Advertisement

ಬಿಸಿಲು ಎಚ್ಚರಿಕೆ

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್ ಆರಂಭಿಸಲಾಗಿದೆ. ಜನರು ಬಿಸಿಲಿನ ವೇಳೆಯಲ್ಲಿ ಹೊರಗೆ ಹೋಗದೇ, ಹೆಚ್ಚು ದ್ರವ ಆಹಾರ ಸೇವಿಸಬೇಕೆಂದು…

5 hours ago