ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ನೀರಿನ ಮಟ್ಟವು ಗಣನೀಯವಾಗಿ ಹೆಚ್ಚಾಗಿದ್ದು, 63 ಕೆರೆಗಳು ಸಂಪೂರ್ಣವಾಗಿ ಭರ್ತಿಯಾಗಿವೆ…