ದೇಶದ ಅಭಿವೃದ್ಧಿಗೆ ಜನಸಾಮಾನ್ಯರು ಎಲ್ಲಾ ರೀತಿಯಿಂದಲೂ ಅಭಿವೃದ್ಧಿ ಹೊಂದುವುದು ಅಗತ್ಯ. ಇದಕ್ಕಾಗಿ ಆರೋಗ್ಯ ಸಂಬಂಧಿಯಾಗಿ ಕಡಿಮೆ ದರದಲ್ಲಿ ಉತ್ತಮ ಔಷಧಿ ದೊರೆಯುವ ವ್ಯವಸ್ಥೆ ಈ ದೇಶದಲ್ಲಿ ಆಗುತ್ತಿರುವುದು …