ಭತ್ತ

ಭತ್ತ ಬೆಳೆಸುವ ಪ್ರಯೋಗ, ಅಕ್ಕಿ ತಯಾರಿಸುವ ಪ್ರಕ್ರಿಯೆಭತ್ತ ಬೆಳೆಸುವ ಪ್ರಯೋಗ, ಅಕ್ಕಿ ತಯಾರಿಸುವ ಪ್ರಕ್ರಿಯೆ

ಭತ್ತ ಬೆಳೆಸುವ ಪ್ರಯೋಗ, ಅಕ್ಕಿ ತಯಾರಿಸುವ ಪ್ರಕ್ರಿಯೆ

ಇಡೀ ಸಮುದಾಯ ಮತ್ತು ದೇಶದ ದೃಷ್ಠಿಯಿಂದ ನೋಡಿದರೆ ಅಕ್ಕಿಯನ್ನು ಬೆಳೆಸುವ ಕೃಷಿಕರನ್ನು ಪ್ರೋತ್ಸಾಹಿಸುವ ಅಗತ್ಯವಿದೆ. ಅದರಲ್ಲೂ ಸಾವಯವ ಕೃಷಿಯಲ್ಲಿ ತೊಡಗಿರುವವರಿಗೆ ವಿಶೇಷ ಪ್ರೋತ್ಸಾಹ ಬೇಕಾಗಿದೆ.

8 months ago
ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭ

ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಎಪಿಎಂಸಿಯಲ್ಲಿ ಖರೀದಿ ಕೇಂದ್ರ ಆರಂಭ

ಗುಣಮಟ್ಟದ ಭತ್ತ, ರಾಗಿ, ಜೋಳದ ಉತ್ಪನ್ನಗಳನ್ನು ವಿಜಯನಗರ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರ ನಿಗದಿಪಡಿಸಿದ ಬೆಂಬಲ ಬೆಲೆಯಲ್ಲಿ ರೈತರಿಂದ ನೇರ ಖರೀದಿಗೆ ಸ್ಥಳೀಯ ಎಪಿಎಂಸಿಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ…

8 months ago
ಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿ

ಒನಕೆ ಎಂಬ ಉಕ್ಕಿನ ಆಯುಧ…!!! ಬಲು ಅಪರೂಪದ ಒಂದು ಮಾಹಿತಿ

ಒನಕೆ(Onake) ಎಂದಾಕ್ಷಣಾ ನೆನಪಾಗುವುದು ಚಿತ್ರದುರ್ಗದ ಉಕ್ಕಿನ ಕೋಟೆಯ(Chitradurga Fort) 'ಒನಕೆ ಓಬವ್ವ"(Onake Obavva). ಉಕ್ಕಿನ ಕೋಟೆಗೆ ಕನ್ನ ಹಾಕಲು ಪ್ರಯತ್ನಿಸಿದ ಶತೃ ಸೈನಿಕರನ್ನು(Solider) ಬಲಿ ಹಾಕಲು ಓಬ್ಬವ್ವ…

1 year ago
ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ |ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ |

ಭತ್ತ, ರಾಗಿ, ಹತ್ತಿ ಸೇರಿ 22 ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ |

ಎನ್‌ಡಿಎ ಸರ್ಕಾರ(NDA Govt) ರೈತರ(Farmers) ಹಿತ ಕಾಪಾಡಲು ಮೊದಲ ಹೆಜ್ಜೆಯನ್ನಿಟ್ಟಿದೆ. ರೈತರಿಗೆ ಕೇಂದ್ರ ಸರ್ಕಾರ(Central Govt) ಸಿಹಿ ಸುದ್ದಿ ನೀಡಿದೆ. ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ…

1 year ago
ಭತ್ತ ಬೆಳೆಯಯುವ ರೈತರು ವಿಮೆಗೆ ನೋಂದಾಯಿಸಲು ಸೂಚನೆಭತ್ತ ಬೆಳೆಯಯುವ ರೈತರು ವಿಮೆಗೆ ನೋಂದಾಯಿಸಲು ಸೂಚನೆ

ಭತ್ತ ಬೆಳೆಯಯುವ ರೈತರು ವಿಮೆಗೆ ನೋಂದಾಯಿಸಲು ಸೂಚನೆ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತ ಬೆಳೆಯುವ ರೈತರು ತಮ್ಮ ಹೆಸರನ್ನು ಈಗ ನೊಂದಾಯಿಸಿಕೊಳ್ಳಬಹುದಾಗಿದೆ.

1 year ago
ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ ಕೃಷಿಕ ಸತ್ಯನಾರಾಯಣ ಬೆಳೆರಿ.

1 year ago
ಭತ್ತಕ್ಕೆ ನ್ಯಾಯಯುತ ಬೆಲೆ ಬರಲಿ | ಕೃಷಿಯನ್ನೂ ಆಪೋಷನ ತೆಗೆದುಕೊಳ್ಳುತ್ತಾ ಕಂಪನಿಗಳು..!ಭತ್ತಕ್ಕೆ ನ್ಯಾಯಯುತ ಬೆಲೆ ಬರಲಿ | ಕೃಷಿಯನ್ನೂ ಆಪೋಷನ ತೆಗೆದುಕೊಳ್ಳುತ್ತಾ ಕಂಪನಿಗಳು..!

ಭತ್ತಕ್ಕೆ ನ್ಯಾಯಯುತ ಬೆಲೆ ಬರಲಿ | ಕೃಷಿಯನ್ನೂ ಆಪೋಷನ ತೆಗೆದುಕೊಳ್ಳುತ್ತಾ ಕಂಪನಿಗಳು..!

ಅನ್ನದಾತೋ ಸುಖಿಭವ... ನಾನೂ ಒಬ್ಬ ಅಡಿಕೆ ಬೆಳೆಗಾರ ಕೃಷಿಕ(Arecanut Farmer). ಆದರೆ ನಾನು ಅನ್ನದಾತ ಅಥವಾ ನೇಗಿಲ ಯೋಗಿ ಅಲ್ಲ. ಯಾರು ಅನ್ನದಾತ...? ಕಳೆದ ಮೂವತ್ತು ವರ್ಷಗಳಿಂದ…

1 year ago
ಆತ್ಮನಿರ್ಭರ ಗೋವಂಶ | ನಿಶ್ಚಿಂತೆಯ ಬದುಕು ಬಿಟ್ಟು ಬಹಳ ಮುಂದೆ ಬಂದಾಗಿದೆ ಮಾನವ..!ಆತ್ಮನಿರ್ಭರ ಗೋವಂಶ | ನಿಶ್ಚಿಂತೆಯ ಬದುಕು ಬಿಟ್ಟು ಬಹಳ ಮುಂದೆ ಬಂದಾಗಿದೆ ಮಾನವ..!

ಆತ್ಮನಿರ್ಭರ ಗೋವಂಶ | ನಿಶ್ಚಿಂತೆಯ ಬದುಕು ಬಿಟ್ಟು ಬಹಳ ಮುಂದೆ ಬಂದಾಗಿದೆ ಮಾನವ..!

ಮಲೆನಾಡು ಗಿಡ್ಡ ಗೋವಿನ ತಳಿ ಹಾಗೂ ಕೃಷಿ. ಗೋ ತಳಿ ಉಳಿಯಬೇಕಾದ ಅವಶ್ಯಕತೆಗಳ ಬಗ್ಗೆ ಮುರಲೀಕೃಷ್ಣ ಅವರು ಬರೆದ ಬರಹ ಇಲ್ಲಿದೆ. ಕೃಷಿ ಉಳಿವಿಗೆ ಗೋವುಗಳೂ ಅಗತ್ಯ.…

1 year ago
ಮಲೆನಾಡು ಮತ್ತು ಮಾರಣಹೋಮ | ಮತ್ತೆಂದೂ ಮರುಕಳಿಸದು ಮಲೆನಾಡ ಪ್ರಕೃತಿ ವೈಭವ |ಮಲೆನಾಡು ಮತ್ತು ಮಾರಣಹೋಮ | ಮತ್ತೆಂದೂ ಮರುಕಳಿಸದು ಮಲೆನಾಡ ಪ್ರಕೃತಿ ವೈಭವ |

ಮಲೆನಾಡು ಮತ್ತು ಮಾರಣಹೋಮ | ಮತ್ತೆಂದೂ ಮರುಕಳಿಸದು ಮಲೆನಾಡ ಪ್ರಕೃತಿ ವೈಭವ |

ಸುಂದರ ಮಲೆನಾಡಿನ ಈಗಿನ ವಾಸ್ತವ ಚಿತ್ರಣವನ್ನು ಬರಹಗಾರ ಸಂಜಯ್‌ ಬರೆದಿದ್ದಾರೆ. ಅವರ ಬರಹದ ಯಥಾವತ್ತಾದ ರೂಪ ಇಲ್ಲಿದೆ...

2 years ago
ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ..!. | ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ….ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ..!. | ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ….

ಭತ್ತ ಬೆಳೆಯುವ ರೈತ ಆತ್ಮಹತ್ಯೆಯತ್ತ, ಅಕ್ಕಿ ಮಾರುವ ವ್ಯಾಪಾರಿ ಅರಮನೆಯತ್ತಾ..!. | ವಿವೇಕಾನಂದ ಎಚ್‌ ಕೆ ಬರೆಯುತ್ತಾರೆ….

ವೈಕುಂಠ ಏಕಾದಶಿ(Vaikunta Ekadashi) ಮತ್ತು ರೈತರ ದಿನದ(Farmers Day) ಆಯ್ಕೆಯಲ್ಲಿ ಬಹುತೇಕ ಮಹಿಳೆಯರು(Women) ಮತ್ತು ಮಾಧ್ಯಮಗಳು(Media) ವೈಕುಂಠ ಏಕಾದಶಿಗೆ ಮಹತ್ವ ನೀಡಿದರು. ಆಹಾರ(Food) ಮತ್ತು ಭಕ್ತಿಯ(Bhakthi) ನಡುವೆ…

2 years ago