ಈಗಿನಂತೆ ಒಳನಾಡು ಭಾಗಗಳಲ್ಲಿ ಮಳೆಯ ಸಾಧ್ಯತೆ ಎರಡು ದಿನಗಳ ಕಾಲ ಮುಂದಕ್ಕೆ ಹೋಗಿ ಜುಲೈ 6 ರಿಂದ ಮಳೆಯ ಮುನ್ಸೂಚನೆ ಇದೆ. ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗುತ್ತಿಲ್ಲ. ಈಗಿನ…
ಗುರುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆ ಉತ್ತಮ ಮಳೆಯಾಗಿದೆ. ಬಳ್ಪದಲ್ಲಿ 200 ಮಿಮೀಗಿಂತಲೂ ಅಧಿಕ ಮಳೆಯಾಗಿದೆ.
ಕೇರಳದ ಹಲವು ಕಡೆ ಕಳೆದ 24 ಗಂಟೆಯಿಂದ ಮಳೆಯಾಗುತ್ತಿದೆ. ಎರ್ನಾಕುಲಂನಲ್ಲಿ ನಿರಂತರ ಮಳೆಯ ಕಾರಣದಿಂದ ಹಲವು ಕಡೆ ಜಲಾವೃತವಾಗಿದೆ. ಕಳೆದ 24 ಗಂಟೆಗಳಲ್ಲಿ 200 ಮಿಮೀ ಮಳೆ…
ಕಳೆದ ಒಂದು ವಾರದಿಂದ ಕರಾವಳಿ(Coastal), ಮಲೆನಾಡು(Malenadu) ಸೇರಿದಂತೆ ಕೆಲ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ(Heavy rain). ಅದರಲ್ಲೂ ದಕ್ಷಿಣ ಕನ್ನಡ(Dakshina Kannada) ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಒಮ್ಮೆಲೇ ಆರಂಭವಾದ…
ಮೇ 24ರಿಂದ ರಾಜ್ಯದಾದ್ಯಂತ ಮಳೆಯ ಪ್ರಮಾಣವೂ ಕಡಿಮೆಯಾಗುವ ಮುನ್ಸೂಚನೆ ಇದೆ. ಜೂನ್ ಮೊದಲ ವಾರದಲ್ಲಿ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ವರದಿಗಳಿವೆ, ಹಾಗೂ ಆರಂಭ ದುರ್ಬಲವಾಗಿರುವ ಸಾಧ್ಯತೆ ಹೆಚ್ಚಿದೆ.
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ ಸಾಧ್ಯತೆಯೂ ಇದೆ. ಮೇ 24ರ ತನಕ ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ. ಆದರೆ ಇದೇ ವೇಳೆ ಮಳೆ ಹಲವು ಕಡೆ ಆವಾಂತರ(Rain effect) ಸೃಷ್ಟಿಸಿದೆ. ಸಿಡಿಲು…
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
ಕಳೆದ 24 ಗಂಟೆಯಲ್ಲಿ ದುಬೈನಲ್ಲಿ ಭಾರೀ ಮಳೆಯಾಗುತ್ತಿದೆ. ಸಾಮಾನ್ಯವಾಗಿ ಒಂದು ವರ್ಷದಲ್ಲಿ ಸುರಿಯುವ ಮಳೆ ಒಂದೇ ದಿನದಲ್ಲಿ ಸುರಿದಿದೆ. ಪ್ರವಾಹ ಪರಿಸ್ಥಿತಿ ಎದುರಿಸಬೇಕಾಗಿದೆ.