ಮಂಗಳೂರು

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ರಾತ್ರಿ 10 ರವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದೀಪಾವಳಿ, ತುಳಸಿಪೂಜೆ ಮತ್ತು ಕ್ರಿಸ್ಮಸ್ ಹಬ್ಬಗಳ ಸಂಧರ್ಭದಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ ನಿಯಂತ್ರಿಸುವ ಬಗ್ಗೆ ಸರ್ವೋಚ್ಚ ನ್ಯಾಯಾಲಯ ಸಾರ್ವಜನಿಕರಲ್ಲಿ ಆದೇಶ ಮತ್ತು…

2 years ago
#IsraelHamasWar | ಇಸ್ರೇಲ್‌ನಲ್ಲಿ ಸಿಲುಕಿರುವ 5 ಸಾವಿರಕ್ಕೂ ಅಧಿಕ ಕರಾವಳಿಗರು | ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ ಬರೆದ ನಳಿನ್ ಕುಮಾರ್ ಕಟೀಲ್ |#IsraelHamasWar | ಇಸ್ರೇಲ್‌ನಲ್ಲಿ ಸಿಲುಕಿರುವ 5 ಸಾವಿರಕ್ಕೂ ಅಧಿಕ ಕರಾವಳಿಗರು | ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ ಬರೆದ ನಳಿನ್ ಕುಮಾರ್ ಕಟೀಲ್ |

#IsraelHamasWar | ಇಸ್ರೇಲ್‌ನಲ್ಲಿ ಸಿಲುಕಿರುವ 5 ಸಾವಿರಕ್ಕೂ ಅಧಿಕ ಕರಾವಳಿಗರು | ರಕ್ಷಣೆಗೆ ವಿದೇಶಾಂಗ ಸಚಿವರಿಗೆ ಪತ್ರ ಬರೆದ ನಳಿನ್ ಕುಮಾರ್ ಕಟೀಲ್ |

ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು…

2 years ago
#VandeBharatExpress | ಕರಾವಳಿ ಭಾಗಕ್ಕೂ ವಿಸ್ತರಣೆಗೊಂಡ ವಂದೇ ಭಾರತ್‌ ರೈಲು | ಮಂಗಳೂರು-ಗೋವಾ ಮಧ್ಯೆ ಸಂಚರಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್#VandeBharatExpress | ಕರಾವಳಿ ಭಾಗಕ್ಕೂ ವಿಸ್ತರಣೆಗೊಂಡ ವಂದೇ ಭಾರತ್‌ ರೈಲು | ಮಂಗಳೂರು-ಗೋವಾ ಮಧ್ಯೆ ಸಂಚರಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್

#VandeBharatExpress | ಕರಾವಳಿ ಭಾಗಕ್ಕೂ ವಿಸ್ತರಣೆಗೊಂಡ ವಂದೇ ಭಾರತ್‌ ರೈಲು | ಮಂಗಳೂರು-ಗೋವಾ ಮಧ್ಯೆ ಸಂಚರಿಸಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್

ಗೋವಾ ಮತ್ತು ಮಂಗಳೂರು ನಡುವೆ ಸಂಚಾರ ಇನ್ನಷ್ಟು ಸುಲಭವಾಗುವ ನಿರೀಕ್ಷೆಯಿದೆ. ದೇಶದಲ್ಲಿ ವಂದೇ ಭಾರತ್ ರೈಲು ಕ್ರಾಂತಿಯನ್ನೇ ಮಾಡುತ್ತಿದೆ. ಕೊಂಚ ದುಬಾರಿಯಾದರೂ ಈ ಸೆಮಿ ಹೈಸ್ಪೀಡ್ ರೈಲು…

2 years ago
#Workshop | ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ| ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ | ವಿಶೇಷ‌ ತರಬೇತಿ ಕಾರ್ಯಗಾರ#Workshop | ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ| ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ | ವಿಶೇಷ‌ ತರಬೇತಿ ಕಾರ್ಯಗಾರ

#Workshop | ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ| ಜೇನು ಸಾಕಾಣಿಕಾ ಮಾಹಿತಿ ಕಾರ್ಯಗಾರ | ವಿಶೇಷ‌ ತರಬೇತಿ ಕಾರ್ಯಗಾರ

ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇದರ ದಶಮಾನತ್ಸೋವ ಸಂಭ್ರಮ ಪ್ರಯುಕ್ತ 'ಕೈತೋಟದ ಪಾಠ ಮತ್ತು ಚಳಿಗಾಲದ ಬೇಸಾಯ' ಕಾರ್ಯಕ್ರಮ ಜರಗಲಿದೆ.

2 years ago
ಕೊನೆಗೂ ಉಗ್ರನನ್ನು ಬಂಧಿಸಿದ NIA | ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್‌ |ಕೊನೆಗೂ ಉಗ್ರನನ್ನು ಬಂಧಿಸಿದ NIA | ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್‌ |

ಕೊನೆಗೂ ಉಗ್ರನನ್ನು ಬಂಧಿಸಿದ NIA | ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್‌ |

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾದ ಸಂಸ್ಥೆ ಬಂಧಿಸಿದೆ.

2 years ago
#NagaraPanchami | ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ | ಕುಕ್ಕೆ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ಕ್ಷೇತ್ರದಲ್ಲಿ ವಿಶೇಷ ಪೂಜೆ | ಭಕ್ತಸಾಗರ#NagaraPanchami | ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ | ಕುಕ್ಕೆ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ಕ್ಷೇತ್ರದಲ್ಲಿ ವಿಶೇಷ ಪೂಜೆ | ಭಕ್ತಸಾಗರ

#NagaraPanchami | ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ | ಕುಕ್ಕೆ ಸುಬ್ರಹ್ಮಣ್ಯ, ಕುಡುಪು ಅನಂತಪದ್ಮನಾಭ ಕ್ಷೇತ್ರದಲ್ಲಿ ವಿಶೇಷ ಪೂಜೆ | ಭಕ್ತಸಾಗರ

ಇಂದು ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ. ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ನಾಡಿದ ನಾಗ ಬನಗಳಲ್ಲಿ ವಿಶೇಷ ಪೂಜೆ ನಡೆದವು.

2 years ago
#DakshinaKannada | ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ | ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್#DakshinaKannada | ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ | ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

#DakshinaKannada | ಜೀವ ಹಾನಿ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ದ | ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ಮಳೆಗಾಲದ ಸಂದರ್ಭ ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಅವಘಡ, ಜೀವಹಾನಿ ತಡೆಯಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದ ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

2 years ago
ಸಂಚಾರ ನಿಯಮ ಉಲ್ಲಂಘನೆ | 222 ವಾಹನ ಸವಾರರ ಚಾಲನಾ ಪರವಾನಗಿ ಅಮಾನತಿಗೆ ಶಿಫಾರಸುಸಂಚಾರ ನಿಯಮ ಉಲ್ಲಂಘನೆ | 222 ವಾಹನ ಸವಾರರ ಚಾಲನಾ ಪರವಾನಗಿ ಅಮಾನತಿಗೆ ಶಿಫಾರಸು

ಸಂಚಾರ ನಿಯಮ ಉಲ್ಲಂಘನೆ | 222 ವಾಹನ ಸವಾರರ ಚಾಲನಾ ಪರವಾನಗಿ ಅಮಾನತಿಗೆ ಶಿಫಾರಸು

ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 222 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಪಡಿಸುವಂತೆ ಮಂಗಳೂರು ನಗರ ಪೊಲೀಸರು ಸಂಬಂಧಿಸಿದ ಆರ್ ಟಿಒಗಳಿಗೆ ಶಿಫಾರಸು  ಮಾಡಿದ್ದಾರೆ. 

2 years ago
#MangaloreRains | ಮಂಗಳೂರಿನಲ್ಲಿ ಮಳೆ | ಪಂಪ್‌ವೆಲ್‌ ಜಲಾವೃತ | ಪರದಾಟ….ಪರದಾಟ….! |#MangaloreRains | ಮಂಗಳೂರಿನಲ್ಲಿ ಮಳೆ | ಪಂಪ್‌ವೆಲ್‌ ಜಲಾವೃತ | ಪರದಾಟ….ಪರದಾಟ….! |

#MangaloreRains | ಮಂಗಳೂರಿನಲ್ಲಿ ಮಳೆ | ಪಂಪ್‌ವೆಲ್‌ ಜಲಾವೃತ | ಪರದಾಟ….ಪರದಾಟ….! |

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ಪಂಪ್‌ ವೆಲ್‌ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.

2 years ago
ಮಂಗಳೂರು ಸ್ಫೋಟದ ಆರೋಪಿ ಶಾರಿಕ್ ​ ಸಾಮಾನ್ಯದವನಲ್ಲ | ಹೊರಬಂದ ಖತರ್‌ನಾಕ್‌ ಬುದ್ಧಿ |ಮಂಗಳೂರು ಸ್ಫೋಟದ ಆರೋಪಿ ಶಾರಿಕ್ ​ ಸಾಮಾನ್ಯದವನಲ್ಲ | ಹೊರಬಂದ ಖತರ್‌ನಾಕ್‌ ಬುದ್ಧಿ |

ಮಂಗಳೂರು ಸ್ಫೋಟದ ಆರೋಪಿ ಶಾರಿಕ್ ​ ಸಾಮಾನ್ಯದವನಲ್ಲ | ಹೊರಬಂದ ಖತರ್‌ನಾಕ್‌ ಬುದ್ಧಿ |

ಮಂಗಳೂರು ನಗರದ ನಾಗುರಿ ಬಳಿ ಚಲಿಸುತ್ತಿದ್ದ ಅಟೋ  ಆಟೋ ರಿಕ್ಷಾದಲ್ಲಿ ಶನಿವಾರ ಸಂಜೆ ಸ್ಫೋಟ ಸಂಭವಿಸಿದ ನಂತರ ಪೊಲೀಸರು ನಡೆಸಿದ ತನಿಖೆಯಲ್ಲಿ ಉಗ್ರರ ಜಾಲ ಸಿಕ್ಕಿತ್ತು. ಆರೋಪಿ…

3 years ago