ಬಾಹ್ಯಾಕಾಶ

ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್

ನಗುವಿನೊಂದಿಗೆ ಭೂಮಿಗೆ ಇಳಿದ ಗಗನಯಾತ್ರಿ ಸುನಿತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶದಿಂದ ಭೂಮಿಗೆ ಸುರಕ್ಷಿತವಾಗಿ ಮರಳಿದ್ದಾರೆ.

1 month ago
ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ ಮೂಲದ ಅಮೆರಿಕ ಗಗನಯಾನಿ ಸುನಿತಾ ವಿಲಿಯಮ್ಸ್‌ ಹಾಗೂ ಬುಚ್‌ ವಿಲ್‌ಮೋರ್‌ ಅವರನ್ನು ಮಂಗಳವಾರ…

1 month ago
ಬಾಹ್ಯಾಕಾಶದಲ್ಲಿ ಸಾವಿನ ಗುಹೆಯೊಳಗೆ ತನ್ನ ಸಹಯಾತ್ರಿಯೊಂದಿಗೆ ಧೈರ್ಯದಿಂದ ಸೆಣೆಸುತ್ತಿರುವ ಸುನಿತಾ ವಿಲಿಯಮ್ಸ್………..ಬಾಹ್ಯಾಕಾಶದಲ್ಲಿ ಸಾವಿನ ಗುಹೆಯೊಳಗೆ ತನ್ನ ಸಹಯಾತ್ರಿಯೊಂದಿಗೆ ಧೈರ್ಯದಿಂದ ಸೆಣೆಸುತ್ತಿರುವ ಸುನಿತಾ ವಿಲಿಯಮ್ಸ್………..

ಬಾಹ್ಯಾಕಾಶದಲ್ಲಿ ಸಾವಿನ ಗುಹೆಯೊಳಗೆ ತನ್ನ ಸಹಯಾತ್ರಿಯೊಂದಿಗೆ ಧೈರ್ಯದಿಂದ ಸೆಣೆಸುತ್ತಿರುವ ಸುನಿತಾ ವಿಲಿಯಮ್ಸ್………..

ಬಾಹ್ಯಾಕಾಶ(Space) ಯಾತ್ರೆಯೇ ಒಂದು ರೀತಿಯಲ್ಲಿ ಬದುಕಿನ ಅಂತಿಮ ಯಾತ್ರೆಯಂತೆ ನನಗನಿಸುತ್ತದೆ. ಈಗಲೂ ಸಹ ನಮ್ಮಂತ ಸಾಮಾನ್ಯ ಜನ ಬಸ್ಸಿನಲ್ಲೋ(Bus), ರೈಲಿನಲ್ಲೂTrain), ವಿಮಾನದಲ್ಲೋ(Flight) ಸಂಚರಿಸುವಾಗ ಬಹುತೇಕ ನಮ್ಮ ಮನಸ್ಸಿನಲ್ಲಿ…

8 months ago
ಚಂದ್ರನ ಬಗ್ಗೆ ಹೆಚ್ಚಿದ ಅಧ್ಯಯನ-ಆಸಕ್ತಿ | ಭೂಮಿಯಿಂದ ದೂರ ಸಾಗುತ್ತಿದ್ದಾನೆ ಚಂದ್ರ…! | ಚಂದ್ರನ ಮೇಲೆ ಗುಹೆಯನ್ನು ಕಂಡುಹಿಡಿದಿದ್ದಾರೆ ವಿಜ್ಞಾನಿಗಳು..! |ಚಂದ್ರನ ಬಗ್ಗೆ ಹೆಚ್ಚಿದ ಅಧ್ಯಯನ-ಆಸಕ್ತಿ | ಭೂಮಿಯಿಂದ ದೂರ ಸಾಗುತ್ತಿದ್ದಾನೆ ಚಂದ್ರ…! | ಚಂದ್ರನ ಮೇಲೆ ಗುಹೆಯನ್ನು ಕಂಡುಹಿಡಿದಿದ್ದಾರೆ ವಿಜ್ಞಾನಿಗಳು..! |

ಚಂದ್ರನ ಬಗ್ಗೆ ಹೆಚ್ಚಿದ ಅಧ್ಯಯನ-ಆಸಕ್ತಿ | ಭೂಮಿಯಿಂದ ದೂರ ಸಾಗುತ್ತಿದ್ದಾನೆ ಚಂದ್ರ…! | ಚಂದ್ರನ ಮೇಲೆ ಗುಹೆಯನ್ನು ಕಂಡುಹಿಡಿದಿದ್ದಾರೆ ವಿಜ್ಞಾನಿಗಳು..! |

ಚಂದ್ರನ ಮೇಲಿನ ಅಧ್ಯಯನ ಹೆಚ್ಚಾಗುತ್ತಿದೆ. ವಿಜ್ಞಾನಿಗಳ ಸಂಶೋಧನೆಗಳು ಚಂದ್ರನ ಒಳಗಿನ ಹೊಸ ಹೊಸ ಸಂಗತಿಗಳು ತೆರೆದಿಡುತ್ತಿವೆ. ಚಂದ್ರನ ಅಧ್ಯಯನಕ್ಕಾಗಿ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ, ಭಾರತೀಯ ಸಂಸ್ಥೆ…

9 months ago
ಬಾಹ್ಯಾಕಾಶದಲ್ಲೇ ಸಿಲುಕಿಕೊಂಡ ಗಗನಯಾತ್ರಿಗಳು | ನಮ್ಮ ದೇಶದ ಸುನೀತಾ ವಿಲಿಯಮ್ಸ್​​​​ ಬಾಹ್ಯಾಕಾಶದಲ್ಲಿ | ಏನು ಈ ತಾಂತ್ರಿಕ ಸಮಸ್ಯೆ, ಸಂಕಷ್ಟ?ಬಾಹ್ಯಾಕಾಶದಲ್ಲೇ ಸಿಲುಕಿಕೊಂಡ ಗಗನಯಾತ್ರಿಗಳು | ನಮ್ಮ ದೇಶದ ಸುನೀತಾ ವಿಲಿಯಮ್ಸ್​​​​ ಬಾಹ್ಯಾಕಾಶದಲ್ಲಿ | ಏನು ಈ ತಾಂತ್ರಿಕ ಸಮಸ್ಯೆ, ಸಂಕಷ್ಟ?

ಬಾಹ್ಯಾಕಾಶದಲ್ಲೇ ಸಿಲುಕಿಕೊಂಡ ಗಗನಯಾತ್ರಿಗಳು | ನಮ್ಮ ದೇಶದ ಸುನೀತಾ ವಿಲಿಯಮ್ಸ್​​​​ ಬಾಹ್ಯಾಕಾಶದಲ್ಲಿ | ಏನು ಈ ತಾಂತ್ರಿಕ ಸಮಸ್ಯೆ, ಸಂಕಷ್ಟ?

ಬಾಹ್ಯಾಕಾಶಕ್ಕೆ(Space) ಗಗನಯಾತ್ರಿಗಳು(Astonauts) ಹೋಗೋದು ಅಂದ್ರೆ ಹೆಮ್ಮೆಯ ವಿಷಯ. ಆದರೆ ಕಲ್ಪನಾ ಚಾವ್ಲ(Kalpana Chawla)ಆ ದುರ್ಘಟನೆ ನೆನೆಸಿದಾಗ ಮೈಯೆಲ್ಲಾ ಜುಂ ಅನ್ನಿಸುತ್ತದೆ. ಇದೀಗ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್(Sunita…

10 months ago
#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

#GaganyaanMission | ಮತ್ತಷ್ಟು ಸಾಹಸಗಳಿಗೆ ಕೈ ಹಾಕುತ್ತಿರುವ ಇಸ್ರೋ | ಗಗನಯಾನ ಮಿಷನ್‌ನಲ್ಲಿ ಬಾಹ್ಯಾಕಾಶಕ್ಕೆ ಹೋಗಲಿದ್ದಾಳೆ ʼವ್ಯೋಮಿತ್ರ’ ಮಹಿಳಾ ರೋಬೋಟ್‌

ಗಗನಯಾನ ಮಿಷನ್‌ ಬಾಹ್ಯಾಕಾಶ#Space  ಯಾನದ ಮೊದಲ ಪ್ರಯೋಗವನ್ನು ಅಕ್ಟೋಬರ್ ಮೊದಲ ಅಥವಾ ಎರಡನೇ ವಾರದಲ್ಲಿ ನಿಗದಿಪಡಿಸಲಾಗಿದೆ. ನಂತರದ ಕಾರ್ಯಾಚರಣೆಗಳಲ್ಲಿ ಮಹಿಳಾ ರೋಬೋಟ್ ‘ವ್ಯೋಮಿತ್ರ’ ಬಾಹ್ಯಾಕಾಶಕ್ಕೆ ಪ್ರಯಾಣಿಸಲಿದೆ.

2 years ago