ಬೆಲೆ

ಕಡಲೆ, ತೊಗರಿ, ಉದ್ದಿನ ಬೇಳೆಕಾಳುಗಳ ಬೆಲೆ ಇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೂಚನೆ | ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳುವಂತೆ ಉನ್ನತಮಟ್ಟದ ಅಧಿಕಾರಿಗಳ ಜೊತೆ ಸಭೆಕಡಲೆ, ತೊಗರಿ, ಉದ್ದಿನ ಬೇಳೆಕಾಳುಗಳ ಬೆಲೆ ಇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೂಚನೆ | ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳುವಂತೆ ಉನ್ನತಮಟ್ಟದ ಅಧಿಕಾರಿಗಳ ಜೊತೆ ಸಭೆ

ಕಡಲೆ, ತೊಗರಿ, ಉದ್ದಿನ ಬೇಳೆಕಾಳುಗಳ ಬೆಲೆ ಇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೂಚನೆ | ಬೆಲೆ ಇಳಿಕೆಗೆ ಕ್ರಮ ಕೈಗೊಳ್ಳುವಂತೆ ಉನ್ನತಮಟ್ಟದ ಅಧಿಕಾರಿಗಳ ಜೊತೆ ಸಭೆ

ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ(Rate) ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದೆ. ಭಾರಿ ಮಳೆಯ ಹಿನ್ನೆಲೆ ತರಕಾರಿ ಬೆಲೆ ಏರಿಕೆಯಿಂದ ಹಣದುಬ್ಬರ ಉಂಟಾಗಿದೆ. ತರಕಾರಿ ಮಾತ್ರವಲ್ಲದೆ ಬೇಳೆ-ಕಾಳುಗಳ ದರವೂ ಏರಿದೆ.…

9 months ago
ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |

ದೇಶದಾದ್ಯಂತ ಕಾಳುಮೆಣಸಿಗೆ ಬಂಗಾರದ ಬೆಲೆ |

ವರ್ಷವಿಡೀ ತಾವು ಬೆಳೆದ ಬೆಲೆ(Rate) ಕೈಗೆ ಬರಲು ರೈತರು(Farmer) ಇನ್ನಿಲ್ಲದ ಕಷ್ಟ ಪಡುತ್ತಾರೆ. ಅದೃಷ್ಟ ಚೆನ್ನಾಗಿದ್ದರೆ ಮಾತ್ರ ಫಸಲು(Crop) ಕೈಗೆ ಬಂದಾಗ ಅದಕ್ಕೆ ತಕ್ಕ ರೇಟು ಸಿಗುತ್ತದೆ.…

9 months ago
ರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಗೆ ಸಹಾಯಧನ | ಸಹಾಯಧನಕ್ಕಾಗಿ ಈಗಲೇ ಅರ್ಜಿ ಸಲ್ಲಿಸಿರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಗೆ ಸಹಾಯಧನ | ಸಹಾಯಧನಕ್ಕಾಗಿ ಈಗಲೇ ಅರ್ಜಿ ಸಲ್ಲಿಸಿ

ರಾಜ್ಯದ ಆಸಕ್ತ ಸಂಬಾರು ಬೆಳೆಗಾರರಿಗೆ ಸಹಾಯಧನ | ಸಹಾಯಧನಕ್ಕಾಗಿ ಈಗಲೇ ಅರ್ಜಿ ಸಲ್ಲಿಸಿ

ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಬೆಳೆಗಳಾದ(commercial crop) ಸಂಬಾರ ಬೆಳೆಗಳಿಗೆ ಬೇಡಿಕೆ ಹೆಚ್ಚುತ್ತಿದೆ. ಕಾಳು ಮೆಣಸು ಬೆಲೆ ಏರುಗತಿಯಲ್ಲಿ ಸಾಗುತ್ತಿದೆ. ಅದೇ ರೀತಿಯಲ್ಲಿ ಏಲಕ್ಕಿ, ಚಕ್ಕೆ ಲವಂಗ, ಜಾಯಿಕಾಯಿ…

10 months ago
ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ | ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ…!ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ | ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ…!

ರಾಜ್ಯಾದ್ಯಂತ ಬಿರು ಬಿಸಿಲಿನ ಪರಿಣಾಮ | ಗಗನಕ್ಕೇರಿದ ಹಸಿ ಮೆಣಸಿನಕಾಯಿ ದರ…!

ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ ಮೆಣಸಿನಕಾಯಿ ಬೆಲೆ ಈ ವಾರ ದುಬಾರಿಯಾಗಿದೆ. 120 ರೂಪಾಯಿ ತಲುಪಿದೆ. ಕೊಳ್ಳುವಾಗಲೇ ಗ್ರಾಹಕರಿಗೆ(Customer)…

11 months ago
ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?

ಕರಾವಳಿಯ ವಾಣಿಜ್ಯ ಬೆಳೆ ಅಡಿಕೆ, ಕೊಕೋ, ರಬ್ಬರ್‌, ಕರಿಮೆಣಸು ಮಾತುಕತೆ | ಈಗ ಯಾವುದಕ್ಕೆ ಎಷ್ಟು ಬೆಲೆ ಇದೆ..?

ಅಡಿಕೆ, ರಬ್ಬರ್‌, ಕೊಕೊ , ಕಾಳುಮೆಣಸು ಬಗ್ಗೆ ಈಗ ಕೃಷಿಕರಲ್ಲಿ ಚರ್ಚೆ ನಡೆಯುತ್ತಿದೆ. ಕೃಷಿಕ ಕೆ ಸಿ ಹರೀಶ್‌ ಪೆರಾಜೆ ಅವರು ಪೇಸ್‌ಬುಕ್ ಮೂಲಕ ವ್ಯಕ್ತಪಡಿಸಿದ ಅಭಿಪ್ರಾಯ…

1 year ago
ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

ಗ್ರಾಹಕರ ಗಗನಕುಸುಮವಾಗುತ್ತಿರುವ ಚಿನ್ನ| ಐತಿಹಾಸಿಕ ದಾಖಲೆ ಬರೆದ ಚಿನ್ನದ ಬೆಲೆ | 67 ಸಾವಿರಕ್ಕೆ ಏರಿದ ಬಂಗಾರದ ರೇಟ್

ಮದುವೆ ಸೀಜನ್‌(Marriage Season) ಆರಂಭವಾಗುತ್ತಿದೆ. ಚಿನ್ನ(Gold) ಕೊಳ್ಳುವ ಸಂಭ್ರಮ ಒಂದೆಡೆಯಾದರೆ, ಗಗನಕ್ಕೇರುತ್ತಿರುವ ಚಿನ್ನದ ಬೆಲೆ(Gold price) ಎಲ್ಲರನ್ನು ಚಿಂತೆಗೀಡು ಮಾಡಿದೆ. ಮದುವೆಗೆ ಚಿನ್ನ ಕೊಳ್ಳಲೇಬೇಕಾದ ಅನಿವಾರ್ಯ. ಆದರೆ…

1 year ago
ಅಡಿಕೆ ಬೆಲೆ ಕುಸಿಯುತ್ತಿದೆ | ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಬರುತ್ತಿದೆ | ಆತಂಕದಲ್ಲಿ ಕರಾವಳಿಯ ಅಡಿಕೆ ಬೆಳೆಗಾರರು | ಏನಾಗಬಹುದು ಅಡಿಕೆ ಮಾರುಕಟ್ಟೆ…?ಅಡಿಕೆ ಬೆಲೆ ಕುಸಿಯುತ್ತಿದೆ | ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಬರುತ್ತಿದೆ | ಆತಂಕದಲ್ಲಿ ಕರಾವಳಿಯ ಅಡಿಕೆ ಬೆಳೆಗಾರರು | ಏನಾಗಬಹುದು ಅಡಿಕೆ ಮಾರುಕಟ್ಟೆ…?

ಅಡಿಕೆ ಬೆಲೆ ಕುಸಿಯುತ್ತಿದೆ | ವಿದೇಶಗಳಿಂದ ಅಕ್ರಮವಾಗಿ ಅಡಿಕೆ ಬರುತ್ತಿದೆ | ಆತಂಕದಲ್ಲಿ ಕರಾವಳಿಯ ಅಡಿಕೆ ಬೆಳೆಗಾರರು | ಏನಾಗಬಹುದು ಅಡಿಕೆ ಮಾರುಕಟ್ಟೆ…?

ಅಡಿಕೆ ಧಾರಣೆ ಕುಸಿಯುತ್ತಿದೆ. ಅಡಿಕೆ ಬೆಳೆಗಾರರು ಈಗ ಮಾರುಕಟ್ಟೆಯ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಆಮದು ಅಡಿಕೆಯ ಮೇಲೆ ನಿಯಂತ್ರಣವಾದರೆ ಧಾರಣೆ ಏರಿಕೆ ಸಾಧ್ಯತೆ ಇದೆ.

1 year ago
ಏರಿದ ಕೆ.ಜಿ ಬೆಳ್ಳುಳ್ಳಿ ಬೆಲೆ | 500ರ ಗಡಿ ದಾಟಿದ ದರಏರಿದ ಕೆ.ಜಿ ಬೆಳ್ಳುಳ್ಳಿ ಬೆಲೆ | 500ರ ಗಡಿ ದಾಟಿದ ದರ

ಏರಿದ ಕೆ.ಜಿ ಬೆಳ್ಳುಳ್ಳಿ ಬೆಲೆ | 500ರ ಗಡಿ ದಾಟಿದ ದರ

ಒಂದಾದ ಮೇಲೊಂದರಂತೆ ತರಕಾರಿ ಬೆಲೆ(Vegetable price) ಏರೋದು ಮಾಮೂಲು. ಗ್ರಾಹಕ(Customer) ಮಾತ್ರ ಇದರ ಹೊಡೆತಕ್ಕೆ ನಲುಗಿ ಪರದಾಡುವ ಸ್ಥಿತಿ ಬರುತ್ತದೆ. ಅತ್ತ ರೈತರಿಗೆ(Farmer) ಲಾಭ ಬಂದ್ರೆ ಬಂತು..…

1 year ago
ಬೆಳ್ಳುಳ್ಳಿಯ ಬೆಲೆ ಕೆಜಿಗೆ 400 ರೂ….! | ರಾಜ್ಯದ ಅಡುಗೆ ಮನೆಗಳಿಗೆ ತಟ್ಟಿದ ಬೆಲೆ ಏರಿಕೆ ಬಿಸಿ | ಏಕೆ ಬೆಲೆ ಏರಿಕೆ… | ಯಾವಾಗ ಇಳಿಯಲಿದೆ ದರ..?ಬೆಳ್ಳುಳ್ಳಿಯ ಬೆಲೆ ಕೆಜಿಗೆ 400 ರೂ….! | ರಾಜ್ಯದ ಅಡುಗೆ ಮನೆಗಳಿಗೆ ತಟ್ಟಿದ ಬೆಲೆ ಏರಿಕೆ ಬಿಸಿ | ಏಕೆ ಬೆಲೆ ಏರಿಕೆ… | ಯಾವಾಗ ಇಳಿಯಲಿದೆ ದರ..?

ಬೆಳ್ಳುಳ್ಳಿಯ ಬೆಲೆ ಕೆಜಿಗೆ 400 ರೂ….! | ರಾಜ್ಯದ ಅಡುಗೆ ಮನೆಗಳಿಗೆ ತಟ್ಟಿದ ಬೆಲೆ ಏರಿಕೆ ಬಿಸಿ | ಏಕೆ ಬೆಲೆ ಏರಿಕೆ… | ಯಾವಾಗ ಇಳಿಯಲಿದೆ ದರ..?

ಕರ್ನಾಟಕದಾದ್ಯಂತ(Karnataka) ಗ್ರಾಹಕರು(Customer) ಬೆಳ್ಳುಳ್ಳಿಯ(Garlic) ಹೆಚ್ಚುತ್ತಿರುವ ಬೆಲೆಗಳಿಂದ(Price hike) ತತ್ತರಿಸುತ್ತಿದ್ದಾರೆ. ನಾಟಿ(Desi) ಹಾಗೂ ಹೈಬ್ರಿಡ್( hybrid varieties) ಎರಡೂ ಪ್ರಭೇದಗಳು ಅಭೂತಪೂರ್ವ ಗರಿಷ್ಠ ಮಟ್ಟವನ್ನು ತಲುಪಿವೆ. ಚಿಲ್ಲರೆ ಮಾರುಕಟ್ಟೆಯಲ್ಲಿ(retail…

1 year ago
#TomatoPrice | ಅಂದು ಬಂಗಾರದ ಬೆಲೆ : ಇಂದು ಟೊಮ್ಯಾಟೋ ಯಾರಿಗೂ ಬೇಡ…! | ಟೊಮೆಟೋ ಕೆಜಿಗೆ 4 ರೂ.ಗೆ ದರ ಇಳಿಕೆ |#TomatoPrice | ಅಂದು ಬಂಗಾರದ ಬೆಲೆ : ಇಂದು ಟೊಮ್ಯಾಟೋ ಯಾರಿಗೂ ಬೇಡ…! | ಟೊಮೆಟೋ ಕೆಜಿಗೆ 4 ರೂ.ಗೆ ದರ ಇಳಿಕೆ |

#TomatoPrice | ಅಂದು ಬಂಗಾರದ ಬೆಲೆ : ಇಂದು ಟೊಮ್ಯಾಟೋ ಯಾರಿಗೂ ಬೇಡ…! | ಟೊಮೆಟೋ ಕೆಜಿಗೆ 4 ರೂ.ಗೆ ದರ ಇಳಿಕೆ |

ಕೋಲಾರ ಎಪಿಎಂಸಿ ಮಾರುಕಟ್ಟೆಗೆ ಬೇಡಿಕೆಗಿಂತ ಅತಿ ಹೆಚ್ಚಿನ ಟೊಮೆಟೋ ಪೂರೈಕೆಯಾಗುತ್ತಿದೆ. ಈ ಕಾರಣದಿಂದಲೇ ಟೊಮೆಟೋ ಬೆಲೆ ಕಳೆದುಕೊಂಡಿದೆ. ಕೆಜಿ ಟೊಮೆಟೋ 3 ರಿಂದ 4 ರೂಪಾಯಿಗೆ ಬಿಕರಿಯಾಗುತ್ತಿದೆ.

1 year ago