ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಇಂದಿನಿಂದ ಮೂರು ದಿನಗಳವರೆಗೆ…