ಪ್ರವಾಸಿಗರು ಸೇರಿದಂತೆ ಜನರು ಮುಳ್ಳಯ್ಯನಗಿರಿ ಪರ್ವತ ಶ್ರೇಣಿ ಹಾಗೂ ಅರಣ್ಯ ಪ್ರದೇಶಕ್ಕೆ ತೆರಳಿ ಧೂಮಪಾನ ಮಾಡುವುದು, ಬೆಂಕಿ ಹಾಕಿ ಅಡುಗೆ ಮಾಡುವುದು ಇಂತಹ ಕೆಲಸ ಮಾಡಬಾರದು ಎಂದು…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಭಾರಿ 25 ನೇ ವರ್ಷದ ದತ್ತ ಜಯಂತಿ ಕಾರ್ಯಕ್ರಮ ನಡೆಯುತ್ತಿದ್ದು, ಇದಕ್ಕಾಗಿ ಸಿದ್ಧತೆಗಳು ಆರಂಭವಾಗಿದೆ. ಚಿಕ್ಕಮಗಳೂರು ನಗರ ಸೇರಿ ವಿವಿಧೆಡೆ ನಗರವನ್ನು ಅಲಂಕರಿಸಲಾಗಿದೆ.…
ದತ್ತ ಪೀಠಕ್ಕೆ ಆಗಮಿಸುವ ಭಕ್ತಾದಿಗಳು ಗಿರಿಯಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು , ಮಿನಿ ಬಸ್‌ಗಳಲ್ಲಿ ಮಾತ್ರ ಭಕ್ತರು ಆಗಮಿಸುವಂತೆ ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಅವೈಜ್ಞಾನಿಕ ಕಾಮಗಾರಿ, ವಾಹನಗಳ ಅತಿಯಾದ ದಟ್ಟಣೆ, ಅತಿಹೆಚ್ಚು ಮಳೆಯಿಂದ ಗುಡ್ಡ, ಭೂ ಕುಸಿತಗಳು ಸಂಭವಿಸುತ್ತಿವೆ ಎಂದು ತಜ್ಞರು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಕಾಫಿ ಸಾಮ್ರಾಜ್ಯವನ್ನ ಕಟ್ಟಿದ್ದ ಅವರು ಜಗತ್ತಿಗೆ ಚಿಕ್ಕಮಗಳೂರು ಕಾಫಿಯ ರುಚಿ ಎಂತಹದ್ದು ಎಂದು ತೋರಿಸಿಕೊಟ್ಟವರು. ಇಂದಿಗೂ ಚಿಕ್ಕಮಗಳೂರಿಗೆ ಎಂಟ್ರಿ ಆಗುತ್ತಲೇ ರಸ್ತೆಗಳ ಇಕ್ಕೆಲಗಳಲ್ಲಿ ಕಾಫಿ ತೋಟಗಳೊಳಗೆ ಹೋಗಿ…