Advertisement

ಮಂಗನಕಾಯಿಲೆ

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಪೀಡಿತರ ಸಂಖ್ಯೆಯಲ್ಲಿ ಏರಿಕೆ |

ಬೇಸಗೆ ಆರಂಭದ ಜೊತೆಗೇ ಮಂಗನಕಾಯಿಲೆ ಬಗ್ಗೆ ಗ್ರಾಮೀಣ ಭಾಗದ ಜನರು ಎಚ್ಚರವಹಿಸಬೇಕಿದೆ.

6 days ago

ಚಿಕ್ಕಮಗಳೂರು ಜಿಲ್ಲೆಯಲ್ಲಿ 4 ಮಂಗನ ಕಾಯಿಲೆ ಪ್ರಕರಣಗಳು ಪತ್ತೆ

ಮಂಗನಕಾಯಿಲೆ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ. ಸೂಕ್ತ ಮುಂಜಾಗ್ರತೆ ತೆಗೆದುಕೊಳ್ಳಬೇಕು. ಕಾಡಿನಲ್ಲಿ ಮೃತಪಟ್ಟ ಮಂಗಗಳಿಗೆ ಕಚ್ಚುವ ಉಣ್ಣೆಯಂತಹ ವೈರಾಣುವಿನಿಂದ ಈ ರೋಗ ಹರಡುತ್ತದೆ, ಹೀಗಾಗಿ ಎಚ್ಚರಿಕೆ…

4 weeks ago

ಮಂಗನ ಕಾಯಿಲೆ | ಪಂಚಾಯತ್‌ಗಳಲ್ಲಿ ಅರಿವು ಮೂಡಿಸಲು ಸಲಹೆ |

ಮಂಗನ ಕಾಯಿಲೆ-ಕೆಎಫ್‌ಡಿ ಕುರಿತು ಎಲ್ಲ ಪಂಚಾಯತ್‌ಗಳಲ್ಲಿ ಅರಿವು ಮೂಡಿಸಬೇಕು. ಹಾಗೂ ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕೆಂದು …

1 month ago

ಉತ್ತರ ಕನ್ನಡ ಜಿಲ್ಲೆ | ಮಂಗನ ಕಾಯಿಲೆ ಬಾಧಿತ ಪ್ರದೇಶಗಳಲ್ಲಿ ಮಾದರಿ ಪರೀಕ್ಷೆ

ಚಳಿಗಾಲ ಆರಂಭವಾಗಿದೆ, ಬಿಸಿಲು ಹೆಚ್ಚಾಗುತ್ತಿದ್ದಂತೆಯೇ ಮಲೆನಾಡು ಭಾಗದಲ್ಲಿ ಮಂಗನಕಾಯಿಲೆ ಹರಡುವ ಸಾಧ್ಯತೆ ಇದೆ. ಹೀಗಾಗಿ ಎಲ್ಲೆಡೆಯೂ ಎಚ್ಚರಿಕೆ ಅಗತ್ಯ.

2 months ago

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನಕಾಯಿಲೆ ಭೀತಿ | ರೋಗ ನಿರೋಧಕ ಚುಚ್ಚುಮದ್ದು ನೀಡುವ ಬಗ್ಗೆ ಚಿಂತನೆ |

ಬೇಸಗೆಯ ಅವಧಿಯಲ್ಲಿ ಅಂದರೆ ನವೆಂಬರ್‌ ಬಳಿಕ ಮಂಗನ ಜ್ವರ ಕಾಯಿಲೆ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಇವುಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಅಗತ್ಯವಿದೆ.

3 months ago

ಮಂಗನ ಕಾಯಿಲೆಗೆ ಅಗತ್ಯ ಪ್ರಮಾಣದಲ್ಲಿ ಲಸಿಕೆ

ಮಂಗನ ಕಾಯಿಲೆಗೆ ಲಸಿಕೆ ನೀಡುವ ಕುರಿತು ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಮಂಡಳಿಯ ನಿರ್ದೇಶಕರನ್ನು ಭೇಟಿ ಮಾಡಿ ಸಮಾಲೋಚಿಸಿದರು.ಈ ವೇಳೆ ಸಚಿವ…

4 months ago

ಮಲೆನಾಡಿನಲ್ಲಿ ಇರಲಿ ಎಚ್ಚರ | ಮಂಗನಕಾಯಿಲೆ ಪ್ರಕರಣ ಚಿಕ್ಕಮಗಳೂರಿನಲ್ಲಿ ಪತ್ತೆ |

ಮಲೆನಾಡಲ್ಲಿ ಈ ವರ್ಷದ ಮೊದಲ‌ ಕೆಎಫ್‌ಡಿ (ಮಂಗನಕಾಯಿಲೆ) ಪತ್ತೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಮೂಲದ ವ್ಯಕ್ತಿಯಲ್ಲಿ ಕೆಎಫ್‌ಡಿ ಪತ್ತೆಯಾಗಿದೆ. ಬೇಸಗೆ ಆರಂಭವಾದ ಬೆನ್ನಲ್ಲೇ ಈ…

2 years ago

ಮಂಗಗಳು ಸಾವನ್ನಪ್ಪಿದರೆ ಶೀಘ್ರವಾಗಿ ವರದಿ ನೀಡಲು ಸೂಚನೆ

ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಮಂಗಗಳು ಸಾವನ್ನಪ್ಪಿದರೆ ಶೀಘ್ರವಾಗಿ ವರದಿ ನೀಡಿ ಎಂದು ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಸೆಲ್ವಮಣಿ ಆರ್ ಹೇಳಿದರು. ಜಿಲ್ಲಾ ಪಂಚಾಯತ್ ಕಾನ್ಫೆರೆನ್ಸ್ ಹಾಲ್‍ನಲ್ಲಿ ನಡೆದ ಮಂಗನಕಾಯಿಲೆ…

5 years ago