ದ ಕ ಜಿಲ್ಲೆಯ ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಮಂಗಳೂರು ಬಿಜೆಪಿ ಅಭ್ಯರ್ಥಿ ಹೇಳಿದ್ದಾರೆ.
ಸುಳ್ಯ ಕ್ಷೇತ್ರದಾದ್ಯಂತ ಪ್ರವಾಸ ನಡೆಸುತ್ತಿರುವ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿಯ ತಮ್ಮ ಕನಸನ್ನು ತೆರೆದಿರಿಸಿದ್ದಾರೆ.