ಬಟ್ಟೆ ಗಲೀಜಾಗಿದೆ ಎಂದು ರೈತನನ್ನು ಮೆಟ್ರೋದಲ್ಲಿ ಪ್ರಯಾಣಕ್ಕೆ ಅನುಮತಿ ನೀಡಲಿಲ್ಲ. ಇದೀಗ ಈ ವಿಡಿಯೋ ವೈರಲ್ ಆಗಿದೆ. ವ್ಯಾಪಕ ಖಂಡನೆ ವ್ಯಕ್ತವಾಗಿದೆ.