ಬೆಳೆ

ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ

ದಾವಣಗೆರೆಯಲ್ಲಿ ಮಳೆಗೆ ತರಕಾರಿ , ಭತ್ತದ ಬೆಳೆ ನಾಶ

ದಾವಣಗೆರೆ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗಿದ್ದು, ಕಟಾವಿಗೆ ಸಿದ್ಧವಾಗಿದ್ದ ಭತ್ತ ಮತ್ತು ತರಕಾರಿ ಬೆಳೆಗೆ ಹಾನಿ ಸಂಭವಿಸಿದೆ.ಬಿರುಗಾಳಿಯ ರಭಸಕ್ಕೆ  ಮರಗಳು  ನೆಲಕ್ಕುರುಳಿದ್ದು,  ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಗ್ರಾಮೀಣ…

1 month ago
ಬೆಳೆ ಹಾನಿಗೆ ಸೂಕ್ತ ವಿಮೆ | ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ಬೆಳೆ ಹಾನಿಗೆ ಸೂಕ್ತ ವಿಮೆ | ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಬೆಳೆ ಹಾನಿಗೆ ಸೂಕ್ತ ವಿಮೆ | ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್

ಬಿತ್ತನೆಯಿಂದ ಕಟಾವಿನ ನಂತರದವರೆಗೂ ಹಾನಿಗೆ ವಿಮೆ ಒದಗಿಸಲಾಗುವುದು  ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.

5 months ago
ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಮಳೆ | ಹಲವು ಬೆಳೆಗಳಿಗೆ ಸಂಕಷ್ಟ | ಈ ಬಾರಿಯೂ ರೈತರಿಗೆ ನಷ್ಟ |ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಮಳೆ | ಹಲವು ಬೆಳೆಗಳಿಗೆ ಸಂಕಷ್ಟ | ಈ ಬಾರಿಯೂ ರೈತರಿಗೆ ನಷ್ಟ |

ಹಾವೇರಿ ಜಿಲ್ಲೆಯಲ್ಲಿ ದಾಖಲೆಯ ಮಳೆ | ಹಲವು ಬೆಳೆಗಳಿಗೆ ಸಂಕಷ್ಟ | ಈ ಬಾರಿಯೂ ರೈತರಿಗೆ ನಷ್ಟ |

ಹಾವೇರಿ ಜಿಲ್ಲೆಯಲ್ಲಿ ಏಳು ದಿನಗಳಿಂದ ದಾಖಲೆಯ ಮಳೆ ಸುರಿದಿದ್ದು, ಮಳೆಯಿಂದಾಗಿ ಜಿಲ್ಲೆಯಲ್ಲಿ 146 ಮನೆಗಳಿಗೆ ಹಾನಿಯಾಗಿದೆ. ಈ ಬಗ್ಗೆ ಅಧಿಕಾರಿಗಳ ಜಂಟಿ ತಂಡದಿಂದ ಪರಿಶೀಲನೆ ನಡೆಯುತ್ತಿದೆ ಎಂದು…

8 months ago
ರಾಯಚೂರಿನಲ್ಲಿ ಶೇಕಡಾ 27 ರಷ್ಟು ಅಧಿಕ ಮಳೆ | ಬೆಳೆ ಹಾನಿ ನಷ್ಟ ಪರಿಹಾರಕ್ಕೆ ರೈತರ ಒತ್ತಾಯ |ರಾಯಚೂರಿನಲ್ಲಿ ಶೇಕಡಾ 27 ರಷ್ಟು ಅಧಿಕ ಮಳೆ | ಬೆಳೆ ಹಾನಿ ನಷ್ಟ ಪರಿಹಾರಕ್ಕೆ ರೈತರ ಒತ್ತಾಯ |

ರಾಯಚೂರಿನಲ್ಲಿ ಶೇಕಡಾ 27 ರಷ್ಟು ಅಧಿಕ ಮಳೆ | ಬೆಳೆ ಹಾನಿ ನಷ್ಟ ಪರಿಹಾರಕ್ಕೆ ರೈತರ ಒತ್ತಾಯ |

ರಾಯಚೂರು ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ಮಳೆಯಾದ ಪರಿಣಾಮ ತೋಟಗಾರಿಕಾ ಬೆಳೆಗಳು ಸೇರಿದಂತೆ ತರಕಾರಿ ಫಸಲು ಹಾನಿಗೊಳಗಾಗಿದೆ.ಕೂಡಲೇ ಬೆಳೆ ಹಾನಿ ನಷ್ಟ ಸಮೀಕ್ಷೆ ನಡೆಸಿ ಪರಿಹಾರ…

9 months ago
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಗಣೇಶ ಹಬ್ಬದ ಗಿಫ್ಟ್ | ರಾಜ್ಯದಲ್ಲಿ ಉದ್ದು, ಸೋಯಾಬಿನ್‌ಗೂ ಬೆಂಬಲ ಬೆಲೆ ಖರೀದಿ ಕೇಂದ್ರರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಗಣೇಶ ಹಬ್ಬದ ಗಿಫ್ಟ್ | ರಾಜ್ಯದಲ್ಲಿ ಉದ್ದು, ಸೋಯಾಬಿನ್‌ಗೂ ಬೆಂಬಲ ಬೆಲೆ ಖರೀದಿ ಕೇಂದ್ರ

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಗಣೇಶ ಹಬ್ಬದ ಗಿಫ್ಟ್ | ರಾಜ್ಯದಲ್ಲಿ ಉದ್ದು, ಸೋಯಾಬಿನ್‌ಗೂ ಬೆಂಬಲ ಬೆಲೆ ಖರೀದಿ ಕೇಂದ್ರ

 ಹೆಸರು, ಸೂರ್ಯಕಾಂತಿ ಜತೆಗೆ ಇದೀಗ ಉದ್ದು, ಸೋಯಾಬಿನ್ ಖರೀದಿಗೂ ಕೇಂದ್ರ ಅನುಮತಿ 19,760 MT ಉದ್ದು ಹಾಗೂ 1,03,315 MT ಸೋಯಾಬಿನ್ ಖರೀದಿಗೆ ಸೂಚನೆ ರಾಜ್ಯದಲ್ಲಿ ಮತ್ತೆರೆಡು…

10 months ago
ಮೆಕ್ಕೆಜೋಳ ಬೆಳೆಗೆ ಗಿಳಿಗಳ ಕಾಟ | ಬೆಳೆ ರಕ್ಷಿಸಿಕೊಳ್ಳಲು ರೈತರ ವಿನೂತನ ಪ್ರಯೋಗಗಳುಮೆಕ್ಕೆಜೋಳ ಬೆಳೆಗೆ ಗಿಳಿಗಳ ಕಾಟ | ಬೆಳೆ ರಕ್ಷಿಸಿಕೊಳ್ಳಲು ರೈತರ ವಿನೂತನ ಪ್ರಯೋಗಗಳು

ಮೆಕ್ಕೆಜೋಳ ಬೆಳೆಗೆ ಗಿಳಿಗಳ ಕಾಟ | ಬೆಳೆ ರಕ್ಷಿಸಿಕೊಳ್ಳಲು ರೈತರ ವಿನೂತನ ಪ್ರಯೋಗಗಳು

ರಾಜ್ಯದಲ್ಲಿ ದಾವಣಗೆರೆಯು ಮೆಕ್ಕೆಜೋಳವನ್ನು ಅತಿಹೆಚ್ಚಾಗಿ ಬೆಳೆಯುವ ಜಿಲ್ಲೆಗಳಲ್ಲೊಂದಾಗಿದೆ. ಚಳಿಗಾಲದಲ್ಲಿಬಹಳಷ್ಟು ಉಪಯೋಗವಾಗುವ ಮೆಕ್ಕೆಜೋಳವು ಹೊರ ರಾಜ್ಯಗಳಿಗೂ ರಫ್ತಾಗುತ್ತದೆ. ಈಗಾಗಲೇ, ಈ ಜೋಳಕ್ಕೆ ಲದ್ದಿ ಹುಳು, ಹಂದಿಗಳು, ಮುಳ್ಳು ಸಜ್ಜೆ…

10 months ago
ಜುಲೈನಲ್ಲಿ ಚುರುಕಾದ ಮುಂಗಾರು | ರೈತರಲ್ಲಿ ಭರವಸೆ ಮೂಡಿಸಿದ ಮಳೆ | ದೇಶದಲ್ಲಿ ಕಳೆದ ಬಾರಿಗಿಂತ ಈ ಸಲ ಹೆಚ್ಚು ಬಿತ್ತನೆ |ಜುಲೈನಲ್ಲಿ ಚುರುಕಾದ ಮುಂಗಾರು | ರೈತರಲ್ಲಿ ಭರವಸೆ ಮೂಡಿಸಿದ ಮಳೆ | ದೇಶದಲ್ಲಿ ಕಳೆದ ಬಾರಿಗಿಂತ ಈ ಸಲ ಹೆಚ್ಚು ಬಿತ್ತನೆ |

ಜುಲೈನಲ್ಲಿ ಚುರುಕಾದ ಮುಂಗಾರು | ರೈತರಲ್ಲಿ ಭರವಸೆ ಮೂಡಿಸಿದ ಮಳೆ | ದೇಶದಲ್ಲಿ ಕಳೆದ ಬಾರಿಗಿಂತ ಈ ಸಲ ಹೆಚ್ಚು ಬಿತ್ತನೆ |

ಮುಂಗಾರು ಮಳೆಯಿಂದ(Monsoon Rain) ದೇಶದ ಕೃಷಿ(Agriculture) ನಿರ್ಧರಿತವಾಗುತ್ತದೆ. ಚೆನ್ನಾಗಿ ಮಳೆ ಬಂದರೆ ಬೆಳೆ(Crop), ಇಲ್ಲವಾದರೆ ಬರ(Drought), ನಷ್ಟ, ಬೆಲೆ ಏರಿಕೆ(Price hike) ಎಲ್ಲಾ ಬಿಸಿಗಳನ್ನು ಅನುಭವಿಸಬೇಕಾಗುತ್ತದೆ. ಆದರೆ…

11 months ago
ಏರುಗತಿಯಲ್ಲಿ ಸಾಗುತ್ತಿದೆ ಕರಿಮೆಣಸಿನ ಬೆಲೆ | ವಿದೇಶಗಳಲ್ಲೂ ಇಳಿಕೆಯಾದ ಕಾಳುಮೆಣಸಿನ ಉತ್ಪಾದನೆ |ಏರುಗತಿಯಲ್ಲಿ ಸಾಗುತ್ತಿದೆ ಕರಿಮೆಣಸಿನ ಬೆಲೆ | ವಿದೇಶಗಳಲ್ಲೂ ಇಳಿಕೆಯಾದ ಕಾಳುಮೆಣಸಿನ ಉತ್ಪಾದನೆ |

ಏರುಗತಿಯಲ್ಲಿ ಸಾಗುತ್ತಿದೆ ಕರಿಮೆಣಸಿನ ಬೆಲೆ | ವಿದೇಶಗಳಲ್ಲೂ ಇಳಿಕೆಯಾದ ಕಾಳುಮೆಣಸಿನ ಉತ್ಪಾದನೆ |

ಕಾಳುಮೆಣಸು ಧಾರಣೆ ಏರಿಕೆಯಾಗುತ್ತಿದೆ. ಸದ್ಯ 650 ರೂಪಾಯಿ ಆಸುಪಾಸಿನಲ್ಲಿದ್ದು, ಈ ಹಿಂದಿನ ದಾಖಲೆಯ ಧಾರಣೆಯತ್ತ ಸಾಗುತ್ತಿದೆ.

1 year ago
ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ | ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ |ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ | ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ |

ಕೆಲ ಜಿಲ್ಲೆಯ ರೈತರಿಗೆ ಬರ ಪರಿಹಾರ ಹಣ ಬಿಡುಗಡೆ | ಬಳ್ಳಾರಿಯ 36,944 ರೈತರ ಖಾತೆಗೆ 41.40 ಕೋಟಿ ರೂ. ಜಮೆ |

ಬಳ್ಳಾರಿ ಜಿಲ್ಲೆಯ 36,944 ರೈತರ ಖಾತೆಗೆ (Farmers Account) ಎರಡು ಹಂತಗಳಲ್ಲಿ ಡಿಬಿಟಿ ಮೂಲಕ ಒಟ್ಟು 41.40 ಕೋಟಿ ರೂ. ಬರ ಪರಿಹಾರ (Drought Relief) ಹಣವನ್ನು…

1 year ago
ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple cropping) ಸೇರಿದಂತೆ ಕೃಷಿಯ ಹಲವು ಪದ್ಧತಿಗಳಿಗೆ ರೈತರು ಸಾಮಾನ್ಯವಾಗಿ ಹೆಚ್ಚು ಗಮನ ನೀಡುವುದಿಲ್ಲ. ಈ…

1 year ago