾಣಿಕರ ತಂಗುದಾಣಗಳ ನಿರ್ಮಾಣ ಕಾಮಗಾರಿಗೆ ಸಂಸದ ಈರಣ್ಣ ಕಡಾಡಿ ಭೂಮಿ ಪೂಜೆ ನೇರವೇರಿಸಿದರು. ಬಳಿಕ ಅವರು…