ಭತ್ತ

ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ನೀರು ಹರಿಸಲು ಮನವಿಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ನೀರು ಹರಿಸಲು ಮನವಿ

ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ನೀರು ಹರಿಸಲು ಮನವಿ

ಬಳ್ಳಾರಿ ಜಿಲ್ಲೆಯ ಕಂಪ್ಲಿ, ಕುರುಗೋಡು, ಸಿರುಗುಪ್ಪ ಮತ್ತು ಬಳ್ಳಾರಿ ಗ್ರಾಮೀಣ ಭಾಗದಲ್ಲಿ ಬೆಳೆದು ನಿಂತಿರುವ ಭತ್ತದ ಬೆಳೆ ಸಂರಕ್ಷಣೆಗಾಗಿ ತುಂಗಭದ್ರ ಬಲದಂಡೆ ಕಾಲುವೆಯಿಂದ ಏಪ್ರಿಲ್ 10 ರವರೆಗೆ…

1 week ago
ಯಾದಗಿರಿ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳ ಖರೀದಿ | ನೋಂದಣಿ ಕೇಂದ್ರ ಆರಂಭಯಾದಗಿರಿ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳ ಖರೀದಿ | ನೋಂದಣಿ ಕೇಂದ್ರ ಆರಂಭ

ಯಾದಗಿರಿ | ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳ ಖರೀದಿ | ನೋಂದಣಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ, ಬಿಳಿಜೋಳಗಳನ್ನು ಖರೀದಿಸಲು ನಾಲ್ಕು ನೋಂದಣಿ ಕೇಂದ್ರಗಳನ್ನು ಆರಂಭಿಸಲಾಗಿದೆ ಯಾದಗಿರಿ ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ  ತಿಳಿಸಿದ್ದಾರೆ. ಯಾದಗಿರಿ, ಸುರಪುರ,…

4 months ago
ರೈತರಿಂದ ನೇರವಾಗಿ ರಾಗಿ, ಜೋಳ, ಭತ್ತ ಖರೀದಿಸಿ ಪಡಿತರ ವಿತರಣೆ ನಡೆಸಲು ಆಹಾರ ಇಲಾಖೆ ತೀರ್ಮಾನರೈತರಿಂದ ನೇರವಾಗಿ ರಾಗಿ, ಜೋಳ, ಭತ್ತ ಖರೀದಿಸಿ ಪಡಿತರ ವಿತರಣೆ ನಡೆಸಲು ಆಹಾರ ಇಲಾಖೆ ತೀರ್ಮಾನ

ರೈತರಿಂದ ನೇರವಾಗಿ ರಾಗಿ, ಜೋಳ, ಭತ್ತ ಖರೀದಿಸಿ ಪಡಿತರ ವಿತರಣೆ ನಡೆಸಲು ಆಹಾರ ಇಲಾಖೆ ತೀರ್ಮಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿ ಮಾಡಲು ಖರೀದಿ ನೋಂದಣಿ ಕೇಂದ್ರ ತೆರೆಯಲಾಗಿದೆ. ಆಹಾರ ನಾಗರಿಕ ಸರಬರಾಜು…

4 months ago
ಬಳ್ಳಾರಿ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಗಳ ಮಾಲೀಕರು ಹೆಚ್ಚು ಪಡೆಯದಂತೆ ಜಿಲ್ಲಾಡಳಿತ ಸೂಚನೆಬಳ್ಳಾರಿ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಗಳ ಮಾಲೀಕರು ಹೆಚ್ಚು ಪಡೆಯದಂತೆ ಜಿಲ್ಲಾಡಳಿತ ಸೂಚನೆ

ಬಳ್ಳಾರಿ ಜಿಲ್ಲೆಯಲ್ಲಿ ಭತ್ತ ಕಟಾವು ಯಂತ್ರಗಳ ಮಾಲೀಕರು ಹೆಚ್ಚು ಪಡೆಯದಂತೆ ಜಿಲ್ಲಾಡಳಿತ ಸೂಚನೆ

ಬಳ್ಳಾರಿ ಜಿಲ್ಲೆಯ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳಲ್ಲಿ ಖಾಸಗಿ ಭತ್ತ ಕಟಾವು ಯಂತ್ರಗಳ ಮಾಲೀಕರು ರೈತರಿಂದ ಪ್ರತಿ ಗಂಟೆಗೆ 2500 ರೂಪಾಯಿಯಿಂದ 3000 ರೂಪಾಯಿಗಳವರೆಗೆ ಬಾಡಿಗೆ ಹಣ…

4 months ago
ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ಶೀಘ್ರವೇ ರೈತರ ನೋಂದಣಿ ಕಾರ್ಯ ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ಶೀಘ್ರವೇ ರೈತರ ನೋಂದಣಿ ಕಾರ್ಯ 

ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ಶೀಘ್ರವೇ ರೈತರ ನೋಂದಣಿ ಕಾರ್ಯ

ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ, ಜೋಳ ಮಾರಾಟಕ್ಕೆ ರೈತರ ನೋಂದಣಿ ಕಾರ್ಯವನ್ನು ಶೀಘ್ರವೇ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ…

4 months ago
ಬೆಂಬಲ ಬೆಲೆ | ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಬೆಂಬಲ ಬೆಲೆ | ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರ

ಬೆಂಬಲ ಬೆಲೆ | ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರ

ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.  ಮಂಡ್ಯದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್…

5 months ago
ಭತ್ತ ಬೆಳೆಸುವ ಪ್ರಯೋಗ, ಅಕ್ಕಿ ತಯಾರಿಸುವ ಪ್ರಕ್ರಿಯೆಭತ್ತ ಬೆಳೆಸುವ ಪ್ರಯೋಗ, ಅಕ್ಕಿ ತಯಾರಿಸುವ ಪ್ರಕ್ರಿಯೆ

ಭತ್ತ ಬೆಳೆಸುವ ಪ್ರಯೋಗ, ಅಕ್ಕಿ ತಯಾರಿಸುವ ಪ್ರಕ್ರಿಯೆ

ಇಡೀ ಸಮುದಾಯ ಮತ್ತು ದೇಶದ ದೃಷ್ಠಿಯಿಂದ ನೋಡಿದರೆ ಅಕ್ಕಿಯನ್ನು ಬೆಳೆಸುವ ಕೃಷಿಕರನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಅದರಲ್ಲೂ ಸಾವಯವ ಕೃಷಿಯಲ್ಲಿ ತೊಡಗಿರುವವರಿಗೆ ವಿಶೇಷ ಪ್ರೋತ್ಸಾಹ ಬೇಕಾಗಿದೆ.

5 months ago
ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭ

ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭ

ಗುಣಮಟ್ಟದ ಭತ್ತ, ರಾಗಿ, ಜೋಳದ ಉತ್ಪನ್ನಗಳನ್ನು ವಿಜಯನಗರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಸ್ಥಳೀಯ ಎಪಿಎಂಸಿಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ…

5 months ago
ಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿ

ಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿ

ಒನಕೆ(Onake) ಎಂದಾಕ್ಷಣಾ ನೆನಪಾಗುವುದು ಚಿತ್ರದುರ್ಗದ ಉಕ್ಕಿನ ಕೋಟೆಯ(Chitradurga Fort) 'ಒನಕೆ ಓಬವ್ವ"(Onake Obavva). ಉಕ್ಕಿನ ಕೋಟೆಗೆ ಕನ್ನ ಹಾಕಲು ಪ್ರಯತ್ನಿಸಿದ ಶತೃ ಸೈನಿಕರನ್ನು(Solider) ಬಲಿ ಹಾಕಲು ಓಬ್ಬವ್ವ…

9 months ago
ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ |ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ |

ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ |

ಎನ್‌ಡಿಎ ಸರ್ಕಾರ(NDA Govt) ರೈತರ(Farmers) ಹಿತ ಕಾಪಾಡಲು ಮೊದಲ ಹೆಜ್ಜೆಯನ್ನಿಟ್ಟಿದೆ. ರೈತರಿಗೆ ಕೇಂದ್ರ ಸರ್ಕಾರ(Central Govt) ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ…

9 months ago