ಕರಾವಳಿ ಜಿಲ್ಲೆಯಲ್ಲಿ ಬಂದರು ಅಭಿವೃದ್ಧಿ ಬಗ್ಗೆ ಚಿಂತನೆ ನಡೆಯುತ್ತಿದೆ.
ಎರಡು ದಿನಗಳ ಕಾಲ ರಾಜ್ಯದ ವಿವಿದೆಡೆ ಉತ್ತಮ ಮಳೆಯಾಗಲಿದೆ.ರಾಜ್ಯದ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಜನತೆಗೆ `ಗ್ಯಾರಂಟಿ’ ಗುಡ್ನ್ಯೂಸ್ ಸಿಕ್ಕಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಝಿಕಾ ವೈರಸ್ ಇರೋದು ಧೃಡವಾಗಿದೆ.
ರಾಜಧಾನಿಯಲ್ಲಿ ಯಾವುದೇ ಅಧಿಕಾರಿಗಳ ಭಯವಿಲ್ಲದೇ ಕಾರ್ಖಾನೆಗಳಲ್ಲಿ ಫ್ಲಾಸ್ಟಿಕ್ ತಯಾರಾಗುತ್ತಿದ್ದು, ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದಂತೆ ಕಣ್ಮುಚ್ಚಿ ಕುಳಿತಿದ್ದಾರೆ. ರಾಜಾರೋಷವಾಗಿ ಕಾರ್ಖಾನೆಗಳಲ್ಲಿ ಪ್ಲಾಸ್ಟಿಕ್ ತಯಾರಾಗುತ್ತಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ.
ರಾಜಧಾನಿ ಬೆಂಗಳೂರಿನಲ್ಲಿ ಇಂದು ಸಂಜೆ, ರಾತ್ರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ…
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕರೆ ಪೂಜೆ ನೆರವೇರಿತು. ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಸಾರುವ ಕಂಬಳಕ್ಕೆ ಅದರದೇ ಆದ ರೀತಿ ನೀತಿ, ಕ್ರಮಗಳು ಇದ್ದು ಅದರಲ್ಲಿ ಪ್ರಮುಖವಾದುದು ಕರೆ…
ಮಂಗಳವಾರದ ಬೆಂಗಳೂರು ಬಂದ್ ಮಾಡಿದ ಮೇಲೆ ಶುಕ್ರವಾರ ಮತ್ತೆ ಸಂಪೂರ್ಣ ಕರ್ನಾಟಕ ಬಂದ್ ಆಗಲಿದೆ. ರಾಜ್ಯದ ಹಿತಕ್ಕಾಗಿ ಸೆಪ್ಟೆಂಬರ್ 29 ಶುಕ್ರವಾರ ಕರ್ನಾಟಕ ಬಂದ್ ಮಾಡಲು ತೀರ್ಮಾನಿಸಲಾಗಿದೆ…
ಚೈತ್ರಾ ಕುಂದಾಪುರ & ಗ್ಯಾಂಗ್ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ#CCB ಕೋರ್ಟಿಗೆ…
ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ. . ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ…