ಮಂಡ್ಯ

ತಮಿಳುನಾಡಿಗೆ ನೀರು ಬಿಡಲು ಸುಪ್ರೀಮ್ ಕೋರ್ಟ್ ಆದೇಶ | ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ, ವಿಧಾನಸೌಧ ಮುತ್ತಿಗೆ ಹಾಕಲು ಕರವೇ ನಿರ್ಧಾರತಮಿಳುನಾಡಿಗೆ ನೀರು ಬಿಡಲು ಸುಪ್ರೀಮ್ ಕೋರ್ಟ್ ಆದೇಶ | ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ, ವಿಧಾನಸೌಧ ಮುತ್ತಿಗೆ ಹಾಕಲು ಕರವೇ ನಿರ್ಧಾರ

ತಮಿಳುನಾಡಿಗೆ ನೀರು ಬಿಡಲು ಸುಪ್ರೀಮ್ ಕೋರ್ಟ್ ಆದೇಶ | ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ, ವಿಧಾನಸೌಧ ಮುತ್ತಿಗೆ ಹಾಕಲು ಕರವೇ ನಿರ್ಧಾರ

ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ಹಲವೆಡೆ ಆಕ್ರೋಶ ಭುಗಿಲೆದ್ದಿದೆ. . ಆದೇಶ ಹೊರ ಬೀಳುತ್ತಿದ್ದಂತೆ ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ…

2 years ago
#CauveryWater | ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಸರ್ಕಾರ | ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ#CauveryWater | ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಸರ್ಕಾರ | ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ

#CauveryWater | ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಸರ್ಕಾರ | ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ

ಕಾವೇರಿ ನೀರು ಪ್ರಾಧಿಕಾರದ ಸೂಚನೆಗೆ ತಲೆ ಬಾಗಿದ ಕರ್ನಾಟಕ ಸರ್ಕಾರ ರಾತ್ರಿಯಿಂದಲೇ ಕೆಆರ್​ಎಸ್​ ಡ್ಯಾಂನಿಂದ ತಮಿಳುನಾಡಿಗೆ ನೀರು ಹರಿಸುತ್ತಿದೆ. ಪ್ರತಿದಿನ 5 ಸಾವಿರ ಕ್ಯೂಸೆಕ್​ನಂತೆ 15 ದಿನ…

2 years ago
#GaneshaFestival | ಇದು ಸಿಹಿ ಸಿಹಿ ಗಣಪತಿ | ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪ ತಯಾರಿ | ಪರಿಸರ ಸ್ನೇಹಿ ಬೆಲ್ಲದ ಗಣಪನಿಗೆ ಭಾರಿ ಬೇಡಿಕೆ |#GaneshaFestival | ಇದು ಸಿಹಿ ಸಿಹಿ ಗಣಪತಿ | ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪ ತಯಾರಿ | ಪರಿಸರ ಸ್ನೇಹಿ ಬೆಲ್ಲದ ಗಣಪನಿಗೆ ಭಾರಿ ಬೇಡಿಕೆ |

#GaneshaFestival | ಇದು ಸಿಹಿ ಸಿಹಿ ಗಣಪತಿ | ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪ ತಯಾರಿ | ಪರಿಸರ ಸ್ನೇಹಿ ಬೆಲ್ಲದ ಗಣಪನಿಗೆ ಭಾರಿ ಬೇಡಿಕೆ |

ಮಂಡ್ಯದಲ್ಲಿ ಪ್ರಥಮ ಬಾರಿಗೆ ಬೆಲ್ಲದ ಗಣಪನನ್ನ ತಯಾರು ಮಾಡಲಾಗ್ತಿದೆ. ಕೆಮಿಕಲ್ ಇಲ್ಲದ ಪಕ್ಕಾ ಪರಿಸರ ಸ್ನೇಹಿ ಬೆಲ್ಲದ ಗಣಪನನ್ನ ತಯಾರು ಮಾಡಿದ್ದಾರೆ.

2 years ago
#CuaveryWater | ಕರ್ನಾಟಕ ತನ್ನ ಕರ್ತವ್ಯ ಮುಗಿಸಿದರೂ ಪಟ್ಟು ಬಿಡದ ತಮಿಳುನಾಡು | ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ#CuaveryWater | ಕರ್ನಾಟಕ ತನ್ನ ಕರ್ತವ್ಯ ಮುಗಿಸಿದರೂ ಪಟ್ಟು ಬಿಡದ ತಮಿಳುನಾಡು | ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ

#CuaveryWater | ಕರ್ನಾಟಕ ತನ್ನ ಕರ್ತವ್ಯ ಮುಗಿಸಿದರೂ ಪಟ್ಟು ಬಿಡದ ತಮಿಳುನಾಡು | ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಸಭೆ

ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ದೆಹಲಿಯಲ್ಲಿ ಹೈವೋಲ್ಟೇಜ್ ಸಭೆ ನಡೆಸಲಿದೆ. ಈ ಸಭೆಯಲ್ಲಿ ಸಮಿತಿ ಅಧಿಕಾರಿಗಳು ಹಾಗೂ ಎರಡೂ ರಾಜ್ಯದ ನೀರಾವರಿ ತಜ್ಞರು, ವಕೀಲರು ಮತ್ತು…

2 years ago
ಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

ಕಾಲುವೆಗಳಿಗೆ ಹರಿದ ಕಾವೇರಿ ನೀರು | ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿದ ಸರ್ಕಾರ

ಪ್ರಾಧಿಕಾರದ ಆದೇಶದ ಪ್ರಕಾರ ಸೆಪ್ಟೆಂಬರ್ 11 ರವರೆಗೂ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕಿತ್ತು. ಆದರೆ ಡ್ಯಾಂ ಕೆಳ ಭಾಗದಲ್ಲಿ ಮಳೆ ಆಗುತ್ತಿರುವ ಕಾರಣ…

2 years ago
ಕಾಂಗ್ರೆಸ್ ಸರ್ಕಾರದಿಂದ ಮತ್ತೆ ವಾರದಲ್ಲಿ 2 ದಿನ ಮೊಟ್ಟೆ ನೀಡಲು ನಿರ್ಧಾರ | ಶಿಕ್ಷಣ ಸಚಿವರಿಂದ ಮಂಡ್ಯದಲ್ಲಿ ಚಾಲನೆ |ಕಾಂಗ್ರೆಸ್ ಸರ್ಕಾರದಿಂದ ಮತ್ತೆ ವಾರದಲ್ಲಿ 2 ದಿನ ಮೊಟ್ಟೆ ನೀಡಲು ನಿರ್ಧಾರ | ಶಿಕ್ಷಣ ಸಚಿವರಿಂದ ಮಂಡ್ಯದಲ್ಲಿ ಚಾಲನೆ |

ಕಾಂಗ್ರೆಸ್ ಸರ್ಕಾರದಿಂದ ಮತ್ತೆ ವಾರದಲ್ಲಿ 2 ದಿನ ಮೊಟ್ಟೆ ನೀಡಲು ನಿರ್ಧಾರ | ಶಿಕ್ಷಣ ಸಚಿವರಿಂದ ಮಂಡ್ಯದಲ್ಲಿ ಚಾಲನೆ |

ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಲಿದ್ದಾರೆ.

2 years ago
#IndependenceDay | ಮಂಡ್ಯದ ರೈತನಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ಕೆಂಪುಕೋಟೆಗೆ ಆಹ್ವಾನ | ಪ್ರಧಾನಮಂತ್ರಿ ಕಾರ್ಯಾಲಯದಿಂದ ಕರೆ |#IndependenceDay | ಮಂಡ್ಯದ ರೈತನಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ಕೆಂಪುಕೋಟೆಗೆ ಆಹ್ವಾನ | ಪ್ರಧಾನಮಂತ್ರಿ ಕಾರ್ಯಾಲಯದಿಂದ ಕರೆ |

#IndependenceDay | ಮಂಡ್ಯದ ರೈತನಿಗೆ ಸ್ವಾತಂತ್ರ್ಯ ಸಂಭ್ರಮಾಚರಣೆಗೆ ಕೆಂಪುಕೋಟೆಗೆ ಆಹ್ವಾನ | ಪ್ರಧಾನಮಂತ್ರಿ ಕಾರ್ಯಾಲಯದಿಂದ ಕರೆ |

ಆ.15 ರಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಲ್ಲಿ ಭಾಗಿಯಾಗುವಂತೆ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿಯ ರೈತ ವಿರೂಪಾಕ್ಷ ಎಂಬುವವರಿಗೆ ಅಧಿಕೃತ ಆಹ್ವಾನ ಬಂದಿದೆ.

2 years ago
#KRSDAM | ಕೆಆರ್‌ಎಸ್‌ ಡ್ಯಾಂನಿಂದ ರೈತರ ಬೆಳೆಗಳಿಗೆ ಬಿಡುತ್ತಿದ್ದ ನೀರು ಸ್ಥಗಿತ | ತಮಿಳುನಾಡಿಗೆ ನೀರು ಬಿಡುಗಡೆ |#KRSDAM | ಕೆಆರ್‌ಎಸ್‌ ಡ್ಯಾಂನಿಂದ ರೈತರ ಬೆಳೆಗಳಿಗೆ ಬಿಡುತ್ತಿದ್ದ ನೀರು ಸ್ಥಗಿತ | ತಮಿಳುನಾಡಿಗೆ ನೀರು ಬಿಡುಗಡೆ |

#KRSDAM | ಕೆಆರ್‌ಎಸ್‌ ಡ್ಯಾಂನಿಂದ ರೈತರ ಬೆಳೆಗಳಿಗೆ ಬಿಡುತ್ತಿದ್ದ ನೀರು ಸ್ಥಗಿತ | ತಮಿಳುನಾಡಿಗೆ ನೀರು ಬಿಡುಗಡೆ |

ಮಂಡ್ಯ ಜಿಲ್ಲೆಯ ನಾಲೆಗಳಿಗೆ ಬಿಡುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ. ತಮಿಳುನಾಡಿಗೆ ಬಿಡಬೇಕಾದ ಖೋಟಾ ನೀರನ್ನು ಬಿಡುಗಡೆ ಮಾಡಲಾಗಿದೆ. ರೈತರ ಬೆಳೆಗಳಿಗೆ ನೀರು ಬಿಡುಗಡೆಯ ಬಗ್ಗೆ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು…

2 years ago
#HerdofElephants | ಶ್ರೀರಂಗಪಟ್ಟಣದ ಗ್ರಾಮಗಳ ಜಮೀನಿನಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು | ಗ್ರಾಮಸ್ಥರಲ್ಲಿ ಆತಂಕ |#HerdofElephants | ಶ್ರೀರಂಗಪಟ್ಟಣದ ಗ್ರಾಮಗಳ ಜಮೀನಿನಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು | ಗ್ರಾಮಸ್ಥರಲ್ಲಿ ಆತಂಕ |

#HerdofElephants | ಶ್ರೀರಂಗಪಟ್ಟಣದ ಗ್ರಾಮಗಳ ಜಮೀನಿನಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು | ಗ್ರಾಮಸ್ಥರಲ್ಲಿ ಆತಂಕ |

ಆನೆಗಳ ಹಿಂಡು ಊರೂರು ಬದಲಿಸುತ್ತಿರುವ ಕಾರಣ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಹುಣಸೂರು ವಿಭಾಗದ ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನಿಂದ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.

2 years ago
ಭಾರಿ ಮಳೆ ಹಿನ್ನೆಲೆ | ರಾಜ್ಯದ ಅಣೆಕಟ್ಟುಗಳಿಗೆ ಜೀವಕಳೆ |ಭಾರಿ ಮಳೆ ಹಿನ್ನೆಲೆ | ರಾಜ್ಯದ ಅಣೆಕಟ್ಟುಗಳಿಗೆ ಜೀವಕಳೆ |

ಭಾರಿ ಮಳೆ ಹಿನ್ನೆಲೆ | ರಾಜ್ಯದ ಅಣೆಕಟ್ಟುಗಳಿಗೆ ಜೀವಕಳೆ |

ಕೆಲ ದಿನಗಳ ಹಿಂದೆ ಬಣಗುತ್ತಿದ್ದ ಕೆಆರ್‌ಎಸ್ ಡ್ಯಾಂಗೆ ಉತ್ತಮ ಮಳೆಯಿಂದಾಗಿ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಕಳೆದ 12 ಗಂಟೆಗಳ ಅವಧಿಯಲ್ಲಿ 2 ಟಿಎಂಸಿ ನೀರು ಹರಿದು…

2 years ago