ಸುಳ್ಯ: ಕೃಷಿ ಉತ್ಪನ್ನಗಳನ್ನು ಬೆಳೆಯುವ ರೈತ ಲಾಭ ಗಳಿಸುವ ಉದ್ದೇಶದಿಂದ ಹೆಚ್ಚು ಇಳುವರಿ ಪಡೆಯುವುದಕ್ಕಾಗಿ ಅತಿಯಾದ ರಾಸಾಯನಿಕ ಗೊಬ್ಬರಗಳ ಬಳಕೆ ಮಾಡುತ್ತಿದ್ದಾರೆ. ಆರ್ಥಿಕವಾಗಿ ಸದೃಢನಾಗಬೇಕು ಎನ್ನುವ ಮನುಷ್ಯನ…