ಬೆಳ್ಳಾರೆ

ಬೆಳ್ಳಾರೆ ರೋಟರಿ ಸಮುದಾಯ ದಳ: ಮೆಸ್ಕಾಂ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ; ಸನ್ಮಾನ ಕಾರ್ಯಕ್ರಮ

ಬೆಳ್ಳಾರೆ: ರೋಟರಿ ಸಮುದಾಯ ದಳ ಬೆಳ್ಳಾರೆ ಟೌನ್ ವತಿಯಿಂದ ಮೆಸ್ಕಾಂ ಸಿಬ್ಬಂದಿಗಳೊಂದಿಗೆ ದೀಪಾವಳಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ ನ.6 ರಂದು ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ…

6 years ago
ಸಾಹಿತ್ಯ ಸಂಭ್ರಮ ಸಮಾರೋಪದಲ್ಲಿ ಗಾಯಕ ಶಶಿಧರ್ ಕೋಟೆ- ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆ ಮರೆಯಬಾರದುಸಾಹಿತ್ಯ ಸಂಭ್ರಮ ಸಮಾರೋಪದಲ್ಲಿ ಗಾಯಕ ಶಶಿಧರ್ ಕೋಟೆ- ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆ ಮರೆಯಬಾರದು

ಸಾಹಿತ್ಯ ಸಂಭ್ರಮ ಸಮಾರೋಪದಲ್ಲಿ ಗಾಯಕ ಶಶಿಧರ್ ಕೋಟೆ- ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆ ಮರೆಯಬಾರದು

ಬೆಳ್ಳಾರೆ: ವಿದ್ಯಾರ್ಥಿಗಳು ಮೂಲಸಂಸ್ಕೃತಿ ಹಾಗೂ ಹೃದಯದ ಭಾಷೆಯನ್ನು ಎಂದಿಗೂ ಮರೆಯಕೂಡದು. ಹಿರಿಯರ ಪರಂಪರೆಗೆ ವಿದ್ಯಾರ್ಥಿಗಳೇ ಉತ್ತರಾಧಿಕಾರಿಗಳಾಗಿದ್ದು, ಅದನ್ನು ಮುಂದುವರೆಸಿಕೊಂಡು ಹೋಗುವ ಮಹತ್ತರ ಜವಾಬ್ದಾರಿಯೂ ವಿದ್ಯಾರ್ಥಿಗಳದ್ದಾಗಿದೆ ಎಂದು ಖ್ಯಾತ…

6 years ago

ದೇವರಕಾನ ಉಚಿತ ವೈದ್ಯಕೀಯ ಶಿಬಿರ: ದೈಹಿಕ ಆರೋಗ್ಯದೊಂದಿಗೆ ಸಾಮಾಜಿಕ ಆರೋಗ್ಯ ಬೆಳವಣಿಗೆ ಅಗತ್ಯ: ಜಿಲ್ಲಾ ಗವರ್ನರ್

ಬೆಳ್ಳಾರೆ: ದೈಹಿಕ ಆರೋಗ್ಯದ ಜೊತೆಗೆ ಸಾಮಾಜಿಕ ಆರೋಗ್ಯ ಬೆಳೆಸಿಕೊಳ್ಳುವುದು ಬಹುಮುಖ್ಯ. ಬಡವರ ಆರೋಗ್ಯದ ಸಮಸ್ಯೆಗಳಿಗೆ ಸ್ಪಂದಿಸಲು ರೋಟರಿ ಸಂಸ್ಥೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ. ವೈದ್ಯಕೀಯ…

6 years ago

ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಯುವ ಘಟಕ ಅಸ್ತಿತ್ವಕ್ಕೆ

ಬೆಳ್ಳಾರೆ: ಸುನ್ನಿ ಸೌಹಾರ್ದ ವೇದಿಕೆ ಬೆಳ್ಳಾರೆ ಇದರ ಯುವ ಘಟಕವನ್ನು ಇತ್ತೀಚೆಗೆ ರಚಿಸಲಾಯಿತು. ಅಧ್ಯಕ್ಷರಾಗಿ ಹೈದರಲಿ ಬಿ.ಕೆ, ಉಪಾಧ್ಯಕ್ಷರುಗಳಾಗಿ ಮುನೀರ್.ಎಂ.ಎ, ನವಾಝ್ ಬೆಳ್ಳಾರೆ, ಪ್ರಧಾನ ಕಾರ್ಯದರ್ಶಿ ಯಾಗಿ…

6 years ago

ಸಾತ್ವಿಕ ಶಿವಾನಂದ ಪಿ.ಎಸ್ ಚೆಸ್‌ನಲ್ಲಿ ರಾಷ್ಟ್ರಮಟ್ಟಕ್ಕೆ

ಬೆಳ್ಳಾರೆ: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಉಪನಿರ್ದೇಶಕರ ಕಛೇರಿ ಶಿವಮೊಗ್ಗ, ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಆದಿಚುಂಚನಗಿರಿ ಸಂಯುಕ್ತ ಆಂಗ್ಲಮಾಧ್ಯಮ ಶಾಲೆ ಜಂಟಿ ಆಶ್ರಯದಲ್ಲಿ ನಡೆದ ರಾಜ್ಯಮಟ್ಟದ…

6 years ago

ವಿಭಾಶ್ರೀಗೆ ಅರಳುಮಲ್ಲಿಗೆ ರಾಜ್ಯ ಪ್ರಶಸ್ತಿ

ಬೆಳ್ಳಾರೆ : ಜ್ಞಾನಮಂದಾರ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಅಕಾಡಮಿ ಬೆಂಗಳೂರು ಇವರು ಮಕ್ಕಳ ಸಾಂಸ್ಕೃತಿಕ ಸಾಧನೆಗೆ ನೀಡುವ ಅರಳು ಮಲ್ಲಿಗೆ ರಾಜ್ಯ ಪ್ರಶಸ್ತಿಯನ್ನು ಬೆಳ್ಳಾರೆಯ ವಿಭಾಶ್ರೀಗೆ ಮಂಗಳೂರಿನಲ್ಲಿ…

6 years ago
ಬೆಳ್ಳಾರೆ ಠಾಣೆಯಲ್ಲಿ ರಾಜ್ಯೋತ್ಸವಬೆಳ್ಳಾರೆ ಠಾಣೆಯಲ್ಲಿ ರಾಜ್ಯೋತ್ಸವ

ಬೆಳ್ಳಾರೆ ಠಾಣೆಯಲ್ಲಿ ರಾಜ್ಯೋತ್ಸವ

ಬೆಳ್ಳಾರೆ: ಕರ್ನಾಟಕ ರಾಜ್ಯೋತ್ಸವವನ್ನು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಆಚರಿಸಲಾಯಿತು. ಉತ್ತಮ ಸಾಹಿತಿಯೂ ಆಗಿರುವ ಬೆಳ್ಳಾರೆ ಪೊಲೀಸ್ ಠಾಣೆಯ ಸಬ್‍ಇನ್‍ಸ್ಪೆಕ್ಟರ್ ಡಿ.ಎನ್ ಈರಯ್ಯ ನೇತೃತ್ವದಲ್ಲಿ ಠಾಣೆಯ ಪೊಲೀಸ್ ಸಿಬ್ಬಂದಿಗಳಿಂದ…

6 years ago
ಪ್ರಧಾನ್ ಮಂತ್ರಿ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಪ್ರಧಾನ್ ಮಂತ್ರಿ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಪ್ರಧಾನ್ ಮಂತ್ರಿ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

ಬೆಳ್ಳಾರೆ: ಭಾರತ ಸರ್ಕಾರದ ರಾಷ್ಟ್ರೀಯ ಕೌಶಲ್ಯ ಪರಿಷತ್ತು ಮತ್ತು ಕಮ್ಯುನಿಟಿ ಪಾಲಿಟೆಕ್ನಿಕ್ ಸಂಸ್ಥೆ ಬೆಳ್ಳಾರೆ ಇದರ ಜಂಟಿ ಆಶ್ರಯದಲ್ಲಿ ಸಾರ್ವಜನಿಕರಿಗೆ ಹಾಗು ರಜೆಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ…

6 years ago

ಖಾಸಗಿ ಶಾಲಾ ಬಸ್-ಸ್ಕೂಟಿ ಡಿಕ್ಕಿ: ಶಿಕ್ಷಕಿಗೆ ಗಾಯ

ಬೆಳ್ಳಾರೆ: ಬೆಳ್ಳಾರೆ-ನಿಂತಿಕಲ್ಲು ಮುಖ್ಯ ರಸ್ತೆಯ ಪಂಜಿಗಾರಿನಲ್ಲಿ ಖಾಸಗಿ ಶಾಲಾ ಬಸ್ಸೊಂದು ಸ್ಕೂಟಿಗೆ ಡಿಕ್ಕಿ ಹೊಡೆದು ಸ್ಕೂಟಿ ಸವಾರೆ ಶಿಕ್ಷಕಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಪೆರುವಾಜೆಯ ನಿವಾಸಿ…

6 years ago

ತಾ| ಸಂಚಾಲಕರಾಗಿ ಸಚಿನ್‍ರಾಜ್ ಶೆಟ್ಟಿ

ಬೆಳ್ಳಾರೆ: ಕರ್ನಾಟಕ ರಾಜ್ಯ ರೈತ ಸಂಘದ ಹಸಿರು ಸೇನೆಯ ಸುಳ್ಯ ತಾಲೂಕು ಸಂಚಾಲಕರಾಗಿ ಸಚಿನ್‍ರಾಜ್ ಶೆಟ್ಟಿ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಶ್ರೀಧರ ಶೆಟ್ಟಿ…

6 years ago