ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾದ ಸಂಸ್ಥೆ ಬಂಧಿಸಿದೆ.
ಇಂದು ನಾಡಿನಾದ್ಯಂತ ನಾಗರ ಪಂಚಮಿ ಸಂಭ್ರಮ. ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ನಾಡಿದ ನಾಗ ಬನಗಳಲ್ಲಿ ವಿಶೇಷ ಪೂಜೆ ನಡೆದವು.
ಮಳೆಗಾಲದ ಸಂದರ್ಭ ಪ್ರಾಕೃತಿಕ ವಿಕೋಪಗಳಿಂದ ಉಂಟಾಗುವ ಅವಘಡ, ಜೀವಹಾನಿ ತಡೆಯಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದ ಕ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಒಟ್ಟು 222 ವಾಹನ ಸವಾರರ ಚಾಲನಾ ಪರವಾನಗಿಯನ್ನು ಅಮಾನತುಪಡಿಸುವಂತೆ ಮಂಗಳೂರು ನಗರ ಪೊಲೀಸರು ಸಂಬಂಧಿಸಿದ ಆರ್ ಟಿಒಗಳಿಗೆ ಶಿಫಾರಸು ಮಾಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಚುರುಕಾಗಿದೆ. ಮಂಗಳೂರಿನಲ್ಲಿ ಮಳೆಯ ಕಾರಣದಿಂದ ಪಂಪ್ ವೆಲ್ ಬಳಿ ಜಲಾವೃತಗೊಂಡು ವಾಹನ ಚಾಲಕರು, ಪಾದಚಾರಿಗಳು ಪರದಾಟ ನಡೆಸಿದರು.
ಮಂಗಳೂರು ನಗರದ ನಾಗುರಿ ಬಳಿ ಚಲಿಸುತ್ತಿದ್ದ ಅಟೋ ಆಟೋ ರಿಕ್ಷಾದಲ್ಲಿ ಶನಿವಾರ ಸಂಜೆ ಸ್ಫೋಟ ಸಂಭವಿಸಿದ ನಂತರ ಪೊಲೀಸರು ನಡೆಸಿದ ತನಿಖೆಯಲ್ಲಿ ಉಗ್ರರ ಜಾಲ ಸಿಕ್ಕಿತ್ತು. ಆರೋಪಿ…
ಮಂಗಳೂರಿನಲ್ಲಿ ಮೊದಲ ಆಟೋ ಚಾಲಕ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೋಂತು ಲೋಬೊ ನಿಧನರಾದರು. ಅಲ್ಪಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 86 ವರ್ಷದ ಲೋಬೊ ಶನಿವಾರ ಮೃತಪಟ್ಟಿದ್ದಾರೆ. 1955ರಲ್ಲಿ ಆಟೋ ಚಾಲನೆ…
ಆಮ್ ಆದ್ಮಿ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಶ್ರಯದಲ್ಲಿ ನಾಗರಿಕ ಕುಂದುಕೊರತೆ ಪೊರ್ಟಲ್ ಬಿಡುಗಡೆ ಕಾರ್ಯಕ್ರಮ ಭಾನುವಾರ ಮಂಗಳೂರು ನಗರದ ಬಿಜೈ ಚರ್ಚ್ ಹಾಲ್ ನಲ್ಲಿ…
ಸುರತ್ಕಲ್ ನ ಜಂಕ್ಷನ್ ಗೆ ವಿನಾಯಕ ದಾಮೋದರ್ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿಯ ಶಿಫಾರಸನ್ನು ಮಂಗಳೂರು ಮಹಾನಗರ…
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳೂರು ಭೇಟಿ ಬಹಳಷ್ಟು ಸದ್ದು ಮಾಡಿತು. 3800 ಕೋಟಿ ರೂ. ಮೊತ್ತದ 8 ಯೋಜನೆಗಳ ಲೋಕಾರ್ಪಣೆ ಹಾಗೂ ಶಿಲಾನ್ಯಾಸವನ್ನು ನೆರವೇರಿಸಿದರು. ಈ…