ಮಂಗಳೂರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ | ಆರೋಗ್ಯ ಇಲಾಖೆ ಎಚ್ಚರಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆ ಸುರಿದು ಅಲ್ಲಲ್ಲಿ ನೀರು ಸಂಗ್ರಹವಾಗುತ್ತಿರುವ ಕಾರಣ ಡೆಂಗ್ಯೂ ಪ್ರಕರಣ ಪತ್ತೆ ಸಂಖ್ಯೆ ಅಧಿಕವಾಗಿದೆ.

3 weeks ago
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ| ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ | ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ| ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ | ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ| ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ | ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಶಾಲೆ ಪುನರಾರಂಭವಾಗುವ ಸಮಯದಲ್ಲಿ ಶಾಲಾ ಮಕ್ಕಳು ನದಿ, ತೋಡು ಇತ್ಯಾದಿ ದಾಟಿ ಬರುವಂತಹಾ ಪ್ರದೇಶಗಳಲ್ಲಿ ಬದಲಿ ವ್ಯವಸ್ಥೆಗಳನ್ನು ಕಲ್ಪಿಸಿರುವ ಬಗ್ಗೆ ಮತ್ತು ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು…

1 month ago
ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಳೆ ಹಿನ್ನೆಲೆ | ಅಪಾಯಕಾರಿ ಸ್ಥಳಗಳಲ್ಲಿ ನಿರಂತರ ನಿಗಾವಹಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ದಕ್ಷಿಣ ಕನ್ನಡ  ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ  ಸಂಭಾವ್ಯ ನೆರೆ ಹಾಗೂ ಮುಳುಗಡೆ ಪ್ರದೇಶಗಳಲ್ಲಿ ನಿರಂತರ  ನಿಗಾ ವಹಿಸುವಂತೆ ಪ್ರಭಾರ ಜಿಲ್ಲಾಧಿಕಾರಿ  ಡಾ.ಕೆ. ಆನಂದ್ ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿ…

1 month ago
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ | ಆರೋಪಿಗಳ ಪತ್ತೆಗೆ 4  ಪ್ರತ್ಯೇಕ ತಂಡ ರಚನೆ | ದಕ್ಷಿಣ ಕನ್ನಡದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಬದ್ಧ

ಮಂಗಳೂರಿನಲ್ಲಿ ಹತ್ಯೆಗೀಡಾದ  ಸುಹಾಸ್ ಶೆಟ್ಟಿ ಪ್ರಕರಣದ ಸಂಬಂಧ ಆರೋಪಿಗಳ ಪತ್ತೆಗೆ ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ . ಸುದ್ದಿಗಾರರೊಂದಿಗೆ  ಅವರು, …

2 months ago
ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ಶಿರಾಡಿ ಘಾಟಿ | ರಾಷ್ಟ್ರೀಯ ಹೆದ್ದಾರಿ -ರೈಲು ಸಂಪರ್ಕ ಅಭಿವೃದ್ದಿಗೆ ಸಂಯೋಜಿತ ಡಿಪಿಆರ್ ತಯಾರಿಸಲು ಮನವಿ

ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ.  ಹೀಗಿರುವಾಗ ರಸ್ತೆ ಮತ್ತು ರೈಲು ಮಾರ್ಗಗಳ ಅಭಿವೃದ್ದಿಗೆ ಎರಡೂ ಇಲಾಖೆಗಳು ಸಮನ್ವಯ ಸಾಧಿಸಿ ಡಿಪಿಆರ್ ಸಿದ್ದಪಡಿಸಿದರೆ ಪರಿಸರದ…

2 months ago
ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

ಮಳೆಗಾಲ ಸಿದ್ಧತೆ | ಚರಂಡಿ ಹೂಳೆತ್ತಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ  ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ ಕೈಗೊಳ್ಳಲು ಮಹಾನಗರಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ   ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ. ಅವರು…

2 months ago
ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ

ಬೇಸಿಗೆ ಹಿನ್ನೆಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ | ದ ಕ ಜಿಲ್ಲೆಯ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರು, ಬೇಸಿಗೆ ಸಮಸ್ಯೆ ಹಾಗೂ ಮಳೆಗಾಲವನ್ನು ಎದುರಿಸಲು ಅಗತ್ಯ ಸಿದ್ಧತೆಗಳ ಕುರಿತು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್…

3 months ago
ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆ

ಕುಡಿಯುವ ನೀರಿನ ಸಮಸ್ಯೆ | ಮುನ್ನೆಚ್ಚರಿಕೆ ವಹಿಸಲು ದಕ  ಜಿ.ಪಂ ಸಿಇಓ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಗ್ರಾಮ ಪಂಚಾಯತ್‍ಗಳು ಮುನ್ನೆಚ್ಚರಿಕೆ ವಹಿಸುವಂತೆ  ಜಿಲ್ಲಾ ಪಂಚಾಯಿತಿ ಸಿಇಒ  ಡಾ. ಆನಂದ್ ಕೆ  …

3 months ago
ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ

ಶಿರಾಡಿ ಘಾಟ್ ಹೆದ್ದಾರಿ ಅಭಿವೃದ್ದಿಗೆ ಡಿಪಿಆರ್ ಪ್ರಕ್ರಿಯೆ ಚುರುಕುಗೊಳಿಸಲು ಸಂಸದ  ಕ್ಯಾ. ಬ್ರಿಜೇಶ್ ಚೌಟ ಮನವಿ

ಶಿರಾಡಿ ಫಾಟಿ ರಸ್ತೆ ಅಭಿವೃದ್ಧಿಯ ಸಾಧ್ಯತೆಗಳ ಬಗ್ಗೆ ಆದಷ್ಟು ಬೇಗ ಯೋಜನಾ ವರದಿ ಸಿದ್ಧಪಡಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಲೋಕೋಪಯೋಗಿ ಸಚಿವ ಸತೀಶ್…

4 months ago
ಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ

ಕೇರಳದಿಂದ ಅಪಾಯಕಾರಿ ತ್ಯಾಜ್ಯ ವಿಲೇವಾರಿ | ಅತ್ಯಂತ ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ

ಕೇರಳದಿಂದ ಅಪಾಯಕಾರಿ  ರಾಸಾಯನಿಕ ತ್ಯಾಜ್ಯವನ್ನು  ಟ್ಯಾಂಕರ್ ಗಳಲ್ಲಿ ತಂದು ಮಂಗಳೂರಿನ ಚರಂಡಿ ಹಾಗೂ ರಾಜಕಾಲುವೆಗಳಲ್ಲಿ ವಿಲೇವಾರಿ  ಮಾಡುತ್ತಿರುವ ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ…

4 months ago