ಬ್ರಿಜೇಶ್‌ ಚೌಟ

ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ

ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್…

2 months ago

ಅಡಿಕೆ ಆಮದು ಮೇಲೆ ನಿಗಾ ವಹಿಸಲು ಸಚಿವರಿಗೆ ಮನವಿ ಮಾಡಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ ಸಮರ ಎದುರಿಸುತ್ತಿದ್ದಾರೆ. ಇದರಿಂದ ಜಿಲ್ಲೆಯ ಅಡಿಕೆ ಕೃಷಿಕರು ಸೂಕ್ತ ಬೆಲೆ ದೊರೆಯದೆ ತೊಂದರೆ…

2 months ago

ಡಿಜಿಟಲ್‌ ಮೀಡಿಯಾ ಪ್ಲಾಟ್‌ಫಾರಂ | ದ್ವೇಷ-ಸುಳ್ಳು ಮಾಹಿತಿಗಳಿಗೆ ನಿಯಮದ ಪ್ರಕಾರ ಅನುಮತಿ ಇಲ್ಲ |

ಡಿಜಿಟಲ್ ಮೀಡಿಯಾ ಪ್ಲಾಟ್‌ಫಾರ್ಮ್‌ಗಳಲ್ಲಿ ಕಾನೂನಿನಿಂದ ನಿಷೇಧಿಸಲ್ಪಟ್ಟಿರುವ ಯಾವುದೇ ವಿಷಯವನ್ನು ಪ್ರಸಾರ ಮಾಡಬಾರದು ಎನ್ನುವ ಅಂಶ ಚಾಲ್ತಿಯಲ್ಲಿದೆ. ಮಕ್ಕಳಿಗೆ ವಯಸ್ಸಿಗೆ ಸೂಕ್ತವಲ್ಲದ ವಿಷಯವನ್ನು ಪ್ರಕಟಿಸಬಾರದು.

4 months ago

ಅಡಿಕೆಗೆ ಎಲೆಚುಕ್ಕಿ-ಹಳದಿ ಎಲೆರೋಗ | ಸಂಕಷ್ಟದಲ್ಲಿರುವ ಅಡಿಕೆ ಕೃಷಿಕರ ನೆರವಿಗೆ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಮನವಿ |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಮುಖ ವಾಣಿಜ್ಯ ಬೆಳೆಯಾಗಿರುವ ಅಡಿಕೆಗೆ ಎಲೆಚುಕ್ಕಿ ಹಾಗೂ ಹಳದಿ ಎಲೆರೋಗ ಬಾಧಿಸಿದೆ.  ಈ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ…

4 months ago

ಪಿಎಂ-ವಿದ್ಯಾಲಕ್ಷ್ಮಿ ಯೋಜನೆ | ಲಕ್ಷಾಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸು

ಕೇಂದ್ರ ಸರ್ಕಾರ ಪ್ರಾರಂಭಿಸುತ್ತಿರುವ ಹೊಸ ಪಿಎಂ-ವಿದ್ಯಾಲಕ್ಷ್ಮಿ ಯೋಜನೆಯು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಆರ್ಥಿಕ ಸಮಸ್ಯೆಯಿಂದ ಉನ್ನತ ಶಿಕ್ಷಣ ಮುಂದುವರಿಸಲು ಸಾಧ್ಯವಾಗದ ಪ್ರತಿಭಾವಂತ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಬಹು ದೊಡ್ಡ ವರದಾನವಾಗಲಿದೆ…

5 months ago

ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೇಮಕ

ದಕ್ಷಿಣಕನ್ನಡ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಓರ್ವ ಯೋಧನಾಗಿ ಸೇವೆ ಸಲ್ಲಿಸಿರುವ ತಮಗೆ ಸಂಸತ್ತಿನ ಸದಸ್ಯರಾಗಿ…

5 months ago

ದೀಪಾವಳಿ ಹಬ್ಬಕ್ಕಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚಾರ

ದೀಪಾವಳಿ ಹಬ್ಬದ ವೇಳೆ ಪ್ರಯಾಣಿಕರ ದಟ್ಟಣೆಯ ನಿರ್ವಹಣೆಗಾಗಿ ಮಂಗಳೂರು-ಬೆಂಗಳೂರು ನಡುವೆ ವಿಶೇಷ ರೈಲು ಸಂಚರಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಮಂಗಳೂರಿನಲ್ಲಿ…

6 months ago

ದ.ಕ. ಜಿಲ್ಲೆಯಲ್ಲಿ ಕೃಷಿ ಸಂಸ್ಕರಣಾ ಇನ್‌ಕ್ಯುಬೇಷನ್‌ ಸೆಂಟರ್‌ ಸ್ಥಾಪಿಸಿ | ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮನವಿ‌ |

ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್‌ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ ಹೆಚ್ಚಿಸುವ ಜತೆ ವಿಪುಲ ಉದ್ಯೋಗಾವಕಾಶ ಸೃಷ್ಟಿಸಬಹುದಾಗಿದೆ ಎಂದು ಸಂಸದ ಬ್ರಿಜೇಶ್‌ ಚೌಟ ಅಭಿಪ್ರಾಯಪಟ್ಟಿದ್ದಾರೆ.

6 months ago

ಭಾರೀ ಮಳೆಗೆ ಹೆದ್ದಾರಿ ಸಂಕಷ್ಟ | ರೈಲ್ವೇಗೆ ಮನವಿ ಮಾಡಿದ ಸಂಸದ ಬ್ರಿಜೇಶ್‌ ಚೌಟ | ಹೆಚ್ಚುವರಿ ರೈಲಿಗೆ ವ್ಯವಸ್ಥೆ |

ಭಾರೀ ಮಳೆಗೆ ಬೆಂಗಳೂರು-ಮಂಗಳೂರು ಸಂಪರ್ಕದ ಹೆದ್ದಾರಿಗಳ ಘಾಟಿ ರಸ್ತೆಗಳು ಕುಸಿತದ ಭೀತಿಗೆ ಒಳಗಾಗಿವೆ. ಹೀಗಾಗಿ ಹೆಚ್ಚುವರಿ ರೈಲ್ವೇ ಸೇವೆ ಒದಗಿಸಲು ಮಂಗಳೂರು ಸಂಸದ ಬ್ರಿಜೇಶ್‌ ಚೌಟ ಮನವಿ…

9 months ago

ಕರಾವಳಿ ಜಿಲ್ಲೆಯ ಕೃಷಿ ಕ್ಷೇತ್ರದ ಕಡೆಗೆ ಗಮನ | ಅಡಿಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಯತ್ನ | ಮಂಗಳೂರು ಬಿಜೆಪಿ ಅಭ್ಯರ್ಥಿ ಭರವಸೆ |

ದ ಕ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮಂಗಳೂರು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ.

12 months ago