ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ.