ಬೆಳ್ಳಾರೆ

ಬೆಳ್ಳಾರೆ ಕನ್ನಡ ರಾಜ್ಯೋತ್ಸವ, ಪರರಾಜ್ಯದ ಕನ್ನಡಾಭಿಮಾನಿಗಳಿಗೆ ಗೌರವ

ಬೆಳ್ಳಾರೆ: ಸ್ನೇಹಿತರ ಕಲಾ ಸಂಘ ಬೆಳ್ಳಾರೆ ಮತ್ತು ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವ ಅಂಬೇಡ್ಕರ್ ಭವನದ ಮುಂಭಾಗದಲ್ಲಿ ನಡೆಯಿತು.…

6 years ago
ಪೆರುವಾಜೆ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆಪೆರುವಾಜೆ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ

ಪೆರುವಾಜೆ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ

ಬೆಳ್ಳಾರೆ: ಪೆರುವಾಜೆ ಗ್ರಾಮ ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷೆ ಅನುಸೂಯ ಅವರ ಅಧ್ಯಕ್ಷತೆಯೊಂದಿಗೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆಯಿತು. ಪೆರುವಾಜೆ ಗ್ರಾಮ ಪಂಚಾಯತ್ ಆಭಿವೃದ್ದಿ…

6 years ago

ಕುಕ್ಕುಜಡ್ಕ: ವಾಟರ್ ಬೆಡ್ ವಿತರಣೆ

ಬೆಳ್ಳಾರೆ: ಕುಕ್ಕುಜಡ್ಕ ಒಕ್ಕೂಟದ ದೊಡ್ಡಹಿತ್ಲು ನಿವಾಸಿ ಕೃಷ್ಣಪ್ಪ ಗೌಡರ ಮಗ ಲಕ್ಷಣ ಗೌಡರು ಮರದಿಂದ ಆಯತಪ್ಪಿ ಬಿದ್ದು ಕಳೆದ 10ವರ್ಷಗಳಿಂದ ಮಲಗಿದ ಸ್ಥಿತಿಯಲ್ಲಿದ್ದಾರೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ…

6 years ago
ವೈವಿಧ್ಯಮಯ ಬದುಕಿಗೆ ಸಾರ್ಥಕತೆ ತರಬೇಕು: ಅಣ್ಣಾ ವಿನಯಚಂದ್ರವೈವಿಧ್ಯಮಯ ಬದುಕಿಗೆ ಸಾರ್ಥಕತೆ ತರಬೇಕು: ಅಣ್ಣಾ ವಿನಯಚಂದ್ರ

ವೈವಿಧ್ಯಮಯ ಬದುಕಿಗೆ ಸಾರ್ಥಕತೆ ತರಬೇಕು: ಅಣ್ಣಾ ವಿನಯಚಂದ್ರ

ಬೆಳ್ಳಾರೆ: ಬದುಕು ವೈವಿಧ್ಯಮಯವಾಗಿದ್ದು, ಅದಕ್ಕೆ ಸಾರ್ಥಕತೆ ತರಬೇಕು. ಹುಟ್ಟು ಸಾವಿನ ಮಧ್ಯೆ ಇರುವುದೇ ಜೀವನವಾಗಿದೆ. ಬದುಕೆಂಬ ಸಮುದ್ರವನ್ನು ಈಜಿ ದಡ ಸೇರುವ ಸಾಮರ್ಥ್ಯವನ್ನು ನಾವು ಹೊಂದಲು ಪ್ರಯತ್ನಿಸಬೇಕು…

6 years ago
ಶ್ರೀಮಂಜುನಾಥೇಶ್ವರ ತಂಡದಿಂದ ಮಳೆಯ ಮಧ್ಯೆ ನೃತ್ಯ ಭಜನೆ: ವರುಣಾರ್ಭಟಕ್ಕೂ ಚಂಚಲವಾಗದ ಅಚಲ ಭಕ್ತಿಯ ಶಕ್ತಿಶ್ರೀಮಂಜುನಾಥೇಶ್ವರ ತಂಡದಿಂದ ಮಳೆಯ ಮಧ್ಯೆ ನೃತ್ಯ ಭಜನೆ: ವರುಣಾರ್ಭಟಕ್ಕೂ ಚಂಚಲವಾಗದ ಅಚಲ ಭಕ್ತಿಯ ಶಕ್ತಿ

ಶ್ರೀಮಂಜುನಾಥೇಶ್ವರ ತಂಡದಿಂದ ಮಳೆಯ ಮಧ್ಯೆ ನೃತ್ಯ ಭಜನೆ: ವರುಣಾರ್ಭಟಕ್ಕೂ ಚಂಚಲವಾಗದ ಅಚಲ ಭಕ್ತಿಯ ಶಕ್ತಿ

ಬೆಳ್ಳಾರೆ: ಸೋಮವಾರ ರಾತ್ರಿ ಅಕ್ಷರಷ ಭಕ್ತಿಯ ಶಕ್ತಿ ಭಜನಾ ತಂಡವೊಂದರಿಂದ ಸಾಬೀತುಗೊಂಡಿದೆ. ಲಕ್ಷ್ಮೀ ಪೂಜೆ ಹಾಗು ಅಂಗಡಿ ಪೂಜೆ ಪ್ರಯುಕ್ತ ಸ್ಥಳೀಯ ತಂಡವೊಂದರಿಂದ ನೃತ್ಯ ಭಜನೆ ಕಾರ್ಯಕ್ರಮ…

6 years ago
ನ.5ರಂದು ಉಚಿತ ವೈದ್ಯಕೀಯ ಶಿಬಿರನ.5ರಂದು ಉಚಿತ ವೈದ್ಯಕೀಯ ಶಿಬಿರ

ನ.5ರಂದು ಉಚಿತ ವೈದ್ಯಕೀಯ ಶಿಬಿರ

ಬೆಳ್ಳಾರೆ: ರೋಟರಿ ಕ್ಲಬ್ ಬೆಳ್ಳಾರೆ ಟೌನ್, ದೇವರಕಾನ ಶ್ರೀ ಲಕ್ಷ್ಮೀನರಸಿಂಹ ಸೇವಾ ಟ್ರಸ್ಟ್ ಮುರುಳ್ಯ, ಶ್ರೀ ಸದಾಶಿವ ಚಾರಿಟೇಬಲ್ ಟ್ರಸ್ಟ್ ಬೆಳ್ಳಾರೆ, ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು,…

6 years ago
ಕೋಟೆ ದೇವಸ್ಥಾನದಲ್ಲಿ ಬಲೀಂದ್ರ ಪೂಜೆಕೋಟೆ ದೇವಸ್ಥಾನದಲ್ಲಿ ಬಲೀಂದ್ರ ಪೂಜೆ

ಕೋಟೆ ದೇವಸ್ಥಾನದಲ್ಲಿ ಬಲೀಂದ್ರ ಪೂಜೆ

ಬೆಳ್ಳಾರೆ: ಕಳಂಜ ಗ್ರಾಮದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಬಲಿಪಾಡ್ಯಮಿ ಪ್ರಯುಕ್ತ ಭಾನುವಾರ ರಾತ್ರಿ ಬಲೀಂದ್ರ ಪೂಜೆ, ಸೋಮವಾರ ನೇರಳತ್ತಾಯ, ರಕ್ತೇಶ್ವರಿ ಹಾಗು ಉಳ್ಳಾಕುಳು ದೈವಗಳಿಗೆ…

6 years ago
ಬೆಳ್ಳಾರೆಯಲ್ಲಿ ಕಿಡ್ಸ್ ವರ್ಲ್ಡ್ ಶುಭಾರಂಭಬೆಳ್ಳಾರೆಯಲ್ಲಿ ಕಿಡ್ಸ್ ವರ್ಲ್ಡ್ ಶುಭಾರಂಭ

ಬೆಳ್ಳಾರೆಯಲ್ಲಿ ಕಿಡ್ಸ್ ವರ್ಲ್ಡ್ ಶುಭಾರಂಭ

ಬೆಳ್ಳಾರೆ: ಪುಟ್ಟ ಕಂದಮ್ಮಗಳ ಹಾಗೂ ಮಕ್ಕಳ ಸಿದ್ಧ ಉಡುಪುಗಳು ಹಾಗೂ ಇನ್ನಿತರ ವಸ್ತುಗಳ ಮಳಿಗೆ ಕಿಡ್ಸ್ ವರ್ಲ್ಡ್-ದಿ ಕಂಪ್ಲೀಟ್ ಕಿಡ್ಸ್ ಸ್ಟೋರ್ ಬೆಳ್ಳಾರೆಯ ಕೆಎಸ್ಸಾರ್ಟಿಸಿ ಬಸ್ ನಿಲ್ಧಾಣದ…

6 years ago
ಉಪನ್ಯಾಸಕಿ ಮುಕಾಂಬಿಕ ಜಿ.ಎಸ್.ರಿಗೆ  ಡಾಕ್ಟರೇಟ್ ಪದವಿಉಪನ್ಯಾಸಕಿ ಮುಕಾಂಬಿಕ ಜಿ.ಎಸ್.ರಿಗೆ  ಡಾಕ್ಟರೇಟ್ ಪದವಿ

ಉಪನ್ಯಾಸಕಿ ಮುಕಾಂಬಿಕ ಜಿ.ಎಸ್.ರಿಗೆ  ಡಾಕ್ಟರೇಟ್ ಪದವಿ

ಮೂಡುಬಿದಿರೆ: ಇಲ್ಲಿನ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಮುಕಾಂಬಿಕ ಜಿ.ಎಸ್. ಅವರಿಗೆ ತಮಿಳುನಾಡಿನ ಭಾರತೀಯಾರ್ ಯುನಿವರ್ಸಿಟಿಯು ಸಮಾಜ ಕಾರ್ಯದಲ್ಲಿ ಡಾಕ್ಟರೇಟ್ ನೀಡಿದೆ. 'ಸೋರ್ಸಸ್…

6 years ago
ಯುವ ಜನತೆ ನಾಡಿನ ಅಭಿಮಾನ ಸ್ತಂಭಗಳಾಗಬೇಕು: ನಾಯರ್ ಕೆರೆಯುವ ಜನತೆ ನಾಡಿನ ಅಭಿಮಾನ ಸ್ತಂಭಗಳಾಗಬೇಕು: ನಾಯರ್ ಕೆರೆ

ಯುವ ಜನತೆ ನಾಡಿನ ಅಭಿಮಾನ ಸ್ತಂಭಗಳಾಗಬೇಕು: ನಾಯರ್ ಕೆರೆ

ಬೆಳ್ಳಾರೆ: ಯುವ ಜನತೆ ಸಮಾಜವನ್ನು ಸರಿ ದಾರಿಗೆ ಮುನ್ನಡೆಸುವ, ಅದಕ್ಕಾಗಿ ಪ್ರಕಾಶಿಸುವ ಅಭಿಮಾನ ಸ್ತಂಭಗಳಾಗಬೇಕು ಎಂದು ಪತ್ರಕರ್ತ ದುರ್ಗಾಕುಮಾರ್ ನಾಯರ್‍ಕೆರೆ ಹೇಳಿದರು. ಲಯನ್ಸ್ ಕ್ಲಬ್ ಪಂಜ ಇದರ…

6 years ago