Advertisement

ಬಾಲಸುಬ್ರಹ್ಮಣ್ಯ ಸ್ವಾಮಿ

ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಭಜನಾ ಮಂಡಳಿ ಉದ್ಘಾಟನೆ

ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ ನೆರವೇರಿದ್ದು, ಭಕ್ತರಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಉತ್ತೇಜನ ಸಿಕ್ಕಿದೆ.

5 hours ago