Advertisement

ಮಂಗಳೂರು ಸುದ್ದಿ

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ ಬೀದಿ ನಾಯಿಗಳ ಆಶ್ರಯ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ.

1 week ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್ ಇಲಾಖೆ ಸೂಚಿಸಿದೆ. ವಿದ್ಯಾರ್ಥಿಗಳ ರಕ್ಷಣೆಗಾಗಿ ಡ್ರಗ್ಸ್ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

1 week ago

ಗೃಹ ಬಳಕೆ ಗ್ಯಾಸ್ ಕೊರತೆ ಇಲ್ಲ : ವದಂತಿಗಳಿಗೆ ಕಿವಿಗೊಡಬೇಡಿ — ಸಮಸ್ಯೆ ಇದ್ದರೆ ಈ ಸಹಾಯವಾಣಿ ಸಂಪರ್ಕಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ. ಸಮಸ್ಯೆಗಳಿದ್ದರೆ ಗ್ರಾಹಕರು ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಬಹುದು.

3 weeks ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ತಿಳಿಸಿದ್ದಾರೆ.

1 month ago